Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

nepal landslide
ತಾಜಾ ಸುದ್ದಿ

BREAKING: ನೇಪಾಳದಲ್ಲಿ ಭೂಕುಸಿತದಿಂದ ನದಿಗೆ ಉರುಳಿದ 2 ಬಸ್: 6 ಭಾರತೀಯರು ನಾಪತ್ತೆ!

ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 2 ಬಸ್ ಗಳು ನದಿಗೆ ಉರುಳಿ ಬಿದ್ದಿದ್ದರಿಂದ 6 ಭಾರತೀಯರು ಸೇರಿ 60 ಮಂದಿ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನೇಪಾಳದಲ್ಲಿ ಸಂಭವಿಸಿದೆ. ರಾಜಧಾನಿ ಕಠ್ಮಂಡುವಿನಿಂದ 100 ಕಿ.ಮೀ. ದೂರದ ಸಿಮಲ್ತಲ್ ಬಳಿಯ ಚಿತ್ವಾನ್ ಜಿಲ್ಲೆಯ…

lokayukta raid
ತಾಜಾ ಸುದ್ದಿ

ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಯಲ್ಲಿ ಕ್ಯಾಸಿನೊ ಕಾಯಿನ್, ರಾಶಿ ರಾಶಿ ಚಿನ್ನ, ನೋಟಿನ ಕಂತೆ ಕಂಡು ಶಾಕ್!

ರಾಜ್ಯಾದ್ಯಂತ ನಿವೃತ್ತ ಇಂಜಿನಿಯರ್ ಗಳು, ಬಿಬಿಎಂಪಿ ಮತ್ತು ಬೆಸ್ಕಾಂ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಒಟ್ಟಾರೆ 4.51 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. 11 ಪ್ರಕರಣಗಳಿಗೆ ಸಂಬಂಧಿಸಿ ಗುರುವಾರ ಬೆಳಿಗ್ಗೆ ಬೆಂಗಳೂರು, ಮಂಡ್ಯ, ಕಲಬುರಗಿ,…

Jasmine Paolini
ಕ್ರೀಡೆ

ವಿಂಬಲ್ಡನ್ ಫೈನಲ್ ಪ್ರವೇಶಿಸಿದ ಮೊದಲ ಇಟಲಿಯನ್ ದಾಖಲೆ ಬರೆದ ಜಾಸ್ಮಿನ್ ಪೌಲಿನಿ!

ಯುವ ಆಟಗಾರ್ತಿ ಜಾಸ್ಮಿನ್ ಪೌಲಿನಿ ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಫೈನಲ್ ತಲುಪುವ ಮೂಲಕ ಈ ಸಾಧನೆ ಮಾಡಿದ ಮೊದಲ ಇಟಲಿಯನ್ ಆಟಗಾರ್ತಿ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಆಲ್ ಇಂಗ್ಲೆಂಡ್ ಕ್ಲಬ್ ಕೋರ್ಟ್ ನಲ್ಲಿ ಗುರುವಾರ ನಡೆದ ವನಿತೆಯರ ಸಿಂಗಲ್ಸ್ ಸೆಮಿಫೈನಲ್ ನಲ್ಲಿ…

Rajnath Singh
ತಾಜಾ ಸುದ್ದಿ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲು

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆನ್ನು ನೋವಿನ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 73 ವರ್ಷದ ರಾಜನಾಥ್ ಸಿಂಗ್ ಗುರುವಾರ ಬೆಳಿಗ್ಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ರಾಜನಾಥ್ ಸಿಂಗ್ ಅವರ ಆರೋಗ್ಯ…

Wanindu Hasaranga
ಕ್ರೀಡೆ

ಶ್ರೀಲಂಕಾ ಟಿ-20 ನಾಯಕ ಸ್ಥಾನ ತ್ಯಜಿಸಿದ ವಹಿಂದು ಹಸರಂಗ!

ಭಾರತ ವಿರುದ್ಧದ ತವರಿನ ಸರಣಿಗೂ ಮುನ್ನವೇ ಸ್ಪಿನ್ನರ್ ವಹಿಂದು ಹಸರಂಗ ಶ್ರೀಲಂಆ ಟಿ-20 ತಂಡದ  ನಾಯಕ ಸ್ಥಾನ ತ್ಯಜಿಸಿದ್ದಾರೆ. ಶ್ರೀಲಂಕಾ ಟಿ-20 ತಂಡದ ನಾಯಕನಾಗಿ 6 ತಿಂಗಳ ಕಾಲ ಮುನ್ನಡೆಸಿದ ವಹಿಂದು ಹಸರಂಗ ನಾಯಕತ್ವದಲ್ಲಿ ತಂಡ ಕಳಪೆ ಪ್ರದರ್ಶನ ನೀಡಿತ್ತು. ಟಿ-20…

ತಾಜಾ ಸುದ್ದಿ

5 ಹುದ್ದೆಗೆ 1000 ಅರ್ಜಿ: ಗುಜರಾತ್ ನಲ್ಲಿ ಸಂದರ್ಶನದ ವೇಳೆ ನೂಕುನುಗ್ಗಲು!

ಖಾಸಗಿ ಕಂಪನಿಯೊಂದು 5 ಹುದ್ದೆಗಳಿಗೆ ಕರೆದಿದ್ದ ಸಂದರ್ಶನಕ್ಕೆ 1000ಕ್ಕೂ ಅಧಿಕ ಅಭ್ಯರ್ಥಿಗಳು ಮುಗಿಬಿದಿದ್ದರಿಂದ ನೂಕುನುಗ್ಗಲು ಉಂಟಾದ ಘಟನೆ ಗುಜರಾತ್ ನ ಅಂಕಲೇಶ್ವರದಲ್ಲಿ ನಡೆದಿದ್ದು, ಈ ವೀಡಿಯೋ ವೈರಲ್ ಆಗಿದೆ. ಅಂಕಲೇಶ್ವರದ ಹೋಟೆಲೊಂದರಲ್ಲಿ ರಾಸಾಯನಿಕ ಉದ್ಯಮದ 5 ಹುದ್ದೆಗಳಿಗೆ ಗುರುವಾರ ನೇರ ಸಂದರ್ಶನ…

ತಾಜಾ ಸುದ್ದಿ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಸ್ಟರ್ ಮೈಂಡ್ ರಾಕಿ ಬಂಧಿಸಿದ ಸಿಬಿಐ!

ನೀಟ್ ಯುಜಿ ಪ್ರವೇಶ ಪರೀಕ್ಷೆಯ ಪ್ರಶ್ನೆ ಸೋರಿಕೆ ಹಿಂದಿನ ಮಾಸ್ಟರ್ ಮೈಂಡ್ ಎಂದು ಶಂಕಿಸಲಾದ ರಾಕಿ ಅಲಿಯಾಸ್ ರಾಕೇಶ್ ರಂಜನ್ ಎಂಬಾತನನ್ನು ಸಿಬಿಐ ಬಂಧಿಸಿದೆ. ಬಿಹಾರದ ಪಾಟ್ನಾ ಮತ್ತು ಪಶ್ಚಿಮ ಬಂಗಾಳದ ಕೋಲ್ಕತಾದ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ ಸಿಬಿಐ…

siddaramiah
ತಾಜಾ ಸುದ್ದಿ

ಬಿಜೆಪಿಯ ರಾಜಕೀಯ ಷಡ್ಯಂತ್ರಕ್ಕೆ ಹೆದರುವುದಿಲ್ಲ: ಸಿಎಂ ಸಿದ್ದರಯ್ಯ ತಿರುಗೇಟು

ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮೂಡಾ ಹಗರಣದ ಬಗ್ಗೆ ಬಿಜೆಪಿ…

shobha karandlaje
ಕಾನೂನು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

ಬೆಂಗಳೂರಿನ ರಾಮೇಶ‍್ವರಂ ಕೆಫೆಗೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮದ್ರಾಸ್ ಹೈಕೋರ್ಟ್ ಕೇಂದ್ರ ಸಚಿವೆ ಬಿಜೆಪಿಯ ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು ಉಗ್ರರಾಗಿದ್ದು, ಅವರು…

Droupadi Murmu
ಕ್ರೀಡೆ

ಸೈನಾ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮರ್ಮು!

ರಾಷ್ಟ್ರಪತಿ ದ್ರೌಪದಿ ಮರ್ಮು ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹವಾಲ್ ಜೊತೆ ಸೌಹಾರ್ದ ಪಂದ್ಯ ಆಡುವ ಮೂಲಕ ಕ್ರೀಡೆ ಮೇಲಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಕ್ರೀಡಾ ಕಾರ್ಯಕ್ರಮದ ವೇಳೆ ರಾಷ್ಟ್ರಪತಿ ದ್ರೌಪದಿ ಮರ್ಮು ಬ್ಯಾಡ್ಮಿಂಟನ್ ಆಡಿದ್ದೂ…