ದರ್ಶನ್ ಗ್ಯಾಂಗ್ ವಿರುದ್ಧ ಇನ್ನೆರಡು ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ: ಪೊಲೀಸ್ ಆಯುಕ್ತ ದಯಾನಂದ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಇನ್ನೆರಡು ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಚಾರ್ಜ್ ಶೀಟ್ ಸಿದ್ಧವಾಗಿದ್ದು, ಕೆಲವು ಸಣ್ಣಪುಟ್ಟ ತಪ್ಪುಗಳನ್ನು…
