Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

krs dam
ಜಿಲ್ಲಾ ಸುದ್ದಿ

ಕೆಆರ್ ಎಸ್ ಜಲಾಶಯ ಭರ್ತಿಗೆ ಕ್ಷಣಗಣನೆ: 69,000ಕ್ಕೇರಿದ ಒಳಹರಿವು

ಕಾವೇರಿ ಜಲನಯನ ಪ್ರದೇಶದಲ್ಲಿ ಸತತವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಒಳಹರಿವು ಪ್ರಮಾಣ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಕೆಆರ್ ಎಸ್ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಡ್ಯಾಂನಲ್ಲಿ ಶನಿವಾರ ಸಂಜೆಗೆ 120 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಆದರೆ ಭಾನುವಾರ…

Kedarnath
ತಾಜಾ ಸುದ್ದಿ

ಕೇದಾರನಾಥದಲ್ಲಿ ಭೂಕುಸಿತ: ಮೂವರು ಸಾವು, 8 ಮಂದಿಗೆ ಗಾಯ

ಹಿಮಾಲಯ ಪರ್ವತಗಳ ತಪ್ಪಲಲ್ಲಿರುವ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕೇದಾರನಾಥದಲ್ಲಿ ಭೂಕುಸಿತ ಉಂಟಾಗಿ ಮೂವರು ಮೃತಪಟ್ಟು, 8 ಮಂದಿ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಕೇದಾರನಾಥ ಪ್ರವಾಸಕ್ಕೆ ಹೊರಟ್ಟಿದ್ದ…

rahul-rohit
ಕ್ರೀಡೆ

IPL 2025 ಆರ್ ಸಿಬಿಗೆ ಕನ್ನಡಿಗ ಕೆಎಲ್ ರಾಹುಲ್ ನಾಯಕ? ರೋಹಿತ್ ಶರ್ಮಗೂ ಗಾಳ!

ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲಿರುವ ಕೆಎಲ್ ರಾಹುಲ್ (kl rahul) ಮತ್ತು ಮುಂಬೈ ಇಂಡಿಯನ್ಸ್ (mumbai indians) ತಂಡವನ್ನು ತೊರೆಯಲಿರುವ ರೋಹಿತ್ ಶರ್ಮ ಇಬ್ಬರಲ್ಲಿ ಒಬ್ಬರು ರಾಯಲ್ ಚಾಲೆಂಜರ್ಸ್ ಬೆಂಗಳೂರು (rcb) ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ‍್ಯತೆ ಇದೆ. 2024ನೇ…

azim premji
ತಾಜಾ ಸುದ್ದಿ

ಅಜಿಂ ಪ್ರೇಮ್ ಜಿ ಪ್ರತಿಷ್ಠಾನದಿಂದ ರಾಜ್ಯದ ಶಾಲೆಗಳಿಗೆ ವಾರದಲ್ಲಿ 4 ದಿನ ಮೊಟ್ಟೆ ವಿತರಣೆ

ಉದ್ಯಮಿ ಅಜೀಂ ಪ್ರೇಮ್ ಜಿ ಪ್ರತಿಷ್ಠನ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ವಾರದಲ್ಲಿ 4 ದಿನ ಮೊಟ್ಟೆ ವಿತರಿಸಲಿದೆ. ರಾಜ್ಯ ಸರ್ಕಾರದೊಂದಿಗೆ ಅಜಿಂ ಪ್ರೇಮ್ ಜಿ ಪ್ರತಿಷ್ಠಾಪ ಮೊಟ್ಟೆ ವಿತರಿಸಲು ಒಪ್ಪಂದ ಮಾಡಿಕೊಂಡಿದ್ದು, ವಾರದ 4 ದಿನ ಸರ್ಕಾರಿ ಶಾಲೆಗಳು…

indians
ತಾಜಾ ಸುದ್ದಿ

ಕಾಂಬೊಡಿಯಾದಲ್ಲಿ ಸೈಬರ್ ವಂಚಕರ ಜಾಲದಲ್ಲಿ ಸಿಲುಕಿದ್ದ 14 ಭಾರತೀಯರ ರಕ್ಷಣೆ!

ಕಾಂಬೊಡಿಯಾದಲ್ಲಿ ಸೈಬರ್ ವಂಚಕರ ಜಾಲದಲ್ಲಿ ಸಿಕ್ಕಿಬಿದ್ದಿದ್ದ 14 ಭಾರತೀಯರನ್ನು ರಕ್ಷಿಸಲಾಗಿದ್ದು, ತವರಿಗೆ ಮರಳಲು ಕಾಯುತ್ತಿದ್ದಾರೆ. ಮಾನವ ಕಳ್ಳಸಾಗಾಣೆ ಜಾಲದಲ್ಲಿ ಸಿಕ್ಕಿಬಿದ್ದಿದ್ದ 14 ಮಂದಿಯನ್ನು ಕಾಂಬೊಡಿಯಾದಲ್ಲಿ ಸೈಬರ್ ವಂಚನೆಗೆ ಬಳಸಿಕೊಳ್ಳಲಾಗುತ್ತಿತ್ತು. ಇದೀಗ ರಕ್ಷಿಸಲಾದ ಭಾರತೀಯರು ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದು, ತವರಿಗೆ ಮರಳುವಂತೆ…

rishab pant
ಕ್ರೀಡೆ

IPL: ಡೆಲ್ಲಿ ಕ್ಯಾಪಿಟಲ್ ತೊರೆದು ಈ ತಂಡ ಸೇರಲಿದ್ದಾರಾ ರಿಷಭ್ ಪಂತ್?

ವಿಕೆಟ್ ಕೀಪರ್ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲಿದ್ದು, ಅವರನ್ನು ಸೆಳೆಯಲು ಫ್ರಾಂಚೈಸಿಗಳ ನಡುವೆ ಪೈಪೋಟಿ ನಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರನ್ನು ವಜಾಗೊಳಿಸಿದ ಬೆನ್ನಲ್ಲೇ ನಾಯಕ ರಿಷಭ್ ಪಂತ್ ಸ್ಥಾನಕ್ಕೂ ಕುತ್ತು ಬಂದಿದೆ…

cinima
ತಾಜಾ ಸುದ್ದಿ

ಸಿನಿಮಾ ಟಿಕೆಟ್, ಓಟಿಟಿ ಮೇಲೆ ಶೇ.2 ಸೆಸ್ ಹೇರುವ ಮಸೂದೆ ಮಂಡಿಸಿದ ರಾಜ್ಯ ಸರ್ಕಾರ!

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಹೊರೆಯಿಂದ ತತ್ತರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಸಿನಿಮಾ ಟಿಕೆಟ್, ಓಟಿಟಿ ನೋಂದಣಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಶೇ.1ರಿಂದ 2ರಷ್ಟು ಸೆಸ್ ಹೇರಲು ಮುಂದಾಗಿದೆ. ರಾಜ್ಯ ಸರಕಾರ ಶುಕ್ರವಾರ ವಿಧಾನಸಭೆಯಲ್ಲಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ…

krs dam
ತಾಜಾ ಸುದ್ದಿ

ಕೆಆರ್ ಎಸ್ ನಿಂದ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಮಂಡ್ಯದ 92 ಗ್ರಾಮಗಳಲ್ಲಿ ಪ್ರವಾಹ ಭೀತಿ!

ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೆಆರ್ ಎಸ್ ಭರ್ತಿಗೆ ಕೆಲವೇ ಅಡಿಗಳಷ್ಟು ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಭರ್ತಿಗೆ 4 ಅಡಿಗಳಷ್ಟೇ…

neet row
ತಾಜಾ ಸುದ್ದಿ

BREAKING ನೀಟ್-ಯುಜಿ ಫಲಿತಾಂಶ ಪ್ರಕಟ

ಸುಪ್ರೀಂಕೋ ರ್ಟ್ ಗಡುವು ಹಿನ್ನೆಲೆಯಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ ಟಿಎ) ಶನಿವಾರ ನೀಟ್-ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. 2024ರ ನೀಟ್-ಯುಜಿ ಪರೀಕ್ಷಾ ಕೇಂದ್ರಗಳ ವಿಭಾಗದಲ್ಲಿ ಫಲಿತಾಂಶ ಪ್ರಕಟಿಸಿದ್ದು, ವೆಬ್ ಸೈಟ್ ನಲ್ಲಿ ಕೂಡ ಫಲಿತಾಂಶ ವಿವರವನ್ನು ಪರೀಕ್ಷಾ ಕೇಂದ್ರಗಳ ವಿಭಾಗದಲ್ಲಿ…

amrutha balli
ಆರೋಗ್ಯ

Heath Tips ಈ ಕಷಾಯ ಮಾಡಿ ಕುಡಿದರೆ ಡೆಂಗ್ಯು ಹತ್ತಿರ ಸುಳಿಯದು!

ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಹೆಚ್ಚಾಗುತ್ತಿದ್ದು, ಸರ್ಕಾರ ಡೆಂಗ್ಯೂ ಕಾಯಿಲೆ ನಿಯಂತ್ರಿಸಲು ಪರದಾಡುತ್ತಿದೆ. ಆದರೆ ಮನೆಯಲ್ಲೇ ಇರುವ ಈ ಪದಾರ್ಥಗಳನ್ನು ಬಳಸಿಕೊಂಡು ಸಿದ್ಧಪಡಿಸಿದ ಕಷಾಯ ಸೇವಿಸಿದರೆ ಡೆಂಗ್ಯೂ ನಿಮ್ಮ ಹತ್ತಿರವೇ ಸುಳಿಯುವುದಿಲ್ಲ. ಆದ್ದರಿಂದ ಮನೆಯಲ್ಲೇ ಕಷಾಯ ಮಾಡಿ ಸೇವಿಸಿ ಡೆಂಗ್ಯೂದಿಂದ ದೂರವಿರಿ. ಸಾಮಾನ್ಯ…