Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

kushal kumar
ಜ್ಯೋತಿಷ್ಯ

ಇಂದಿನಿಂದ 3ನೇ ಮಹಾಯುದ್ಧ ಆರಂಭ: ಭಾರತದ ಖ್ಯಾತ ಜ್ಯೋತಿಷಿ ಭವಿಷ್ಯ

ಇಂದಿನಿಂದ ಮೂರನೇ ಮಹಾಯುದ್ಧ ಆರಂಭವಾಗಿದೆ ಎಂದು ಭಾರತದ ನ್ಯಾಸ್ಟ್ರಾಡಾಮಸ್ ಎಂದೇ ಖ್ಯಾತರಾದ ಕುಶಾಲ್ ಕುಮಾರ್ ಭವಿಷ್ಯ ನುಡಿದಿದ್ದಾರೆ. ಕುಶಾಲ್ ಕುಮಾರ್ ಮೂರನೇ ಮಹಾಯುದ್ಧ ಆರಂಭದ ಕುರಿತು ಕೆಲವು ದಿನಗಳಿಂದ ನೀಡುತ್ತಿದ್ದ ಭವಿಷ್ಯ ಹೇಳುತ್ತಿದ್ದು, ಈಗ ಹೊಸದಾಗಿ ದಿನಾಂಕ ಘೋಷಿಸಿರುವ ಅವರು, ಆಗಸ್ಟ್…

wall collepse
ತಾಜಾ ಸುದ್ದಿ

ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ದುರ್ಮರಣ

ಧಾರ್ಮಿಕ ಕಾರ್ಮಿಕ ಕಾರ್ಯಕ್ರಮದ ವೇಳೆ ದೇವಸ್ಥಾನ ಗೋಡೆ ಕುಸಿತು 9 ಮಕ್ಕಳು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. ಶಾಪೂರ್ ಜಿಲ್ಲೆಯಲ್ಲಿ ಭಾನುವಾರ ಹರ್ದುಲ್ ಬಾಬಾ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ದುರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಕ್ಕಳು ಮೃಪಟ್ಟಿದ್ದು, ಹಲವಾರು…

marriage
ಅಪರಾಧ

ಪೊಲೀಸ್ ಅಧಿಕಾರಿ ಎಂದು ನಂಬಿಸಿ 5 ಮದುವೆ ಆಗಿದ್ದೂ ಅಲ್ಲದೇ 49 ಮಂದಿಗೆ ಬಲೆ ಬೀಸಿದ್ದ ಭೂಪ!

ಪೊಲೀಸ್ ಅಧಿಕಾರಿ ಎಂದು ನಂಬಿಸಿ 5 ಮಹಿಳೆಯರನ್ನು ಮದುವೆ ಆಗಿ ವಂಚಿಸಿದ್ದ 34 ವರ್ಷದ ವ್ಯಕ್ತಿಯನ್ನು ಒಡಿಶಾದ ಭುವನೇಶ್ವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯಾರಿಗೂ ವಿಚ್ಛೇದನ ನೀಡದೇ 5 ಮಹಿಳೆಯರನ್ನು ವಂಚಿಸಿ ಲಕ್ಷಾಂತರ ರೂಪಾಯಿ ವಸೂಲು ಮಾಡುತ್ತಿದ್ದ ವ್ಯಕ್ತಿ ಮ್ಯಾಟರ್ ಮೋನಿಯಾದಲ್ಲಿ 49…

waynad
ತಾಜಾ ಸುದ್ದಿ

ಕೇರಳದ ವಯನಾಡು ನೆರವಿನ ಮಹಾಪೂರವೇ ಹರಿಸುತ್ತಿರುವ ಕನ್ನಡಿಗರು!

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದ್ದು, ನೆರವಿನ ಮಹಾಪೂರವೇ ಹರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಭರವಸೆ ನೀಡಿದ್ದಾರೆ.…

siddaramiah
ಜಿಲ್ಲಾ ಸುದ್ದಿ

ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ 200 ಕಿ.ಮೀ. ಪ್ರಯಾಣಿಸಿದ ಸಿಎಂ: ದಾರಿಯುದ್ದಕ್ಕೂ ಮಾಹಿತಿ ಸಂಗ್ರಹ!

ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಮುಖ್ಯಮಂತ್ರಿಗಳ ಕಾರು ಬಿಳಿಕೆರೆ ಕ್ರಾಸ್ ಸಮೀಪಿಸುತ್ತಿದ್ದಂತೆ ಬಿಳಿಕೆರೆ ಕ್ರಾಸ್ ನಿಂದ ಯಡಗೊಂಡನಹಳ್ಳಿ ವರೆಗಿನ 41ಕಿಮೀ ಉದ್ದದ ನಾಲ್ಕು…

psi parasuram
ಅಪರಾಧ

ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವು: ಶಾಸಕ ಚೆನ್ನಾರೆಡ್ಡಿ ಪುತ್ರನ ವಿರುದ್ಧ ಎಫ್ ಐಆರ್ ದಾಖಲು

ಬೀಳ್ಕೊಡುಗೆ ಆದ ರಾತ್ರಿಯೇ ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವಿನ ಬೆನ್ನಲ್ಲೇ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅವರ ಪುತ್ರ ಪಂಪಣ್ಣ ಗೌಡ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಯಾದಗಿರಿ ಸೈಬರ್ ಕ್ರೈಮ್ ಠಾಣೆಗೆ ಯಾದಗಿರಿ ನಗರ…

manu bhaker
ಕ್ರೀಡೆ

ಪ್ಯಾರಿಸ್ ಒಲಿಂಪಿಕ್ಸ್: 4ನೇ ಸ್ಥಾನಕ್ಕೆ ಕುಸಿದ ಮನು ಭಾಕರ್ ಹ್ಯಾಟ್ರಿಕ್ ಕನಸು ಭಗ್ನ

ಸತತ ಎರಡು ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಭಾರತದ ಶೂಟರ್ ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್  ಹ್ಯಾಟ್ರಿಕ್ ಪದಕ ಗಳಿಸುವ ಕನಸು ಭಗ್ನಗೊಂಡಿದೆ. ಶನಿವಾರ ನಡೆದ ವನಿತೆಯರ 25 ಮೀ. ಏರ್ ಪಿಸ್ತೂಲ್ ವಿಭಾಗದ ಫೈನಲ್ ಸುತ್ತಿನಲ್ಲಿ 22 ವರ್ಷದ…

kolar accident
ಜಿಲ್ಲಾ ಸುದ್ದಿ

ಮರಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ದುರ್ಮರಣ

ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ಸಂಭವಿಸಿದೆ. ಬಂಗಾರಪೇಟೆ ಮುಖ್ಯರಸ್ತೆಯ ಸಹಕಾರ ನಗರದಲ್ಲಿ ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಒಬ್ಬ ಸ್ನೇಹಿತ ಸಣ್ಣಪುಟ್ಟ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ…

ipl
ಕ್ರೀಡೆ

ಕೈಕೊಡುವ ವಿದೇಶೀ ಆಟಗಾರರಿಗೆ ಐಪಿಎಲ್ ನಿಂದ 2 ವರ್ಷ ನಿಷೇಧ?

ಹರಾಜಿನಲ್ಲಿ ಖರೀದಿಸಿದ ನಂತರ ತಂಡದ ಪರ ಆಡದ ವಿದೇಶೀ ಆಟಗಾರರಿಗೆ 2 ವರ್ಷ ನಿಷೇಧ ವಿಧಿಸುವಂತೆ ಐಪಿಎಲ್ ಫ್ರಾಂಚೈಸಿಗಳು ಒತ್ತಡ ಹೇರಿವೆ. ಹರಾಜಿನಲ್ಲಿ ಖರೀದಿಸಿದ ನಂತರ ಬಲವಾದ ಅಥವಾ ಅನಿರ್ವಾಯ ಕಾರಣಗಳಿಲ್ಲದೇ ಇದ್ದರೂ ತಂಡದ ಪರ ಆಡಲು ಹಿಂದೇಟು ಹಾಕುವ ವಿದೇಶೀ…

Samresh Jung
ಕ್ರೀಡೆ

2 ದಿನದಲ್ಲಿ ಮನೆ ನೆಲಸಮಗೊಳಿಸುವ ನೋಟಿಸ್ ಜಾರಿ: ಒಲಿಂಪಿಕ್ಸ್ ಮಧ್ಯದಲ್ಲೇ ಭಾರತಕ್ಕೆ ಮರಳಿದ ಶೂಟಿಂಗ್ ಕೋಚ್!

ಭಾರತಕ್ಕೆ 3 ಪದಕ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ ಭಾರತ ಪಿಸ್ತೂಲ್ ಶೂಟಿಂಗ್ ತಂಡದ ಕೋಚ್ ಸಮರೇಶ್ ಜಂಗ್ ಕೇಂದ್ರದಿಂದ ಮನೆ ನೆಲಸಮಗೊಳಿಸುವ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಮಧ್ಯದಲ್ಲೇ ತವರಿಗೆ ಮರಳಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮನು…