Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

china mall
ತಾಜಾ ಸುದ್ದಿ

ಚೀನಾದ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ದುರಂತಕ್ಕೆ ಕನಿಷ್ಠ 6 ಮಂದಿ ಬಲಿ

ಶಾಪಿಂಗ್ ಮಾಲ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿರುವ ಘಟನೆ ಚೀನಾದಲ್ಲಿ ಸಂಭವಿಸಿದೆ. ದಕ್ಷಿಣ ಚೀನಾದಲ್ಲಿರುವ ಬಹು ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಸಿಬ್ಬಂದಿ 30 ಮಂದಿಯನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು,…

siddaramiah
ತಾಜಾ ಸುದ್ದಿ

ಕನ್ನಡಿಗರಿಗೆ ಮೀಸಲು ಕಾಯ್ದೆಗೆ 24 ಗಂಟೆಯಲ್ಲೇ ಬಿತ್ತು ತಡೆ: ಖಾಸಗಿ ಕಂಪನಿಗಳ ವಿರೋಧಕ್ಕೆ ಮಣಿದ ಸರ್ಕಾರ?

ಕನ್ನಡಿಗರಿಗೆ ಖಾಸಗಿ ಉದ್ದಿಮೆಗಳಲ್ಲಿ ಮೀಸಲು ನೀಡುವ ಕಾಯ್ದೆ ಜಾರಿಗೆ ಮುಂದಾಗಿದ್ದ ರಾಜ್ಯ ಸರ್ಕಾರ ಉದ್ದಿಮೆದಾರರ ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಕೇವಲ 24 ಗಂಟೆಯಲ್ಲೇ ತಡೆ ವಿಧಿಸಿದೆ. ಖಾಸಗಿ ಉದ್ದಿಮೆಗಳ ಆಡಳಿತ ಮಟ್ಟದಲ್ಲಿ ಶೇ.50ರಷ್ಟು, ಆಡಳಿತವಲ್ಲದ ಮಟ್ಟದಲ್ಲಿ ಶೇ.75 ಹಾಗೂ ಸಿ ಮತ್ತು…

indian army
ತಾಜಾ ಸುದ್ದಿ

ಮಹಾರಾಷ್ಟ್ರದಲ್ಲಿ 6 ಗಂಟೆ ಕಾರ್ಯಾಚರಣೆಯಲ್ಲಿ 12 ನಕ್ಸಲರ ಹತ್ಯೆ!

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ 6 ಗಂಟೆಗಳ ಕಾರ್ಯಾಚರಣೆಯಲ್ಲಿ 12 ನಕ್ಸಲರನ್ನು ಹತ್ಯೆಗೈದಿದ್ದು, ಹಲವಾರು ಆಟೋಮೆಟಿಕ್ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಛತ್ತೀಸಗಢಕ್ಕೆ ಹೊಂದಿಕೊಂಡಿರುವ ಗಡಿಗೆ ಹೊಂದಿಕೊಂಡಿರುವ ವಂಡೋಲಿ ಗ್ರಾಮದಲ್ಲಿ 15 ನಕ್ಸಲರು ಬೀಡುಬಿಟ್ಟಿದ್ದಾರೆ ಎಂಬ ಗುಪ್ತಚರ ಮಾಹಿತಿ ಆಧರಿಸಿ ಬುಧವಾರ ಬೆಳಿಗ್ಗೆ…

Bhupendra Chaudhary
ತಾಜಾ ಸುದ್ದಿ

ಲೋಕಸಭಾ ಚುನಾವಣೆ ಸೋಲು: ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರ ತಲೆದಂಡ?

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಗ್ರ ಬದಲಾವಣೆಗೆ ಹೈಕಮಾಂಡ್ ಮುಂದಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ 69 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 33…

Dubai Princess
ತಾಜಾ ಸುದ್ದಿ

ಪ್ರೀತಿಯ ಗಂಡ ನಿನಗೆ ಡಿವೋರ್ಸ್ ಕೊಟ್ಟಿದ್ದೇನೆ.. ನಿನ್ನ ಮಾಜಿ ಪತ್ನಿ: ಇನ್ ಸ್ಟಾಗ್ರಂ ಪೋಸ್ಟ್ ಮಾಡಿದ ದುಬೈ ರಾಣಿ!

ನಾನು ನಿನಗೆ ವಿಚ್ಚೇದನ ನೀಡಿದ್ದೇನೆ.. ನಾನು ನಿನಗೆ ವಿಚ್ಚೇದನ ನೀಡಿದ್ದೇನೆ.. ನಾನು ನಿನಗೆ ವಿಚ್ಚೇದನ ನೀಡಿದ್ದೇನೆ.. ಟೇಕ್ ಕೇರ್, ನಿನ್ನ ಮಾಜಿ ಪತ್ನಿ ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಮೂಲಕ ದುಬೈ ರಾಣಿ ಪತಿಗೆ ವಿಚ್ಛೇದನ ನೀಡಿ ಭಾರೀ ಸುದ್ದಿ…

srilanka cricket
ಕ್ರೀಡೆ

SHOCKING ಶ್ರೀಲಂಕಾ ಕಿರಿಯರ ಕ್ರಿಕೆಟ್ ತಂಡದ ಮಾಜಿ ನಾಯಕನ ಗುಂಡಿಕ್ಕಿ ಹತ್ಯೆ!

19 ವರ್ಷದೊಳಗಿನವರ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ಧಮ್ಮಿಕಾ ನಿರೋಶಾನ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಂಬಲಗೊಂಡದ ಕಂಡ ಮಾವತದಲ್ಲಿನ ತಮ್ಮ ನಿವಾಸದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಇದ್ದಾಗ ಮಂಗಳವಾರ ಇದ್ದಾಗ ರಾತ್ರಿ ಈ ಘಟನೆ ನಡೆದಿದೆ.…

ತಾಜಾ ಸುದ್ದಿ

ಪವಾರ್ ಪೊಲಿಟಿಕ್ಸ್: ಶರದ್ ಬಣಕ್ಕೆ ಮರಳಿದ ನಾಲ್ವರು ಅಜಿತ್ ಬಣದ ಪ್ರಮುಖರು!

ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಬೆನ್ನಲ್ಲೇ ಎನ್ ಸಿಪಿ ಪಕ್ಷದ ಅಜಿತ್ ಪವಾರ್ ಬಣದ ನಾಲ್ವರು ಪ್ರಮುಖರು ಶರದ್ ಪವಾರ್ ಬಣಕ್ಕೆ ಮರಳಲು ನಿರ್ಧರಿಸಿದ್ದಾರೆ. ಮಹಾರಾಷ್ಟ್ರದ ಪಿಂಪ್ರಿ ಚಿಂಚ್ವಾಡ್ ಕ್ಷೇತ್ರದ ನಾಲ್ವರು ಮುಖಂಡರು ಮುಂದಿನ ವಾರ ಶರದ್ ಪವಾರ್ ಬಣದ ಎನ್…

bjp mla
ತಾಜಾ ಸುದ್ದಿ

ಡಿಗ್ರಿ ಮಾಡೋದಕ್ಕಿಂತ ಪಂಚರ್ ಅಂಗಡಿ ತೆರೆಯಿರಿ: ಕಾಲೇಜು ವಿದ್ಯಾರ್ಥಿಗಳಿಗೆ ಬಿಜೆಪಿ ಶಾಸಕ ಸಲಹೆ!

ಹಣ ಸಂಪಾದನೆಗೆ ವಿದ್ಯಾರ್ಥಿಗಳು ಮೋಟರ್ ಬೈಕ್ ಗಳ ಪಂಚರ್ ಅಂಗಡಿ ತೆರೆಯಬೇಕು ಎಂದು ಬಿಜೆಪಿ ಶಾಸಕ ಕಾಲೇಜು ವಿದ್ಯಾರ್ಥಿಗಳಿಗೆ ನೀಡಿದ ಸಲಹೆ ನೀಡಿರುವುದು ಈಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಧ್ಯಪ್ರದೇಶದ ರಾಜಧಾನಿ ಇಂದೋರ್ ನಲ್ಲಿ ನಡೆದ 55 ಜಿಲ್ಲೆಗಳ ಪಿಎಂ ಕಾಲೇಜ್…

indian army
ತಾಜಾ ಸುದ್ದಿ

ಉಗ್ರರ ಎನ್ ಕೌಂಟರ್ ವೇಳೆ 4 ಯೋಧರು ಹುತಾತ್ಮ!

ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ನಾಲ್ವರು ಯೋಧರು ಹುತಾತ್ಮರಾದ ಘಟನೆ ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ. ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ನಿಖರ ಮಾಹಿತಿ ಮೇರೆಗೆ ದೋಡಾ ಮತ್ತು ದೇಸಾ ಪ್ರದೇಶಗಳಲ್ಲಿ ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ…

Serial killer
ಅಪರಾಧ

ಪತ್ನಿ ಸೇರಿ 42 ಮಹಿಳೆಯರನ್ನು ಹತ್ಯೆಗೈದಿದ್ದ `ಸರಣಿ ಹಂತಕ’ ಅರೆಸ್ಟ್!

ಪತ್ನಿ ಸೇರಿ 42 ಮಹಿಳೆಯರನ್ನು ಕೊಲೆಗೈದು ಕ್ವಾರಿಯಲ್ಲಿ ಬಿಸಾಡಿದ್ದ ಸೈಕೊ ಸರಣಿ ಹಂತಕನನ್ನು ಕೀನ್ಯಾದ ನೈರೋಬಿಯಲ್ಲಿ ಬಂಧಿಸಲಾಗಿದೆ. ನೈರೋಬಿ ಸಮೀಪದ ಮುಕ್ರು ನಗರದ ನಿವಾಸಿ 33 ವರ್ಷದ ಕಾಲಿನ್ಸ್ ಜುಮೈಸಿ ಎಂಬಾತನನ್ನು ಬಂಧಿಸಲಾಗಿದ್ದು, ಈತ ನೀಡಿದ ಸುಳಿವಿನ ಮೇರೆಗೆ ಕ್ವಾರಿಯಲ್ಲಿ ಮೂಟೆ…