ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ
ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು. ನೀರಾವರಿ…
