Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

bagalakote news
ಜಿಲ್ಲಾ ಸುದ್ದಿ

ಬಾಗಲಕೋಟೆಯಲ್ಲಿ ಕಾರಿನಲ್ಲಿದ್ದ ಅಕ್ರಮ ಹಣ ಕದ್ದ ದುಷ್ಕರ್ಮಿಗಳು!

ಬಾಗಲಕೋಟೆ (ಮುಧೋಳ): ಜಿಲ್ಲೆಯ ಮುಧೋಳ ಸಮೀಪದ ಮಂಟೂರು ಬೈಪಾಸ್ ಬಳಿ ಭಾರೀ ಪ್ರಮಾಣದ ಹಣ ಸಾಗಿಸುತ್ತಿದ್ದ ಕಾರಿನ ಮೇಲೆ ಕಲ್ಲೆಸೆದು ಅರ್ಧದಷ್ಟು ಹಣವನ್ನು ಅಪರಿಚಿತರು ದ್ದುಕೊಂಡು ಹೋಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಪಾಸಿಂಗ್ ಹೊಂದಿರುವ ಮಹೀಂದ್ರಾ ಎಸ್ಯುವಿ 700 (MH 43…

ಕ್ರೀಡೆ

ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ: ಬೆಂಗಳೂರಿನಲ್ಲಿ 5 ಪಂದ್ಯ ಆಡಲು ಆರ್ ಸಿಬಿ ಸಮ್ಮತಿ

ಉದ್ಘಾಟನಾ ಪಂದ್ಯ ಸೇರಿದಂತೆ 5 ಪಂದ್ಯಗಳನ್ನು ಬೆಂಗಳೂರಿನ ತವರು ಮೈದಾನದಲ್ಲಿ ಆಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಮ್ಮತಿಸಿದೆ. ಈ ಮೂಲಕ ಬೆಂಗಳೂರಿನಲ್ಲಿ ಈ ಬಾರಿ ಆರ್ ಸಿಬಿ ಪಂದ್ಯ ನಡೆಯುವುದು ದೃಢಪಟ್ಟಿದೆ. ಭದ್ರತಾ ಲೋಪಗಳನ್ನು ಸರಿಪಡಿಸಿಕೊಂಡ ನಂತರ ರಾಜ್ಯ ಸರ್ಕಾರ…

dk shivakumar siddaramiah
ರಾಜಕೀಯ

ನನ್ನ-ಡಿಕೆಶಿ ಸಂಬಂಧ ಹಾಲು ಜೇನಿನ ತರಹ ಹುಳಿ ಹಿಂಡಲು ಆಗಲ್ಲ: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮತ್ತು ನನ್ನ ನಡುವಿನ ಸಂಬಂಧ ಹಾಲು ಜೇನಿನ ತರಹ ಇದೆ. ಯಾರಿಗೂ ಹುಳಿ ಹಿಂಡಲು ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಿಕೆ ಶಿವಕುಮಾರ್ ಬಣದ ವಿರುದ್ಧ ಸಿಎಂ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಕುರಿತು…

earthquack
ವಿದೇಶ

ಇರಾನ್ ನಲ್ಲಿ ಲಘು ಭೂಕಂಪನ

ಅಮೆರಿಕ-ಇಸ್ರೇಲ್‌ ಹಾಗೂ ಗಲ್ಫ್‌ ರಾಷ್ಟ್ರಗಳ ವಿರುದ್ಧ ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ ಸಂಭವಿಸಿದೆ. ಇರಾನ್‌ನ ಗೆರಾಶ್‌ನಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ. ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಅಮೆರಿಕ ಮತ್ತು ಇಸ್ರೇಲ್…

madhu bangarappa
ರಾಜ್ಯ

ಪೌರ ಕಾರ್ಮಿಕರ ನಂತರ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಸಚಿವ ಮಧು ಬಂಗಾರಪ್ಪ

ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದೀಗ ತಮ್ಮ ವಿಧಾನಸಭಾ ಕ್ಷೇತ್ರದ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ್ದಾರೆ. ಸೋಮವಾರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ…

us militery base
ವಿದೇಶ

ದುಬೈನ ಅಮೆರಿಕ ಸೇನಾ ಕಟ್ಟಡ, ಆಸ್ಟ್ರೇಲಿಯಾದ ವಾಯುನೆಲೆ ಮೇಲೆ ಇರಾನ್‌ ದಾಳಿ

ಮಧ್ಯಪ್ರಾಚ್ಯದಲ್ಲಿ ಯುದ್ಧದ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್‌ ತನ್ನ ದಾಳಿಯನ್ನು ಮತ್ತಷ್ಟು ವಿಸ್ತರಿಸಿದ್ದು, ದುಬೈನಲ್ಲಿ ಒಂದೇ ದಿನ ಎರಡು ಕಡೆ ದೊಡ್ಡ ಪ್ರಮಾಣದಲ್ಲಿ ಮಾಡಿ ಅಪಾರ ಹಾನಿ ಉಂಟು ಮಾಡಿದೆ. ಮಂಗಳವಾರ ಮುಂಜಾನೆ ದುಬೈನ ಅಮೆರಿಕದ ಸೇನಾ ಕಟ್ಟಡ ಹಾಗೂ ದುಬೈ…

wondrelaw
ಬೆಂಗಳೂರು

ವಂಡರ್ಲಾದಲ್ಲಿ ಹೋಳಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: ಬೆಂಗಳೂರು ವಂಡರ್ಲಾ ಮಾರ್ಚ್ 4, 2026 ರಂದು ಹೋಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಪ್ಯಾಕೇಜ್‌ಗಳನ್ನು ಘೋಷಿಸಿದೆ. ಪಾರ್ಕ್ ಟಿಕೆಟ್‌ಗಳು ಪ್ರತಿ ವ್ಯಕ್ತಿಗೆ ₹1,115 (ತೆರಿಗೆಗಳನ್ನು ಹೊರತುಪಡಿಸಿ) ಗೆ ಲಭ್ಯವಿದ್ದು, ಆನ್‌ಲೈನ್ ಬುಕಿಂಗ್‌ಗಳಿಗೆ 30% ರಿಯಾಯಿತಿ ಇರಲಿದೆ. ಪ್ರತಿ ವ್ಯಕ್ತಿಗೆ…

iran attack
ವಿದೇಶ

ಇರಾನ್- ಇಸ್ರೇಲ್ ಯುದ್ಧ ತೀಕ್ಷ್ಣ: ಮಧ್ಯಪ್ರಾಚ್ಯದಲ್ಲಿ `ಗ್ರಹಣ’

ಟೆಹ್ರಾನ್/ದುಬೈ: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಣ ಯುದ್ಧ ಮೂರನೇ ದಿನಕ್ಕೆ ಮತ್ತಷ್ಟು ತೀವ್ರಗೊಂಡಿದೆ. ಸಾವಿನ ಸಂಖ್ಯೆ ಸಾವಿರ ದಾಟಿದ್ದು, ಮಧ್ಯಪ್ರಾಚ್ಯದಲ್ಲಿ ಗ್ರಹಣ ಹಿಡಿದಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಶನಿವಾರ ಆರಂಭಿಸಿದ ಯುದ್ಧದಲ್ಲಿ ಸುಪ್ರೀಂ ಅಯೊತುಲ್ಲಾ ಅಲ್ ಖಮೇನಿ,…

cyprus attack
ವಿದೇಶ

ಸೈಪ್ರಸ್ ಮೇಲೆ ಇರಾನ್ ದಾಳಿ: ಯುದ್ದಕ್ಕೆ ಗ್ರೀಸ್ ಪ್ರವೇಶ

ಸೈಪ್ರಸ್ ನಲ್ಲಿರುವ ಬ್ರಿಟಿಷ್ ನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡಿದ್ದರಿಂದ ಗ್ರೀಸ್ ಇದೀಗ ಯುದ್ಧಕ್ಕೆ ಪ್ರವೇಶಿಸಲು ಮುಂದಾಗಿದೆ. ಬ್ರಿಟಿಷ್ ನೆಲೆಯ ಮೇಲೆ ದಾಳಿ ಮಾಡಿದ ನಂತರ ಗ್ರೀಸ್ ‘ಯಾವುದೇ ಸಂಭಾವ್ಯ ದಾಳಿಗಳಿಂದ’ ಸೈಪ್ರಸ್ ಅನ್ನು ರಕ್ಷಿಸಲು ಸಿದ್ಧವಾಗಿದೆ ಎಂದು ಗ್ರೀಕ್…

ayatollah ali khamenei
ವಿದೇಶ

ಇರಾನ್ ಸುಪ್ರೀಂ ಖಮೇನಿ ಪತ್ನಿ ಸಾವು

ಅಮೆರಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇರಾನ್ ಸುಪ್ರೀಂ ಖಮೇನಿ ಪತ್ನಿ ಖೋಜಾಸ್ತಾಹ್ ಬಗೇರ್ ಜಹಾದ್ ನಿಧನರಾಗಿದ್ದಾರೆ. ಟೆಹರಾನ್ ನ ಖಮೇನಿ ನಿವಾಸ ಹಾಗೂ ಕಚೇರಿಯ ಮೇಲೆ ಅಮೆರಿಕ 30 ಬಾಂಬ್ ದಾಳಿ ಮಾಡಿತ್ತು. ದಾಳಿಯಲ್ಲಿ ಖಮೇನಿ, ಪುತ್ರಿ, ಸೊಸೆ ಹಾಗೂ ಅಳಿಯ…