Thursday, 26 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

Tag: kannada news

frama company
ತಾಜಾ ಸುದ್ದಿ

ಆಂಧ್ರಪ್ರದೇಶದ ಔಷಧ ಕಂಪನಿಯಲ್ಲಿ ಸ್ಫೋಟ: 17 ಮಂದಿ ಸಾವು

ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ 17 ಮಂದಿ ಮೃತಪಟ್ಟಿದ್ದು, 41ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶೇಷ ಆರ್ಥಿಕ ವಲಯ ಪ್ರದೇಶವಾದ ಅನಕಪಲ್ಲೆಯಲ್ಲಿ ಸಂಭವಿಸಿದೆ. ವಿಶೇಷ ಆರ್ಥಿಕ ವಲಯ ಎಂದು ಘೋಷಿಸಲಾಗಿರುವ ಅಂಚುಪುರಂನಲ್ಲಿ ಎಸ್ಕೆಟಿನಾ ಕಂಪನಿಯ ಫಾರ್ಮಾ ಪ್ಲಾಂಟ್ ನಲ್ಲಿ…

siddaramiah
ತಾಜಾ ಸುದ್ದಿ

ಎಚ್ ಡಿಕೆ ಬಂಧಿಸಲು ಒಬ್ಬ ಕಾನ್ಸ್ ಟೇಬಲ್ ಸಾಕು: ಸಿಎಂ ಸಿದ್ದರಾಮಯ್ಯ ತಿರುಗೇಟು

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನೂರು…

ತಾಜಾ ಸುದ್ದಿ

ನನ್ನ ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು: ಎಚ್.ಡಿ. ಕುಮಾರಸ್ವಾಮಿ

ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ನನಗೆ ಭಯ ಶುರುವಾಗಿದೆಯಾ? ನನ್ನ…

thawar chand gehlot
ತಾಜಾ ಸುದ್ದಿ

ಬುಲೆಟ್ ಕಾರು ತರಿಸಿಕೊಂಡ ರಾಜ್ಯಪಾಲರು: ಸಾರ್ವಜನಿಕ ಕಾರ್ಯಕ್ರಮಗಳಿಗೆ ಗೈರು!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಬೆಚ್ಚಿರುವ ರಾಜ್ಯಪಾಲರು ತಮ್ಮ ರಕ್ಷಣೆಗೆ ಬುಲೆಟ್ ಪ್ರೂಫ್ ಕಾರು ತರಿಸಿಕೊಂಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ನೀಡಲಾಗಿದ್ದ ಬುಲೆಟ್…

jai shah
ತಾಜಾ ಸುದ್ದಿ

ಐಸಿಸಿ ಚೇರ್ಮನ್ ಆಗಿ ಜೈ ಶಾ ಆಯ್ಕೆ?

ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದು, ಗ್ರೇಗ್ ಬ್ರಾಕ್ಲೆ ಸ್ಥಾನ ತುಂಬಲಿದ್ದಾರೆ ಎಂದು ಹೇಳಲಾಗಿದೆ. ಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಅಧ್ಯಕ್ಷರ ಚುನಾವಣೆ ನಡೆಯಲಿದ್ದು,…

supreme court
ಕಾನೂನು

ಮತ್ತೊಂದು ಅತ್ಯಾಚಾರಕ್ಕೆ ಕಾಯುವ ಸ್ಥಿತಿಯಲ್ಲಿ ದೇಶ ಇಲ್ಲ: ಸುಪ್ರೀಂಕೋರ್ಟ್

ಬದಲಾವಣೆ ತರಲು ಮತ್ತೊಂದು ಅತ್ಯಾಚಾರ ಆಗಲಿ ಎಂದು ಕಾಯುವ ಸ್ಥಿತಿಯಲ್ಲಿ ದೇಶ ಇಲ್ಲ ಎಂದು ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಕೋಲ್ಕತಾ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿಚಾರಣ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ,…

alamatti dam
ತಾಜಾ ಸುದ್ದಿ

ತುಂಬಿ ಹರಿಯುತ್ತಿರುವ ಕೃಷ್ಣೆ: ಆಲಮಟ್ಟಿಗೆ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ

ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದ್ದು, ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಆಗಸ್ಟ್ 21ರಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯ 9 ಜಿಲ್ಲೆಗಳಿಗೆ…

transgender
ಅಪರಾಧ

ಬೆಂಗಳೂರಲ್ಲಿ ಮಂಗಳಮುಖಿಯರ ಅಟ್ಟಹಾಸ: ಭಿಕ್ಷಾಟನೆಗಾಗಿ ಲಿಂಗ ಪರಿವರ್ತನೆ ಮಾಡಿ ಬ್ಲಾಕ್ ಮೇಲ್!

ಭಿಕ್ಷಾಟನೆ ಮಾಡಲು ಗಂಡನ್ನು ಹೆಣ್ಣಾಗಿ ಲಿಂಗಪರಿವರ್ತನೆ ಮಾಡಿ ಮಂಗಳಮುಖಿಯರು ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬಲವಂತವಾಗಿ ಇಂಜೆಕ್ಷನ್ ನೀಡಿ ಗಂಡು ಹುಡುಗನ ಲಿಂಗ ಪರಿವರ್ತನೆ ಮಾಡಿದ ಮಂಗಳ ಮುಖಿಯರು, ಅಶ್ಲೀಲ ಪೋಟೊ ತೆಗೆದುಕೊಂಡು ಬ್ಲಾಕ್ ಮೇಲ್…

supreme court
ಕಾನೂನು

ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ!

ಆಸ್ಪತ್ರೆಯಲ್ಲಿ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಲು ಸುಪ್ರೀಂಕೋರ್ಟ್ ರಾಷ್ಟ್ರೀಯ ಕಾರ್ಯಪಡೆ ರಚಿಸಿದ್ದು, 3 ವಾರಗಳಲ್ಲಿ ಮಧ್ಯಂತರ ವರದಿ ನೀಡುವಂತೆ ಸೂಚಿಸಿದೆ. ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ಆದೇಶ…

flower show
ತಾಜಾ ಸುದ್ದಿ

ಲಾಲ್ ಭಾಗ್ ಫಲಪುಷ್ಪ ಪ್ರದರ್ಶನ: 3.44 ಕೋಟಿ ರೂ. ಸಂಗ್ರಹ!

ರಾಜಧಾನಿ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ 216ನೇ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ದಾಖಲೆ ಸಂಖ್ಯೆಯಲ್ಲಿ 9 ಲಕ್ಷ ಜನರು ಭೇಟಿ ನೀಡಿದ್ದು, 3.44 ಕೋಟಿ ರೂ. ಸಂಗ್ರಹಿಸಿದೆ. ಲಾಲ್ ಬಾಗ್ ಗಾಜಿನ ಮನೆಯಲ್ಲಿ ಆಗಸ್ಟ್ 8 ರಿಂದ 19ರವರೆಗೆ…