Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

inidan students
ತಾಜಾ ಸುದ್ದಿ

ಬಾಂಗ್ಲಾದೇಶದಲ್ಲಿ ಪ್ರತಿಭಟನೆಗೆ 105 ಮಂದಿ ಸಾವು: ಭಾರತಕ್ಕೆ ಮರಳಿದ 300 ವಿದ್ಯಾರ್ಥಿಗಳು

ಹಿಂಸಾರೂಪ ಪಡೆದಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ 300ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ತವರಿಗೆ ಮರಳಿದ್ದಾರೆ. ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆ ಕೆಲವು ದಿನಗಳಿಂದ ತೀವ್ರ ಸ್ವರೂಪ ಪಡೆದಿದ್ದು, ಶುಕ್ರವಾರ ಪ್ರತಿಭಟನಾಕಾರರು ಜೈಲಿಗೆ ನುಗ್ಗಿ…

indian cricket women
ಕ್ರೀಡೆ

ಏಷ್ಯಾಕಪ್ ಟಿ-20: ಪಾಕಿಸ್ತಾನ ವಿರುದ್ಧ ಭಾರತ ವನಿತೆಯರಿಗೆ 7 ವಿಕೆಟ್ ಭರ್ಜರಿ ಜಯ

ಸಂಘಟಿತ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 7 ವಿಕೆಟ್ ಗಳ ಭಾರೀ ಅಂತರದಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ವನಿತೆಯರ ಏಷ್ಯಾಕಪ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಡಂಬುಲಾದಲ್ಲಿ ಶುಕ್ರವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್…

tunga-2
ತಾಜಾ ಸುದ್ದಿ

8 ಕಿಮೀ ಓಡಿ ಮಹಿಳೆಯನ್ನು ಕೊಲೆಯಿಂದ ರಕ್ಷಿಸಿದ ಪೊಲೀಸ್ ಶ್ವಾನ ತುಂಗಾ-2 !

ಪೊಲೀಸ್ ಶ್ವಾನ ಪಡೆಯ ತುಂಗಾ-2 ಭಾರೀ ಮಳೆಯ ನಡುವೆಯೂ 8 ಕಿ.ಮೀ. ದೂರ ಓಡಿ ಮಹಿಳೆಯನ್ನು ರಕ್ಷಿಸಿದ್ದೂ ಅಲ್ಲದೇ ಕೊಲೆಗಾರನನ್ನು ಹಿಡಿದುಕೊಟ್ಟಿದೆ. ಈ ಮೂಲಕ ದಾವಣಗೆರೆಯ ಶ್ವಾನ ಪಡೆಯ ತುಂಗಾ-2 ದೇಶಾದ್ಯಂತ ಭಾರೀ ಸುದ್ದಿ ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ…

siddaramiah
ತಾಜಾ ಸುದ್ದಿ

ಬಿಜೆಪಿ ಆಡಳಿತದ 21 ಹಗರಣಗಳ ತನಿಖೆ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಬಿಜೆಪಿ ಆಡಳಿತದಲ್ಲಿ 21 ಹಗರಣಗಳು ನಡೆದಿದ್ದು, ಇವುಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ವಾಲ್ಮೀಕಿ ಹಗರಣದ ಕುರಿತು ಬಿಜೆಪಿ ಸದಸ್ಯರ ಆರೋಪಕ್ಕೆ ಉತ್ತರ ನೀಡುವಾಗ ಬಿಜೆಪಿ ಆಡಳಿತದಲ್ಲಿ 21 ಹಗರಣಗಳಲ್ಲಿ 500…

krs dam
ತಾಜಾ ಸುದ್ದಿ

ಕೆಆರ್ ಎಸ್ ಭರ್ತಿಗೆ ಕ್ಷಣಗಣನೆ: ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆ!

ಕನ್ನಡಿಗರ ಜೀವನಾಡಿಯಾದ ಕಾವೇರಿ ತುಂಬಿ ಹರಿಯುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೆಆರ್ ಎಸ್ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದೆ. ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಜಲಾಶಯ…

lokaykata raid
ಅಪರಾಧ

ಲೋಕಾಯುಕ್ತ ದಾಳಿ ವೇಳೆ ಹೈಡ್ರಾಮಾ: ಪಕ್ಕದ ಮನೆಗೆ ಚಿನ್ನದ ಬ್ಯಾಗ್ ಎಸೆದ ಅಧಿಕಾರಿ!

ಬೆಂಗಳೂರಿನ ವಿವಿಧ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ ನಡೆಸಿದ ವೇಳೆ ಹೈಡ್ರಾಮಾ ನಡೆದಿದ್ದು, ಅಧಿಕಾರಿಯೊಬ್ಬ ಚಿನ್ನದ ಬ್ಯಾಗ್ ಅನ್ನು ಪಕ್ಕದ ಮನೆಗೆ ಎಸೆದು ಸಿಕ್ಕಿಬಿದ್ದಿರುವುದು ವರದಿಯಾಗಿದೆ. ಬೆಂಗಳೂರಿನ ಕಲ್ಯಾಣ ನಗರದ ಎಚ್ಎಸ್ ಆರ್ ಬಿ ಲೇಔಟ್ ನಲ್ಲಿರುವ ಕಾನೂನು ಮಾಪನ…

siddaramiah
ತಾಜಾ ಸುದ್ದಿ

ಬಿಜೆಪಿಗೆ ಸದನದಲ್ಲಿ ತಕ್ಕ ಉತ್ತರ ನೀಡಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಕರೆ!

ಬಿಜೆಪಿಯವರು ಹೇಳಿದ್ದನ್ನು ಕೇಳಿಸಿಕೊಳ್ಳಲು ಸದನಕ್ಕೆ ಬರುವುದಲ್ಲ. ಇಷ್ಟು ದಿನ ರಕ್ಷಣಾತ್ಮಕವಾಗಿ ಇದ್ದಿದ್ದು ಸಾಕು. ಇನ್ನು ಮುಂದೆ ಆಕ್ರಮಣಕಾರಿಯಾಗಿ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಶಾಸಕರಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಉದ್ದೇಶಿಸಿ…

kannada vahini Earthquake
ತಾಜಾ ಸುದ್ದಿ

ಚಿಲಿಯಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪನ

ಚಿಲಿಯ ಅಂಟಫೊಗೊಸ್ಟಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಯುರೋಪಿಯನ್-ಮೆಡಿಟರೇನಿಯನ್ ಸೆಸಿಮೊಲೊಜಿಕಲ್ ಕೇಂದ್ರ ಭೂಕಂಪನ ಮಾಹಿತಿ ನೀಡಿದ್ದು, ಶುಕ್ರವಾರ ಮುಂಜಾನೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 7.3ರಷ್ಟು ತೀವ್ರತೆ ದಾಖಲಿಸಿದೆ. ಭೂಕಂಪನದಲ್ಲಿ ಯಾವುದೇ ಸಾವು-ನೋವು…

sink
ಜ್ಯೋತಿಷ್ಯ

ಮನೆಯಲ್ಲಿ ದಾರಿದ್ರ್ಯ ಬರಲು ನಾವು ಮಾಡುವ ಈ 30 ತಪ್ಪುಗಳೇ ಕಾರಣ!

ಮನೆಯಲ್ಲಿ ಪದೇಪದೆ ಕಷ್ಟ, ಸಮಸ್ಯೆಗಳು ಬರುತ್ತಿದ್ದು, ಇದರಿಂದ ಯಾವಾಗ ಬಿಡುಗಡೆ ಅಂತ ಯೋಚಿಸುತ್ತಿದ್ದೀರಾ? ಕೆಲವೊಮ್ಮೆ ನಿಮ್ಮ ಸಮಯ ಉತ್ತಮವಾಗಿದ್ದರೂ ಪದೇಪದೆ ಕಾಡುವ ಸಮಸ್ಯೆಗಳಿಗೆ ನೀವು ಗೊತ್ತಿದ್ದೋ ಗೊತ್ತಿಲ್ಲದೆಯೋ ಮಾಡುವ ತಪ್ಪುಗಳೇ ಕಾರಣವಾಗಿದೆ.  ನೀವು ಪ್ರತಿದಿನ ಮನೆಯಲ್ಲಿ ಹೇಗೆ ನಡೆದುಕೊಳ್ಳುತ್ತಿರಿ. ಊಟ, ನಿದ್ದೆ…

Udhayanidhi Stalin
ತಾಜಾ ಸುದ್ದಿ

ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಸಿಎಂ ಆಯ್ಕೆ ಆಯ್ಕೆ?

ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಗ್ರಾಸವಾಗಿರುವ ಸಚಿವ ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಎಂಕೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಬಡ್ತಿ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ ತಮಿಳುನಾಡು ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಅವರನ್ನು ಶೀಘ್ರದಲ್ಲೇ ಉಪ ಮುಖ್ಯಮಂತ್ರಿಯಾಗಿ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.…