BREAKING ನಾಳೆ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ 4500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು 17 ಸಹಚರರ ವಿರುದ್ಧ ಪೊಲೀಸರು 4500 ಪುಟಗಳ ಚಾರ್ಜ್ ಶೀಟ್ ಸಿದ್ಧಪಡಿಸಿದ್ದು, ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಸ್ವಸಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿಂದ ವಿಚಾರಣೆ ನಡೆಸುತ್ತಿರುವ…
