Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

pm modi hpv
ದೇಶ

ಗರ್ಭಕಂಠದ ಕ್ಯಾನ್ಸರ್ ತಡೆ ಉಚಿತ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

9 ರಿಂದ 14 ವರ್ಷದೊಳಗಿನ ಬಾಲಕಿಯರು ಎದುರಿಸುವ ಗರ್ಭಕಂಠ ಕ್ಯಾನ್ಸರ್​ ರೋಗ ತಡೆಯುವ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜಸ್ಥಾನದ ಅಜ್ಮೀರ್​​ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಾಲಕಿಯರಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರವ್ಯಾಪಿ ನಡೆಸಲಾಗುವ…

air india
ಬೆಂಗಳೂರು

22 ಗಂಟೆ ವಿಮಾನದಲ್ಲಿ ಕಾದು ಬೇಸತ್ತ ಪ್ರಯಾಣಿಕರಿಂದ ಪ್ರತಿಭಟನೆ: ನೇಪಾಳ ಪ್ರವಾಸ ರದ್ದು

ನೇಪಾಳ ಮೂಲದ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌ 22 ಗಂಟೆಯಾದರೂ ಹಾರಾಡದ ಕಾರಣ ವಿಮಾನದಲ್ಲಿ ಕಾದು ಬೇಸತ್ತ ಪ್ರವಾಸಿಗರು ನೇಪಾಳ ಪ್ರವಾಸ ರದ್ದುಗೊಳಿಸಿದ ಘಟನೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕರ್ನಾಟಕದ ಸುಮಾರು ಪ್ರವಾಸಿಗರ ತಂಡ 10 ದಿನಗಳ ನೇಪಾಳ ಪ್ರವಾಸ…

beetamma gang
ರಾಜ್ಯ

ವರ್ಷದ ನಂತರ ಮರಳಿದ ಬೀಟಮ್ಮ ಗ್ಯಾಂಗ್:‌ ಚಿಕ್ಕಮಗಳೂರಿನಲ್ಲಿ ಆತಂಕ ಸೃಷ್ಟಿಸಿದ 25 ಕಾಡಾನೆಗಳ ತಂಡ!

ಬೀಟಮ್ಮ ಗ್ಯಾಂಗ್‌ ಎಂದೇ ಖ್ಯಾತಿ ಪಡೆದ 25 ಕಾಡಾನೆಗಳ ತಂಡ ಒಂದು ವರ್ಷದ ನಂತರ ಚಿಕ್ಕಮಗಳೂರಿಗೆ ಮರಳಿದ್ದು, ಕಾಡಾನೆ ದಾಳಿಗಳಿಂದ ತತ್ತರಿಸಿದ ಸ್ಥಳೀಯರಿಗೆ ಮತ್ತೆ ಆತಂಕ ಶುರುವಾಗಿದೆ. ಬೇಲೂರು ಮಾರ್ಗವಾಗಿ ಕಾಡಾನೆಗಳ ಗ್ಯಾಂಗ್​​ ಮೂಡಿಗೆರೆ ತಾಲೂಕಿಗೆ ಮರು ಪ್ರವೇಶಿಸಿದೆ. ಜಿಲ್ಲೆಯ ಅಷ್ಟ…

iesa
ವಾಣಿಜ್ಯ

ಐಇಎಸ್‌ಎ ವಿಷನ್ ಶೃಂಗಸಭೆ 2026 ಬೆಂಗಳೂರಿನಲ್ಲಿ ಉದ್ಘಾಟನೆ

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನ್ಯುಫ್ಯಾಕ್ಚರಿಂಗ್ (ಇ ಎಸ್ ಡಿ ಎಂ) ವಲಯದ ದೇಶದ ಪ್ರಮುಖ ಕೈಗಾರಿಕಾ ಸಂಸ್ಥೆಯಾದ ಇಂಡಿಯಾ ಎಲೆಕ್ಟ್ರಾನಿಕ್ಸ್ & ಸೆಮಿಕಂಡಕ್ಟರ್ ಅಸೋಸಿಯೇಷನ್ ಬೆಂಗಳೂರಿನ ಲೀಲಾ ಭಾರತೀಯ ಸಿಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಐಇಎಸ್‌ಎ ವಿಷನ್ ಶೃಂಗಸಭೆ 2026 …

KANNADA FILM
ಅಪರಾಧ

ಯುವ ನಿರ್ದೇಶಕನ ಕಿಡ್ನಾಪ್ ಮಾಡಿ ದರೋಡೆ: ಭೀಮಾ ನಟಿ ಸೇರಿ 11 ಮಂದಿ ಅರೆಸ್ಟ್

ಬೆಂಗಳೂರು: ನಿರ್ದೇಶಕ ಅನಿಶ್‌ ಅವರನ್ನು ಅಪಹರಿಸಿ ಚಿನ್ನಾಭರಣ ದೋಚಿದ್ದ ಪ್ರಕರಣದಲ್ಲಿ ಭೀಮಾ ಸಿನಿಮಾ ನಟಿ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ. ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ನಟಿ ಐಶ್ವರ್ಯಾ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ. ಕೆಲ ಶಾರ್ಟ್ ಫಿಲ್ಮ್‌…

supreme court
ಕಾನೂನು

ಎನ್‌ ಸಿಇಆರ್‌ ಟಿ ಪಠ್ಯ ವಿವಾದ: ಅಧಿಕಾರಿಗಳ ತಲೆದಂಡಕ್ಕೆ ಪಟ್ಟು, ಸುಪ್ರೀಂಕೋರ್ಟ್‌ ಕ್ಷಮೆಯಾಚಿಸಿದ ಕೇಂದ್ರ

ಎನ್‌ ಸಿಇಆರ್‌ ಟಿ ಪ್ರಕಟಿಸಿದ ಪಠ್ಯದಲ್ಲಿ ವಿವಾದಾತ್ಮಕ ವಿಷಯದ ಪಿಡಿಎಫ್‌ ಕಾಪಿಯನ್ನು ಕೂಡಲೇ ತೆಗೆದುಹಾಕಿರುವಂತೆ ಸೂಚಿಸಿರುವ ಸುಪ್ರೀಂಕೋರ್ಟ್‌, ವಿವಾದಕ್ಕೆ ಕಾರಣವಾದ ಅಧಿಕಾರಿಗಳ ತಲೆದಂಡವಾಗಬೇಕು ಎಂದು ಖಡಕ್‌ ಸೂಚನೆ ನೀಡಿದೆ. ಎನ್ ಸಿಇಆರ್‌ ಟಿ ಪಠ್ಯದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ವಿಷಯ ಸೇರ್ಪಡೆಯಾಗಿರುವ ಪತ್ರಿಕೆಯೊಂದರಲ್ಲಿ…

koppal resort
ರಾಜ್ಯ

ಕೊಪ್ಪಳದಲ್ಲಿ 178 ರೆಸಾರ್ಟ್‌ ಗಳ ಮೇಲೆ ದಾಳಿ: 80ಕ್ಕೂ ಅಧಿಕ ರೆಸಾರ್ಟ್‌ ಗಳಿಗೆ ಬೀಗ

ನಾಯಿಕೊಡೆಗಳಂತೆ ಹುಟ್ಟಿಕೊಂಡಿರುವ 178ಕ್ಕೂ ಅಧಿಕ ರೆಸಾರ್ಟ್‌ ಗಳ ಮೇಲೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ದಾಳಿ ನಂತರ 80ಕ್ಕೂ ಅಧಿಕ ರೆಸಾರ್ಟ್‌ ಗಳಿಗೆ ಬೀಗ ಜಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಜಿಲ್ಲಾಧಿಕಾರಿ ಸುರೇಶ್‌ ಇಟ್ನಾಳ್‌ ಆದೇಶದ ಮೇರೆಗೆ ಕೊಪ್ಪಳ ಹಾಗೂ ಗಂಗಾವತಿ ತಾಲೂಕಿನ…

karnataka high court
ಕಾನೂನು

27 ಲಕ್ಷ ರೂ. ಜೀವನಾಂಶ ಪಡೆದರೂ ವಿಚ್ಚೇದನಕ್ಕೆ ತಕರಾರು: ಪತ್ನಿಗೆ 10,000 ರೂ. ದಂಡ ವಿಧಿಸಿದ ಹೈಕೋರ್ಟ್‌

ಬೆಂಗಳೂರು: 27 ಲಕ್ಷ ರೂ ಜೀವನಾಂಶ ಪಡೆದರೂ ವಿಚ್ಚೇದನ ಅರ್ಜಿ ಇತ್ಯರ್ಥಕ್ಕೆ ಅವಕಾಶ ನೀಡದೇ ಸತಾಯಿಸುತ್ತಿದ್ದ ಪತ್ನಿಗೆ ಕರ್ನಾಟಕ ಉಚ್ಛ ನ್ಯಾಯಾಲಯ 10 ಸಾವಿರ ರೂ. ದಂಡ ವಿಧಿಸಿದೆ. ವಿಚ್ಛೇದನ ಕೋರಿ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದೂಡಲು, ಮರು ಪಾಟಿಸವಾಲು…

rajukumar- veerappan
ಕಾನೂನು

ಡಾ.ರಾಜ್ ಕುಮಾರ್ ಅಪಹರಣ: 9 ವೀರಪ್ಪನ್ ಸಹಚರರ ಖುಲಾಸೆ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ವರನಟ ದಿ.ರಾಜ್‌ಕುಮಾರ್ ಅವರ ಅಪಹರಣ ಪ್ರಕರಣದಲ್ಲಿ ವೀರಪ್ಪನ್ ಸಹಚರರಾದ 9 ಆರೋಪಿಗಳನ್ನು ಖುಲಾಸೆಗೊಳಿಸಿದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಮೂರ್ತಿಗಳಾದ ಪಿ.ವೇಲ್ಮುರುಗನ್ ಮತ್ತು ಎಂ.ಜ್ಯೋತಿರಾಮನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಬುಧವಾರ 9 ಆರೋಪಿಗಳನ್ನು ಖುಲಾಸೆಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿಯಿತು.…

ncert text
ಕಾನೂನು

ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ: ಎನ್ ಸಿ ಇಆರ್ ಟಿ ಪಠ್ಯದ ವಿಷಯ ತೆಗೆದುಹಾಕಲು ಸುಪ್ರೀಂಕೋರ್ಟ್ ಸೂಚನೆ

ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಂಬ ವಿಷಯವನ್ನು 8ನೇ ತರಗತಿಯ ಪಠ್ಯದಿಂದ ತೆಗೆದುಹಾಕುವಂತೆ ಎನ್ ಸಿ ಇಆರ್ ಟಿಗೆ (NCERT) ಸುಪ್ರೀಂಕೋರ್ಟ್ ಸೂಚಿಸಿದೆ. ಎನ್‌ಸಿಇಆರ್‌ಟಿಯ 8 ನೇ ತರಗತಿಯ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಅಧ್ಯಾಯ ಸೇರ್ಪಡೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್…