Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

indian army
ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ 3 ಉಗ್ರರ ಹತ್ಯೆಗೈದ ಭಾರತೀಯ ಸೇನೆ!

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿದ 2 ಪ್ರತ್ಯೇಕ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.…

sucide
ಅಪರಾಧ

SHOCKING ದೇಶದಲ್ಲಿ ಜನನ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚು!

ಭಾರತದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಜನನ ಪ್ರಮಾಣಕ್ಕಿಂತ ಹೆಚ್ಚು ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (NCRB) ಆತಂಕಕಾರಿ ದಾಖಲೆ ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಬುಧವಾರ ನಡೆದ ವಾರ್ಷಿಕ ಐಸಿ3 ಸಮ್ಮೇಳನ ಮತ್ತು ಎಕ್ಸ್ ಪೊ 2024ನಲ್ಲಿ ರಾಷ್ಟ್ರೀಯ ಅಪರಾಧ ದಾಖಲೆ…

bengaluru
ಅಪರಾಧ

ಬೆಂಗಳೂರು: ಚೇರ್ ಗೆ ಕಟ್ಟಿ ಹಾಕಿ ಪತ್ನಿಯ ಕತ್ತು ಕೊಯ್ದು ಹತ್ಯೆ

ಪತ್ನಿಯನ್ನು ಚೇರ್ ಗೆ ಕಟ್ಟಿ ಹಾಕಿ ಕುತ್ತಿಗೆ ಕೊಯ್ದು ಪತಿ ಬರ್ಬರವಾಗಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿ ನವ್ಯಾಳನ್ನು (24) ಪತಿ ಕಿರಣ್ ಕೊಲೆ ಮಾಡಿದ್ದಾರೆ. ಕಿರಣ್ ಚಿಕ್ಕಬಳ್ಳಾಪುರ ಮೂಲದ…

Himanta Biswa Sarma
ತಾಜಾ ಸುದ್ದಿ

ಅಸ್ಸಾಂ ಸಿಎಂ ಹಿಮಂತ್ ಶರ್ಮ ವಿರುದ್ಧ 18 ಪ್ರತಿಪಕ್ಷಗಳಿಂದ ದೂರು!

ಮಿಯಾ ಎಂಬ ಪದ ಬಳಸಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ವಿರುದ್ಧ 18 ಪ್ರತಿಪಕ್ಷಗಳು ಪೊಲೀಸ್ ಠಾಣೆಗೆ ದೂರು ನೀಡಿವೆ. `ಮಿಯಾ’ ಮುಸ್ಲಿಮ್ ನಾಯಕರು ಮೇಲುಗೈ ಸಾಧಿಸಲು ನಾನು ಬಿಡುವುದಿಲ್ಲ ಎಂದು ಹಿಮಂತ್ ಬಿಸ್ವಾ ಶರ್ಮ ಹೇಳಿಕೆ ನೀಡಿದ್ದರು. ಹಿಮಂತ್…

Vegetables
ತಾಜಾ ಸುದ್ದಿ

ಬೆಂಗಳೂರಿನ 27 ಕಡೆ ತರಕಾರಿ, ಹಣ್ಣಿನಲ್ಲಿ ಕ್ರಿಮಿನಾಶಕ ಪತ್ತೆ!

ಬೆಂಗಳೂರಿನಲ್ಲಿ ಮಾರಾಟವಾಗುವ ಗೋಬಿ ಮಂಚೂರಿ, ಕಬಾಬ್, ಕಾಟನ್ ಕ್ಯಾಂಡಿಗಳಲ್ಲಿ ರಾಸಯನಿಕ ಪದಾರ್ಥಗಳು ಕಂಡು ಬಂದ ಬೆನ್ನಲ್ಲೇ ಇದೀಗ ತರಕಾರಿ ಮತ್ತು ಹಣ್ಣಿನಲ್ಲಿ ಕ್ರಿಮಿನಾಷಕಗಳು ಪತ್ತೆಯಾಗಿವೆ. ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಬೆಂಗಳೂರಿನಲ್ಲಿ 385 ಕಡೆ ತರಕಾರಿ ಮತ್ತು…

wolves
ತಾಜಾ ಸುದ್ದಿ

ಉತ್ತರ ಪ್ರದೇಶದಲ್ಲಿ ತೋಳಗಳ ಹಾವಳಿ: 2 ತಿಂಗಳಲ್ಲಿ 7 ಮಕ್ಕಳು ಸೇರಿ 8 ಮಂದಿ ಬಲಿ!

ತೋಳಗಳ ದಾಳಿಯಲ್ಲಿ ಮಗುವೊಂದು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬಹರೀಚ್ ಜಿಲ್ಲೆಯಲ್ಲಿ ನಡೆದಿದೆ. ಬಹರೀಚ್ ಜಿಲ್ಲೆಯಲ್ಲಿ ತೋಳಗಳ ಹಾವಳಿಯಿಂದ ಜನರು ಆತಂಕಗೊಂಡಿದ್ದು, ಕಳೆದ 2 ತಿಂಗಳಲ್ಲಿ 8 ಮಂದಿ ತೋಳಗಳಿಗೆ ಬಲಿಯಾಗಿದ್ದಾರೆ. ಕಾರಿಘಟ್ ಜಿಲ್ಲೆಯ ಛತ್ತರ್ ಪುರ್ ನಲ್ಲಿ…

pm-modi
ತಾಜಾ ಸುದ್ದಿ

12 ಹೊಸ ಸ್ಮಾರ್ಟ್ ಸಿಟಿ ನಿರ್ಮಾಣ, 10 ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಸರ್ಕಾರ ಘೋಷಣೆ

ದೇಶದಲ್ಲಿ 12 ಹೊಸದಾಗಿ ಕೈಗಾರಿಕಾ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಇದರಿಂದ 10 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸದಾಗಿ 12…

cow
ತಾಜಾ ಸುದ್ದಿ

SHOCKING ನದಿಗೆ 50 ಹಸು ಎಸೆದ ದುಷ್ಕರ್ಮಿಗಳು; 20 ಹಸು ಸಾವು

ಗುಂಪೊಂದು 50ಕ್ಕೂ ಹೆಚ್ಚು ಹಸುಗಳನ್ನು ಹರಿಯುವ ನದಿಯಲ್ಲಿ ಎಸೆದಿದ್ದರಿಂದ 15-ರಿಂದ 20 ಹಸುಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಾತ್ನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶನಿವಾರ ಸಂಜೆ ಬಮ್ಮೊರ್ ಪ್ರದೇಶ ಬಳಿಯ…

railway board
ತಾಜಾ ಸುದ್ದಿ

ಇದೇ ಮೊದಲ ಬಾರಿ ದಲಿತ ಅಧಿಕಾರಿಗೆ ಒಲಿದ ರೈಲ್ವೆ ಮಂಡಳಿ ಅಧ್ಯಕ್ಷ ಸ್ಥಾನ!

ಭಾರತೀಯ ರೈಲ್ವೆ ನಿರ್ವಹಣಾ ಸೇವೆ (IRMS) ಅಧಿಕಾರಿ ಸತೀಶ್ ಕುಮಾರ್ ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ನೇಮಕಗೊಂಡಿದ್ದಾರೆ. ಈ ಮೂಲಕ ಪರಿಶಿಷ್ಟ ಜಾತಿ ಅಥವಾ ದಲಿತ ಸಮುದಾಯದಿಂದ ವ್ಯಕ್ತಿಯೊಬ್ಬರು ಮೊದಲ ಬಾರಿಗೆ ಈ ಉನ್ನತ…

bk hariprasad
ಜಿಲ್ಲಾ ಸುದ್ದಿ

ಅರಣ್ಯ ಒತ್ತುವರಿ ತೆರವಿಗೆ ತಾತ್ಕಾಲಿಕ ತಡೆ: ಬಿಕೆ ಹರಿಪ್ರಸಾದ್ ಮನವಿ

ಅರಣ್ಯ ಇಲಾಖೆಯು ಒತ್ತುವರಿ ತೆರವುಗೊಳಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕೆಂದು ವಿಧಾನಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಒತ್ತಾಯಿಸಿದ್ದಾರೆ. ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರ ಜೊತೆ ಫೋನ್ ನಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್, ಮಲೆನಾಡು ಮತ್ತು…