Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

ias officer
ತಾಜಾ ಸುದ್ದಿ

ವಾಯುಪಡೆಯ ಹಿರಿಯ ಅಧಿಕಾರಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ ಐಎಎಸ್ ಅಧಿಕಾರಿ!

ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದು, ಓರಲ್ ಸೆಕ್ಸ್ ಗೆ ಒತ್ತಾಯಿಸಿದ್ದಾರೆ ಎಂದು ಭಾರತೀಯ ವಾಯುಪಡೆಯ ಐಎಎಸ್ ಅಧಿಕಾರಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಎಫ್ ಐಆರ್ ದಾಖಲಾಗಿದೆ. ವಾಯುಪಡೆಯ ಫ್ಲೈಯಿಂಗ್ ಆಫೀಸರ್ ಹುದ್ದೆ ಅಲಂಕರಿಸಿರುವ ಮಹಿಳೆ ತಮ್ಮ ಮೇಲಿನ…

ಅಪರಾಧ

ಜಿಮ್ ತರಬೇತುದಾರನ ಮೇಲೆ ಹಲ್ಲೆ: ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್

ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ಅವರನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಮೇ 26ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎಂಬುವವರು ಹಲ್ಲೆ ಮಾಡಿದ್ದರು. ಹಲ್ಲೆ…

nirmala sitharaman
ತಾಜಾ ಸುದ್ದಿ

ಕ್ಯಾನ್ಸರ್ ಔಷಧಗಳ ಜಿಎಸ್ ಟಿ ಕಡಿತ, ಆರೋಗ್ಯ ವಿಮೆ ಕುರಿತ ನಿರ್ಧಾರ ಮುಂದೂಡಿದ ಜಿಎಸ್ ಟಿ ಸಭೆ

ಕೆಲವು ಕ್ಯಾನ್ಸರ್ ಔಷಧಗಳ ಮೇಲಿನ ಜಿಎಸ್ ಟಿಯಲ್ಲಿ ಕಡಿತ ಮಾಡಿರುವ ಕೇಂದ್ರ ಜಿಎಸ್ ಟಿ ಕೌನ್ಸಿಲ್ ಸಭೆ, ಆರೋಗ್ಯ ವಿಮೆ ಮೇಲಿನ ತೆರಿಗೆ ಕಡಿತ ಕುರಿತ ನಿರ್ಧಾರವನ್ನು ಮುಂದೂಡಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸೋಮವಾರ ನಡೆದ 54ನೇ…

union minister
ತಾಜಾ ಸುದ್ದಿ

ಹಿರಿಯ ಅಧಿಕಾರಿಯಿಂದ ಶೂ ಹಾಕಿಸಿಕೊಂಡ ಕೇಂದ್ರ ಸಚಿವ!

ಕೇಂದ್ರ ಸಚಿವ ಸತೀಶ್ ಚಂದ್ರ ದುಬೆ ಆರಾಮದಲ್ಲಿ ಸೋಫಾದಲ್ಲಿ ಅಸೀನರಾಗಿದ್ದರೆ, ಹಿರಿಯ ಅಧಿಕಾರಿಯೊಬ್ಬರು ಅವರ ಕಾಲಿಗೆ ಶೂ ಹಾಕಿ ಪೈಜಾಮ ಸರಿಪಡಿಸಿದ್ದಾರೆ. ಈ ವೀಡಿಯೋ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಜಾರ್ಖಂಡ್ ನ ಧನ್ ಬಾದ್ ನ ಗಣಿಗಾರಿಕೆ ಪರಿಶೀಲನೆಗೆ ಗೆ…

vande bharat train
ತಾಜಾ ಸುದ್ದಿ

ಕೆಟ್ಟು ನಿಂತ ವಂದೇ ಭಾರತ್: ಟೋ ಮಾಡಿದ ಹಳೇ ರೈಲು!

ಅತ್ಯಾಧುನಿಕ ವಂದೇ ಭಾರತ್ ರೈಲು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದು ಹಳೆಯ ಮಾದರಿಯ ರೈಲು ಟೋ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ಸೋಮವಾರ ನಡೆದಿದೆ. ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲು ಇಂಜಿನ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಉತ್ತರ…

monkeypox
ತಾಜಾ ಸುದ್ದಿ

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದೃಢಪಡಿಸಿದ ಕೇಂದ್ರ ಸರ್ಕಾರ!

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ದೇಶದಲ್ಲಿ ಪತ್ತೆಯಾಗಿರುವ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿಯನ್ನು ಐಸಲೋಷನ್ ನಲ್ಲಿ ಇರಿಸಲಾಗಿದೆ. ಅಲ್ಲದೇ ವಿಶ್ವ ಆರೋಗ್ಯ ಸಂಸ್ಥೆ ತುರ್ತು ಪರಿಸ್ಥಿತಿ ಘೋಷಿಸಿರುವ ಮಂಕಿಪಾಕ್ಸ್ ಪ್ರಕರಣದ ಸೋಂಕಿಗೂ ಈಗ ಪತ್ತೆಯಾಗಿರುವ…

kl rahul
ಕ್ರೀಡೆ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಗೆ ಭಾರತ ತಂಡ ಪ್ರಕಟ: ಕೆಎಲ್ ರಾಹುಲ್ ವಾಪಸ್!

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಇದೇ ಮೊದಲ ಬಾರಿ ಉಪನಾಯಕ ಇಲ್ಲದ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಬಿಸಿಸಿಐ ಆಯ್ಕೆ ಸಮಿತಿ ಬಾಂಗ್ಲಾದೇಶ ವಿರುದ್ಧದ 2 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಮೊದಲ ಟೆಸ್ಟ್ ಪಂದ್ಯಕ್ಕೆ ಸೋಮವಾರ 15…

Mysterious Illness
ದೇಶ

ಗುಜರಾತ್ ನಲ್ಲಿ 13 ಮಂದಿ ನಿಗೂಢ ಕಾಯಿಲೆಯಿಂದ ಸಾವು: ತನಿಖೆಗೆ ಆದೇಶ

ಭಾರೀ ಮಳೆಯಿಂದ ತತ್ತರಿಸಿದ್ದ ಗುಜರಾತ್ ನಲ್ಲಿ ಸಾಂಕ್ರಮಿಕ ರೋಗಗಳ ಭೀತಿ ಆವರಿಸಿದ್ದು,ಮ ಗುಜರಾತ್ ನ ಕಚಚ್ ಜಿಲ್ಲೆಯಲ್ಲಿ 13 ಮಂದಿ ನಿಗೂಢ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಗುಜರಾತ್ ನಲ್ಲಿ ಜನರಿಗೆ ತೀವ್ರ ತರಹದ ಜ್ವರ ಕಾಣಿಸಿಕೊಳ್ಳುತ್ತಿದೆ. ಕೆಲವು ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರಕ್ಕೆ ಔಷಧ…

Kangana Ranaut
ತಾಜಾ ಸುದ್ದಿ

ಕೊನೆಗೂ ಕಂಗನಾ `ಎಮರ್ಜೆನ್ಸಿ’ಗೆ ಲಭಿಸಿದ ಯುಎ ಪ್ರಮಾಣಪತ್ರ: ಷರತ್ತು ಅನ್ವಯ!

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವತ್ ಗೆ ಕೊನೆಗೂ ಸೆನ್ಸಾರ್ ಮಂಡಳಿ ಯುಎ ಪ್ರಮಾಣಪತ್ರ ನೀಡಿದೆ ಎಂದು ಹೇಳಲಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಎಮರ್ಜೆನ್ಸಿ ಮತ್ತು ಅವರ ಹತ್ಯೆ ಘಟನೆ ಕುರಿತ ಕಥೆ…

ganesh festival
ಬೆಂಗಳೂರು

ಕೆರೆ, ರಸ್ತೆ ಬದಿಯಲ್ಲೇ ಪಿಒಪಿ ಗಣೇಶ ಮೂರ್ತಿ ಬಿಟ್ಟುಹೋದ ಸಾರ್ವಜನಿಕರು!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಭ್ರಮ- ಸಡಗರದಿಂದ ಗಣೇಶೋತ್ಸವವನ್ನು ಆಚರಿಸಲಾಗಿದ್ದು, ಒಂದೇ ದಿನ  ಬಿಬಿಎಂಪಿ ವ್ಯಾಪ್ತಿಯಲ್ಲಿ 2 ಲಕ್ಷ 17 ಸಾವಿರ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿನ ಕೆರೆ, ಕಲ್ಯಾಣಿ, ಮೊಬೈಲ್ ಟ್ಯಾಂಕರ್ ಸೇರಿ ಹಲವೆಡೆ 2,17,006…