Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

dengue
ಬೆಂಗಳೂರು

ಬೆಂಗಳೂರಿನಲ್ಲಿ 10,000 ದಾಟಿದ ಡೆಂಘೀ ಪ್ರಕರಣ

ಬೆಂಗಳೂರಿನಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ದಾಟಿದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಸೋಂಕಿತರ ಸಂಖ್ಯೆ 10,511 ಜಿಗಿತ ಕಂಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 199 ಡೆಂಘೀ ಪ್ರಕರಣಗಳು ಪತ್ತೆ ಆಗಿದ್ದು, ರಾಜ್ಯದಲ್ಲಿ ಡೆಂಘೀ ಸೋಂಕಿತರ ಪ್ರಕರಣಗಳ 23,163…

longoti man
ತಾಜಾ ಸುದ್ದಿ

ಲಂಗೋಟಿ ಸನಾತನ ಸಂಸ್ಕೃತಿ ಪ್ರತೀಕ: `ಲಂಗೋಟಿ ಮ್ಯಾನ್’ ಚಿತ್ರ ಬ್ಯಾನ್ ಗೆ ಅರ್ಚಕರ ಆಗ್ರಹ

ಲಂಗೋಟಿ ಮ್ಯಾನ್ ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಈ ಚಿತ್ರ ಬ್ಯಾನ್ ಮಾಡದಿದ್ದರೆ ಎಲ್ಲಾ ಚಿತ್ರಮಂದಿರಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ. `ಲಂಗೋಟಿ ಮ್ಯಾನ್’ ಚಿತ್ರದ ಟೈಟಲ್‌ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

air india
ತಾಜಾ ಸುದ್ದಿ

ಅನರ್ಹ ಸಿಬ್ಬಂದಿ ನೇಮಕ: ಏರ್ ಇಂಡಿಯಾಗೆ 90 ಲಕ್ಷ ರೂ.ದಂಡ!

ಅರ್ಹತೆ ಇಲ್ಲದ ಸಿಬ್ಬಂದಿಯನ್ನು ಹೊಂದಿರುವುದಕ್ಕಾಗಿ ಏರ್ ಇಂಡಿಯಾ ಕಂಪನಿಗೆ 90 ಲಕ್ಷ ರೂ. ದಂಡ ವಿಧಿಸಲಾಗಿದೆ. ವೈಮಾನಿಕ ನಿಯಂತ್ರಕ ಸಂಸ್ಥೆ (ಡಿಜಿಸಿಎ) 90 ಲಕ್ಷ ರೂ. ದಂಡ ವಿಧಿಸಿದೆ. ಇದರ ನಡುವೆ ಲೋಪಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಕಾರ್ಯಾಚರಣೆ…

sharnu prakash patil
ತಾಜಾ ಸುದ್ದಿ

ರಾಜ್ಯದಲ್ಲಿ ಮಂಕಿಫಾಕ್ಸ್ ತಡೆಗೆ ಕ್ರಮ, ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌

ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು  ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಆತಂಕಕ್ಕೆ ಒಳಗಾಗಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟಿಲ್‌…

bus fall
ತಾಜಾ ಸುದ್ದಿ

ನೇಪಾಳದಲ್ಲಿ ನದಿಗೆ ಬಿದ್ದ ಬಸ್: 14 ಭಾರತೀಯರು ಸಾವು

ಬಸ್ ನದಿಗೆ ಬಿದ್ದ ಪರಿಣಾಮ 14 ಮಂದಿ ಭಾರತೀಯರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿರುವ ಭೀಕರ ಘಟನೆ ನೇಪಾಳದಲ್ಲಿ ಸಂಭವಿಸಿದೆ. ಭಾರತದ ಉತ್ತರ ಪ್ರದೇಶದಲ್ಲಿ ನೋಂದಣಿ ಹೊಂದಿರುವ ಬಸ್ 40 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಮರ್ಸಗಂಡಿ ನದಿಗೆ ಬಿದ್ದಿದೆ. ರಾಜಧಾನಿ ಕಠ್ಮಂಡುವಿನಿಂದ ಪೊಖಾರಾಗೆ…

dk shivakumar
ಕಾನೂನು

ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿಸಿಎಂ: ಸಿಬಿಐನೇ ಪರ್ವಾಗಿಲ್ಲ ಎಂದ ಡಿಕೆಶಿ!

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ರಮ ಆಸ್ತಿ ಪ್ರಕರಣದ ಕುರಿತು ಲೋಕಾಯುಕ್ತ ತನಿಖೆಯನ್ನು ಚುರುಕುಗೊಳಿಸಿದ್ದು, ಸಮನ್ಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್…

bs yadiyurappa
ಕಾನೂನು

ಬಿಎಸ್ ಯಡಿಯೂರಪ್ಪಗೆ ನೆರವಾದ ತಾಂತ್ರಿಕ ಎಡವಟ್ಟು: ಫೋಕ್ಸೊ ಕೇಸ್ ವಿಚಾರಣೆ ಮುಂದೂಡಿಕೆ

ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಮಧ್ಯಂತರ ತಡೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ ಅರ್ಜಿಯ ವಿಚಾರಣೆ ತಾಂತ್ರಿಕ ಕಾರಣದಿಂದ ಆಗಸ್ಟ್ 30ಕ್ಕೆ ಮುಂದೂಡಿಕೆಯಾಗಿದೆ. ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು…

judge
ಕಾನೂನು

6.16 ಲಕ್ಷ ರೂ. ಜೀವನಾಂಶ ಕೇಳಿದ ಪತ್ನಿಗೆ ಚಾಟಿ ಬೀಸಿದ ಹೈಕೋರ್ಟ್: ವೀಡಿಯೊ ವೈರಲ್!

ಪತಿಯಿಂದ ಮಾಸಿಕ 6.16 ಲಕ್ಷ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟ ಮಹಿಳೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಚಾಟಿ ಬೀಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿದೆ. ವಿಚ್ಛೇದಿತ ಮಹಿಳೆ ರಾಧಾ ಮುನುಕುಂಟ್ಲಾ ತನಗೆ ಪತಿಯಿಂದ ತಿಂಗಳ ಖರ್ಚಿಗಾಗಿ ಮಾಸಿಕ 6.16…

indian doctor
ದೇಶ

13,000 ಮಕ್ಕಳು ಸೇರಿ ಮಹಿಳೆಯರ ಬೆತ್ತಲೆ ವೀಡಿಯೊ ಸಂಗ್ರಹಿಸಿದ್ದ ಭಾರತೀಯ ವೈದ್ಯ ಅರೆಸ್ಟ್!

ಬಾಲಕಿಯರಿಂದ ವಯೋವೃದ್ಧರವರೆಗೆ ಸಾವಿರಾರು ಮಹಿಳೆಯರ ಬೆತ್ತಲೆ ಫೋಟೊವನ್ನು ಮೊಬೈಲ್ ನಲ್ಲಿ ಸಂಗ್ರಹಿಸಿದ್ದ ಭಾರತೀಯ ಮೂಲದ ವೈದ್ಯನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. 40 ವರ್ಷದ ಭಾರತೀಯ ವೈದ್ಯ ಕಮೈರ್ ಅಜಾಜ್ ಬಳಿ ಸಾವಿರಾರು ಮಹಿಳೆಯರ ಬೆತ್ತಲೆ ಫೋಟೊ ಹಾಗೂ ವೀಡಿಯೋಗಳು ಪತ್ತೆಯಾಗಿದ್ದು, 10ಕ್ಕೂ ಹೆಚ್ಚು…

mandya couple sucide
ಅಪರಾಧ

ಮಂಡ್ಯದಲ್ಲಿ ಪತ್ನಿ ಶವ ಮನೆಯಲ್ಲಿ, ಕೆರೆಯಲ್ಲಿ ಪತಿ ಶವ ಪತ್ತೆ: ಮನೆಗೆ ಬೆಂಕಿ!

ಬಾಣಂತನ ಮುಗಿಸಿ 5 ದಿನಗಳ ಹಿಂದೆಯಷ್ಟೇ ಮರಳಿದ್ದ ಪತ್ನಿ ಶವ ಮನೆಯಲ್ಲಿ ಪತ್ತೆಯಾಗಿದ್ದರೆ, ಪತಿಯ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. ನೇಣುಬಿಗಿದು ಪತ್ನಿ ಸ್ವಾತಿ ಮೃತಪಟ್ಟರೆ, ಪತಿ ಮೋಹನ್ ಶವ ಕೆರೆಯಲ್ಲಿ ಪತ್ತೆಯಾಗಿದೆ. ದಂಪತಿ…