Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

police death
ರಾಜ್ಯ

ಪೊಲೀಸ್ ಓಟದಲ್ಲಿ ಕುಸಿದು ಬಿದ್ದು ಮೃತಪಟ್ಟ ಸಬ್ ಇನ್ ಸ್ಪೆಕ್ಟರ್

ಉಡುಪಿ: ಮಾದಕ ಮುಕ್ತ ಕರ್ನಾಟಕ ಸೈಬರ್ ಅಪರಾಧದ ಕುರಿತು ಜಾಗೃತಿ ಮೂಡಿಸಲು ನಗರದಲ್ಲಿ ಭಾನುವಾರ ನಡೆದ ಪೊಲೀಸ್ ಓಟದಲ್ಲಿ ಪಾಲ್ಗೊಂಡು ಓಡುತ್ತಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್ ಐ)  ಕುಸಿದು ಬಿದ್ದು ಅಸುನೀಗಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಸಿರ್ ಹುಸೇನ್…

iran
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್ ಹೊಡೆದುರುಳಿಸಿದ ಇರಾನ್

ಟೆಹ್ರಾನ್: ಇರಾನ್ ಸರ್ವೊಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಘೋಷಿಸಿದ್ದ ಇರಾನ್ ಓಮನ್ ಕರಾವಳಿಯ ಬಳಿಯ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ತೈಲ ಟ್ಯಾಂಕರ್ ಮೇಲೆ ದಾಳಿ ಮಾಡಿದೆ. ಏಷ್ಯಾ, ಯುರೋಪ್ ಮತ್ತು ಇತರೆ ಖಂಡಗಳನ್ನು ಸಂಪರ್ಕಿಸಲು…

havery accident
ರಾಜ್ಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ದೇವಸ್ಥಾನದಿಂದ ಮರಳುತ್ತಿದ್ದ ನವದಂಪತಿ ಬಲಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದರಿಂಧ ನವದಂಪತಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಶನಿವಾರ ಸಂಭವಿಸಿದೆ. ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಹಾವೇರಿ ನಿವಾಸಿಗಳಾದ ಪತಿ ಕಾರ್ತಿಕ್ ಹೂಗಾರ…

belagavi dcc bank
ರಾಜ್ಯ

ಬೆಳಗಾವಿ ಡಿಸಿಸಿ ಬ್ಯಾಂಕ್‌ ಗೆ 2 ಲಕ್ಷ ರೂ. ದಂಡ ವಿಧಿಸಿದ ಆರ್‌ ಬಿಐ

ಬೆಳಗಾವಿ: ಬ್ಯಾಂಕಿಂಗ್​​​​ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ ಗೆ (ಡಿಸಿಸಿ) ಭಾರತೀಯ ರಿಸರ್ವ್ ಬ್ಯಾಂಕ್​​ (RBI) 2 ಲಕ್ಷ ರೂ ದಂಡ ವಿಧಿಸಿದೆ. ಫೆ.23ರಂದೇ ಆರ್​ಬಿಐ ದಂಡ ವಿಧಿಸಿ ಆದೇಶ ಹೊರಡಿಸಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ.…

soak pit
ಬೆಂಗಳೂರು

ಬೆಂಗಳೂರಿನಲ್ಲಿ ಇಂಗು ಗುಂಡಿ ಶುಚಿಗೊಳಿಸುವಾಗ ಉಸಿರುಗಟ್ಟಿ ಮೂವರ ದುರ್ಮರಣ

ಬೆಂಗಳೂರು: ಮಳೆ ನೀರಿನ ಇಂಗು ಗುಂಡಿ ಶುಚಿಗೊಳಿಸುವಾಗ ಮೂವರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಶನಿವಾರ ಬೆಂಗಳೂರಿನ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ದೇಗುಲದ ವೃತ್ತದ ಬಳಿ ಸಂಭವಿಸಿದೆ. ಸ್ಥಳೀಯ ನಿವಾಸಿಗಳಾದ ಮುನಿಶಾಮಪ್ಪ (67), ರುದ್ರಕುಮಾರ್ (40) ಮತ್ತು ವಿಶ್ವನಾಥ್ ಆಚಾರಿ (24)…

khameni
ವಿದೇಶ

ಇರಾನ್‌ ಸರ್ವೊಚ್ಚ ನಾಯಕ ಖಮೇನಿ ಹತ್ಯೆ: ಕತಾರ್‌, ದುಬೈ ಮೇಲೆ ದಾಳಿ

ಇಸ್ರೇಲ್‌ ಮತ್ತು ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್‌ ಸರ್ವೊಚ್ಚ ನಾಯಕ ಅಯತೊಲ್ಲಾ ಅಲ್‌ ಖಮೇನಿ ಹಾಗೂ ಅವರ ಕುಟುಂಬದ ಹಲವು ಸದಸ್ಯರು ಹತ್ಯೆಯಾಗಿದ್ದಾರೆ. ಶನಿವಾರ ಬೆಳಿಗ್ಗೆ ಅಮೆರಿಕ ಮತ್ತು ಇಸ್ರೇಲ್‌ ಇರಾನ್‌ ಸರ್ವೊಚ್ಚ ನಾಯಕ ಖಮೇನಿ ಅವರ ನಿವಾಸದ ಮೇಲೆ ಸುಮಾರು…

sucide
ಅಪರಾಧ

ಬೆಂಗಳೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಕೈಕಾಲು ಕಟ್ಟಿ ಬಾಯಿಗೆ ಟೇಪ್ ಸುತ್ತಿದ ದುಷ್ಕರ್ಮಿಗಳು

ಬೆಂಗಳೂರು:ಯುವಕನೊಬ್ಬನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ವಿಜಯಲಕ್ಷ್ಮೀ ಬಡಾವಣೆಯ ನಟರಾಜ್​​ ಅವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ…

dinesh gundu rao
ರಾಜ್ಯ

ವೈದ್ಯರ ಮುಷ್ಕರದಿಂದ ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮ: ಸಚಿವ ದಿನೇಶ್ ಎಚ್ಚರಿಕೆ

ಬೆಂಗಳೂರುವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಲಭ್ಯತೆ ಕುರಿತು ಜನಸಾಮಾನ್ಯರಲ್ಲಿ ಆತಂಕ ವ್ಯಕ್ತವಾಗಿದೆ. ಜನಸಾಮಾನ್ಯರಲ್ಲಿ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ…

r ashoka
ರಾಜಕೀಯ

ಅಂಗನವಾಡಿ ಮಕ್ಕಳಿಗೆ 50 ಪೈಸೆಗೆ ತರಕಾರಿ: ಆರ್‌.ಅಶೋಕ ಆಕ್ರೋಶ

ಮಂಡ್ಯ: ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾಗಿದೆ. ಇದರಿಂದಾಗಿ ಎಲ್ಲರೂ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ, ಸಿಎಂ ಕುರ್ಚಿ ಕಾಳಗ, ಅನುದಾನ ಕೊರತೆ ಮೊದಲಾದ ಸಾವಿರಾರು ಸಮಸ್ಯೆಗಳಲ್ಲೇ…

andra news
ದೇಶ

ಆಂಧ್ರಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 18 ಮಂದಿ ಸಜೀವದಹನ

ಪಟಾಕಿ ತಯಾರಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 18 ಮಂದಿ ಸಜೀವದಹನಗೊಂಡ ಭೀಕರ ಘಟನೆ ಆಂಧ್ರ ಪ್ರದೇಶ ರಾಜ್ಯದ ಕಾಕಿನಾಡ ಜಿಲ್ಲೆಯ ವೆಟ್ಲಪಲೆಂವೆಂಬ ಗ್ರಾಮದಲ್ಲಿ ಸಂಭವಿಸಿದೆ. ಮಹಿಳೆಯರು ಸ್ಫೋಟಕ ವಸ್ತುಗಳನ್ನು ತಯಾರಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಮೃತರ ಪೈಕಿ…