Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

sumalata
ತಾಜಾ ಸುದ್ದಿ

ಜೈಲಲ್ಲಿ ರಾಜಾತಿಥ್ಯ ಇದೇ ಮೊದಲಲ್ಲ: ಮಾಧ್ಯಮಗಳ ಮೇಲೆ ಸುಮಲತಾ ಗರಂ

ಜೈಲಲ್ಲಿ ರಾಜಾತಿಥ್ಯ ದೊರೆಯುತ್ತಿರುವ ಪ್ರಕರಣ ಇದೇ ಮೊದಲಲ್ಲ. ದರ್ಶನ್ ವಿಷಯ ಇಷ್ಟೊಂದು ಹೈಲೆಟ್ ಮಾಡೋರು ಮೊದಲೆಲ್ಲ ಈ ಪ್ರಕರಣ ಬೆಳಕಿಗೆ ಬಂದಾಗ ಯಾಕೆ ಹೈಲೆಟ್ ಮಾಡಲಿಲ್ಲ ಎಂದು ಬಿಜೆಪಿ ನಾಯಕ ಸುಮಲತಾ ಅಂಬರೀಷ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

tumkur
ಜಿಲ್ಲಾ ಸುದ್ದಿ

ಗ್ರಾಮದ ಉತ್ಸವದ ವೇಳೆ ದುರಂತ: ಪ್ರಸಾದ ಸೇವಿಸಿ ಮೂವರು ಭಕ್ತರ ಸಾವು

ಗ್ರಾಮದ ಉತ್ಸವದ ಸಂದರ್ಭದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿದ ಮೂವರು ವಾಂತಿ ಭೇದಿಯಿಂದ ಮೃತಪಟ್ಟ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಸಂಭವಿಸಿದೆ. ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ನಡೆದ ದೇವರ ಉತ್ಸವದ ವೇಳೆ ವಿತರಣೆ ಮಾಡಲಾಗಿದ್ದ ಪ್ರಸಾದ ಸೇವಿಸಿ 11ಕ್ಕೂ ಹೆಚ್ಚು…

doctors
ತಾಜಾ ಸುದ್ದಿ

ಕೋಲ್ಕತಾದಲ್ಲಿ ಬೃಹತ್ ಪ್ರತಿಭಟನೆ: 6 ಸಾವಿರ ಪೊಲೀಸರು, ರೋಬೊ ಕಾಪ್ ನಿಯೋಜನೆ!

ಕೋಲ್ಕತಾದಲ್ಲಿ ವೈದ್ಯೆ ಹತ್ಯೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿರುವ ಬೃಹತ್ ಪ್ರತಿಭಟನೆಗೆ 6000 ಪೊಲೀಸರು ಹಾಗೂ ಮೂರು ಹಂತಗಳ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ನಬಾನೊ ಅಭಿಯಾನ್ ಹೆಸರನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ನಬಾಬೊ ಪಶ್ಚಿಮ ಬಂಗಾಳ ಸರ್ಕಾರದ…

bjp-udupi
ಅಪರಾಧ

ಉಡುಪಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ಅಲ್ತಾಫ್ ಗೆ ಡ್ರಗ್ಸ್ ನೀಡಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್

ಉಡುಪಿ ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಕಾರ್ಕಳ ಪೊಲೀಸರು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದೆ. ಬಿಜೆಪಿ ಕಾರ್ಯಕರ್ತ ಅಭಯ್ ನನ್ನು ಬಂಧಿಸಲಾಗಿದ್ದು, ಇದರಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 3ಕ್ಕೇರಿದೆ.…

ups
ತಾಜಾ ಸುದ್ದಿ

ಯುನಿಫೈಡ್ ವಿಮಾ ಯೋಜನೆಯಿಂದ ಕೇಂದ್ರಕ್ಕೆ ವಾರ್ಷಿಕ 6,250 ಕೋಟಿ ಹೊರೆ!

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಹೊಸದಾಗಿ ಘೋಷಿಸಿದ ಯುನಿಫೈಡ್ ವಿಮಾ ಯೋಜನೆಯಿಂದ ವಾರ್ಷಿಕ 6250 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ. 23 ಕೇಂದ್ರ ಸರ್ಕಾರಿ ನೌಕರರಿಗೆ ಅನುಕೂಲ ಆಗಲಿದೆ ಎಂದು ಹೇಳಲಾಗಿರುವ ಯುನಿಫೈಡ್ ವಿಮಾ ಯೋಜನೆ ಏಪ್ರಿಲ್ 1,…

police
ತಾಜಾ ಸುದ್ದಿ

ನಿವೃತ್ತ ಪೊಲೀಸರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪೊಲೀಸ್ ಮತ್ತು ಪತ್ನಿಯ ಚಿಕಿತ್ಸಾ ವೆಚ್ಚ ಭರ್ತಿ!

ನಿವೃತ್ತಿ ನಂತರವೂ ಪೊಲೀಸ್ ಅಧಿಕಾರಿ ಮತ್ತು ಅವರ ಕುಟುಂಬದ ಒಬ್ಬ ಸದಸ್ಯರಿಗೆ ಚಿಕಿತ್ಸಾ ವೆಚ್ಚವನ್ನು ಭರಿಸುವ ನಿವೃತ್ತ ಆರೋಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಪೊಲೀಸರು ಅಂದರೆ ಕರ್ತವ್ಯದಲ್ಲಿ ಇರುವವರಿಗೆ ಮಾತ್ರ ಚಿಕಿತ್ಸೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ಸರ್ಕಾರದಿಂದ…

ram mandir
ತಾಜಾ ಸುದ್ದಿ

ಅಯೋಧ್ಯೆಯ ರಾಮಮಂದಿರಕ್ಕೆ ಇದುವರೆಗೆ 1800 ಕೋಟಿ ರೂ. ವೆಚ್ಚ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಜನವರಿ 22ರಂದು ನಡೆದ ಅಯೋಧ್ಯೆಯ ರಾಮಮಂದಿರದಲ್ಲಿ  ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ 113 ಕೋಟಿ ರೂ. ವೆಚ್ಚವಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ. ರಾಮ ಮಂದಿರ ನಿರ್ಮಾಣಕ್ಕೆ ಇಲ್ಲಿಯವರೆಗೆ 1,800…

r.ashok
ತಾಜಾ ಸುದ್ದಿ

ಕಾಂಗ್ರೆಸ್ ಶಾಸಕರಿಗೆ ಹಣ ಕೊಡಲು ಬಂದವರ ಹೆಸರು ಹೇಳಿ: ಆರ್.ಅಶೋಕ್ ಆಗ್ರಹ

ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಹೇಳಿದ ಬಿಜೆಪಿ ನಾಯಕರ ಹೆಸರು ಬಹಿರಂಗಪಡಿಸಿ ಇಲ್ಲದಿದ್ದರೆ ಇದು ಹಿಟ್‌ ಆಂಡ್‌ ರನ್‌ ಆರೋಪ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು…

sangolli rayanna
ಜಿಲ್ಲಾ ಸುದ್ದಿ

ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೋಕಾಕ ಜಿಲ್ಲೆಯ ಕೌಜಲಗಿಯಲ್ಲಿ ಸೋಮವಾರ ನಡೆದ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಿಜೆಪಿಯವರು ಸಿದ್ದರಾಮಯ್ಯ…

supa dam
ತಾಜಾ ಸುದ್ದಿ

ಉಕ್ಕಿ ಹರಿಯುತ್ತಿರುವ ಕಾಳಿ ನದಿ: ಸೂಪಾ ಅಣೆಕಟ್ಟೆಯಲ್ಲಿ ಪ್ರವಾಹ ಭೀತಿ

ಬೆಂಗಳೂರು: ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್ ಮನವಿ ಮಾಡಿದೆ. ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ…