ಭಾರತ- ಶ್ರೀಲಂಕಾ ಮೊದಲ ಏಕದಿನ ಪಂದ್ಯ ರೋಚಕ ಟೈ!
ಜಿದ್ದಾಜಿದ್ದಿನ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯಗೊಂಡಿದೆ. ಕೊಲಂಬೊದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 230 ರನ್ ಗಳಿಸಿದರೆ,…
