Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ತಾಜಾ ಸುದ್ದಿ

ನದಿಯಲ್ಲಿ ಜೀವಂತ ಹಾವು ಹಿಡಿದು ತಿಂದ ಜೈಲಿನಿಂದ ಹೊರ ಬಂದ ದರೋಡೆಕೋರ! ವೀಡಿಯೊ ವೈರಲ್!!

ಜೈಲಿನಿಂದ ಹೊರಗೆ ಬಂದ ದರೋಡೆಕೋರನೊಬ್ಬ ನದಿಯಲ್ಲಿ ಜೀವಂತ ಹಾವನ್ನು ಹಿಡಿದು ತಿಂದ ಘಟನೆ ಉತ್ತರ ಪ್ರದೇಶದ ಫತೇಪುರದ ಕಿಶನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಕಾ ಕ್ಯಾಂಪ್‌ ಬಳಿ ನಡೆದಿದೆ. ಹಾವನ್ನು ತಿಂದ ವ್ಯಕ್ತಿಯನ್ನು ಡಕಾಯಿತ ಗಂಗಾ ಪ್ರಸಾದ್ ಅಲಿಯಾಸ್ ಫೌಜಿ (55)…

ಅಪರಾಧ

ಹೊಸ ರೀತಿಯ ವಂಚನೆ: ಪೋಸ್ಟ್ ನಲ್ಲಿ ಬಂದ ಸ್ಕ್ರ್ಯಾಚ್ ಕಾರ್ಡ್ ಬಳಸಿದರೆ ನಿಮ್ಮ ಹಣ ಢಮಾರ್!

ಮೊಬೈಲ್ ನಲ್ಲಿ ಬಂದ ಮೆಸೇಜ್, ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದರೆ ಹಣ ದರೋಡೆ ಮಾಡುವ ಆನ್ ಲೈನ್ ದರೋಡೆ ನೋಡಿದ್ದೀರಿ, ಕೇಳಿದ್ದೀರಿ. ಈಗ ನಿಮ್ಮ ಮನೆಗೆ ಪೋಸ್ಟ್ ಮೂಲಕ ಬರುತ್ತೆ ವಂಚನೆಯ ಕಾರ್ಡ್! ಹೌದು, ಪೋಸ್ಟ್ ಮೂಲಕ ನಿಮ್ಮ ಮನೆ ಬಾಗಿಲಿಗೆ…

mansoon
ತಾಜಾ ಸುದ್ದಿ

ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ: ಶಾಲೆಗಳಿಗೆ ರಜೆ ಘೋಷಣೆ

ನೈಋತ್ಯ ಮುಂಗಾರು ಅಬ್ಬರದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಳೆದೆರಡು ದಿನಗಳಿಂದ ನಗರದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು ಕೆರೆಗಳಂತಾಗಿರುವುದರಿಂದ ವಾಹನ ಸಂಚಾರಕ್ಕೆ ದುಸ್ತರವಾಗಿದೆ. ಮಳೆ ನೀರು ವಿದ್ಯುತ್ ಕಂಬಕ್ಕೆ…

ತಾಜಾ ಸುದ್ದಿ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮಾನವೀಯತೆಯಿಂದ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ…

ಅಪರಾಧ

ಎಚ್ಚರ ಬೆಂಗಳೂರಿಗೆ ಕಾಲಿಟ್ಟಿದೆ ಗುಮ್ಮಾ ಗ್ಯಾಂಗ್: ಒಂದೇ ದಿನದಲ್ಲಿ 2 ಎಟಿಎಂನಿಂದ ಕಳವು

ಉತ್ತರ ಭಾರತದಿಂದ ಚೆಡ್ಡಿ ಗ್ಯಾಂಗ್, ಮಿರ್ಚಿ ಗ್ಯಾಂಗ್.. ಹೀಗೆ ಗ್ಯಾಂಗ್ ಗಳ ಹಾವಾಳಿ ಹೆಚ್ಚಾಗುತ್ತಿರುವಂತೆಯೇ ಇದೀಗ ಬೆಂಗಳೂರಿಗೆ ಗುಮ್ಮಾ ಗ್ಯಾಂಗ್ ಕಾಲಿಟ್ಟಿದ್ದು, ಒಂದೇ ದಿನ ಎರಡು ಎಟಿಎಂಗಳಲ್ಲಿ ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾಗಿದೆ. ಬೆಡ್ ಶೀಟ್ ಸುತ್ತಿಕೊಂಡು ಎಟಿಎಂ ಒಳಗೆ ಪ್ರವೇಶಿಸುವ…

ತಾಜಾ ಸುದ್ದಿ

ಫ್ರಾನ್ಸ್ ಚುನಾವಣೆಯಲ್ಲಿ ಎಡಪಕ್ಷಗಳಿಗೆ ಭಾರೀ ಮುನ್ನಡೆ, ಭುಗಿಲೆದ್ದ ಹಿಂಸಾಚಾರ

ಫ್ರಾನ್ಸ್ ಸಾರ್ವತ್ರಿಕ ಚುನಾವಣೆಯಲ್ಲಿ ಎಡಪಕ್ಷಗಳ ಮೈತ್ರಿಕೂಟ ಹೆಚ್ಚು ಸ್ಥಾನಗಳನ್ನು ಗೆದ್ದು ಮುನ್ನಡೆ ಸಾಧಿಸಿದ್ದರಿಂದ ರಾಜಧಾನಿ ಪ್ಯಾರಿಸ್ ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸಂಸದೀಯ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಎಡಪಕ್ಷಗಳ ಮೈತ್ರಿಕೂಟ ಮುನ್ನಡೆ ಸಾಧಿಸಿದರೆ, ಬಲಪಂಥೀಯ ಪಕ್ಷಗಳು ಮೂರನೇ ಸ್ಥಾನಕ್ಕೆ ಕುಸಿದು…

ಜಿಲ್ಲಾ ಸುದ್ದಿ

ಜಯದೇವ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸಾವು: ಮೈಸೂರಿನಲ್ಲಿ ಡೆಂಘೇಗೆ 2ನೇ ಬಲಿ

ಮೈಸೂರಿನಲ್ಲಿ ಡೆಂಘೇ ಜ್ವರ ಅಬ್ಬರಿಸಿದ್ದು, ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಬಲಿಯಾಗಿದ್ದಾರೆ. ಇದರಿಂದ ಸಾಂಸ್ಕೃತಿಕ ನಗರಿ ಡೆಂಘೇ ಜ್ವರಕ್ಕೆ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಲಲಿತಾ ಎಂಬವರು ಮೃತಪಟ್ಟಿದ್ದಾರೆ.…

ತಾಜಾ ಸುದ್ದಿ

ಹತ್ರಾಸ್ ದುರಂತ ಬೆನ್ನಲ್ಲೇ ಪುರಿ ಜಗನ್ನಾಥ ರಥೋತ್ಸವದಲ್ಲಿ ನೂಕುನುಗ್ಗಲು: ಒಬ್ಬ ಸಾವು, ಹಲವರಿಗೆ ಗಾಯ

ವಿಶ್ವವಿಖ್ಯಾತ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಉಂಟಾದ ದಟ್ಟಣೆಯಲ್ಲಿ ಒಬ್ಬ ವ್ಯಕ್ತಿ ಉಸಿರುಗಟ್ಟಿ ಮೃತಪಟ್ಟರೆ, ಹಲವಾರು ಭಕ್ತರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಉಂಟಾದ ನೂಕುನುಗ್ಗಲಿನಿದ ಸಂಭವಿಸಿದ ಕಾಲ್ತುಳಿದಲ್ಲಿ…

krs dam
ತಾಜಾ ಸುದ್ದಿ

ರೈತರಿಗೆ ಸಿಹಿ ಸುದ್ದಿ: ನಾಳೆಯಿಂದ ವಿಸಿ ನಾಲೆಗೆ ಕೆಆರ್ ಎಸ್ ನಿಂದ ನೀರು ಬಿಡುಗಡೆ

ಕಳೆದೆರಡು ವಾರದಿಂದ ಕಾವೇರಿ ಜಲನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳು ಭರ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಾಗಿ ನಾಲೆಗಳಿಗೆ ಕೆಆರ್ ಎಸ್ ಜಲಾಶಯದಿಂದ 15 ದಿನಗಳ ಕಾಲ ವಿಸಿ ನಾಲೆಗೆ ನೀರು ಹರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೆಆರ್ ಎಸ್ ಡ್ಯಾಂನಲ್ಲಿ…

ಕ್ರೀಡೆ

2nd T20: ಭಾರತಕ್ಕೆ ಗೆಲುವಿನ `ಅಭಿಷೇಕ’: ಜಿಂಬಾಬ್ವೆಗೆ 100 ರನ್ ಆಘಾತ

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಶತಕದ ನೆರವಿನಿಂದ ಭಾರತ ತಂಡ 100 ರನ್ ಗಳ ಭಾರೀ ಅಂತರದಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದೆ. ಹರಾರೆಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ…