Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ತಾಜಾ ಸುದ್ದಿ

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಹೊಡೆದು ವಿದ್ಯಾರ್ಥಿ ಸಾವು

ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮಂಜುನಾಥ್ ನಗರದ‌ ಪಿಜಿಯಲ್ಲಿ ಬೀದರ್ ಮೂಲದ 24 ವರ್ಷದ ವಾಸವಿದ್ದ ವಿದ್ಯಾರ್ಥಿ ಶ್ರೀನಿವಾಸ್ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದಾನೆ. ಬೀದರ್ ನಿಂದ ಬೆಂಗಳೂರಿಗೆ ಬಂದು ಸಾಫ್ಟ್‌…

Rahul gandhi
ತಾಜಾ ಸುದ್ದಿ

ಪರಿಹಾರಕ್ಕೂ ವಿಮೆಗೂ ವ್ಯತ್ಯಾಸವಿದೆ: ಮತ್ತೆ ಅಗ್ನಿವೀರ್ ಪರಿಹಾರ ವಿವಾದ ಕೆಣಕಿದ ರಾಹುಲ್!

ಅಗ್ನಿವೀರ್ ಹುತಾತ್ಮ ಯೋಧನ ಕುಟುಂಬಕ್ಕೆ ಪೂರ್ಣ ಪ್ರಮಾಣದಲ್ಲಿ ಕೇಂದ್ರ ಸರ್ಕಾರ ಪರಿಹಾರ ಮೊತ್ತ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೆ ಆರೋಪಿಸಿದ್ದಾರೆ. ಅಗ್ನಿವೀರ್ ಹುತಾತ್ಮ ಯೋಧನ ಕುಟುಂಬಕ್ಕೆ ಲೋಕಸಭೆ ಕಲಾಪದಲ್ಲಿ ಕೇಂದ್ರ ರಕ್ಷಣಾ ಸಚಿವ…

pm-modi
ತಾಜಾ ಸುದ್ದಿ

ರೈತರಿಗೆ ಸಿಹಿಸುದ್ದಿ: ಬಜೆಟ್ ನಲ್ಲಿ ಪಿಎಂ ಕಿಸಾನ್ ಯೋಜನೆಯ ಮೊತ್ತದಲ್ಲಿ ಏರಿಕೆ!

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ರೈತರಿಗೆ ವಾರ್ಷಿಕ 6000 ರೂ. ನೆರವು ನೀಡುವ ಮೊತ್ತವನ್ನು 8000 ರೂ.ಗೆ ಏರಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಈ ಬಾರಿಯ ಪೂರ್ಣ ಪ್ರಮಾಣದ ಬಜೆಟ್ ನಲ್ಲಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ರೈತರಿಗೆ…

ತಾಜಾ ಸುದ್ದಿ

ರಿಷಿ ಸುನಕ್ ರಾಜೀನಾಮೆ ವೇಳೆ 42,000 ಬೆಲೆಯ ಡ್ರೆಸ್ ಧರಿಸಿದ್ದ ಸುಧಾಮೂರ್ತಿ ಪುತ್ರಿ ಅಕ್ಷತಾ!

ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಪತಿ ರಿಷಿ ಸುನಕ್ ರಾಜೀನಾಮೆ ಭಾಷಣ ಮಾಡುವ ವೇಳೆ 42,000 ಮೌಲ್ಯದ ಉಡುಪು ಧರಿಸಿದ್ದಕ್ಕಾಗಿ ಸುಧಾಮೂರ್ತಿ ಪುತ್ರಿ ಆಕ್ಷತಾ ಮೂರ್ತಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ ಕನ್ಸರ್ವೆಟಿವ್ ಪಕ್ಷ ಹೀನಾಯವಾಗಿ ಸೋಲುಂಡಿತ್ತು. ಈ ಮೂಲಕ…

ತಾಜಾ ಸುದ್ದಿ

ಬಿಎಸ್ ಪಿ ತಮಿಳುನಾಡು ರಾಜ್ಯಾಧ್ಯಕ್ಷನ ಹಾಡುಹಗಲೇ ಭೀಕರ ಹತ್ಯೆ!

ಬಹುಜನ ಸಮಾಜವಾದಿ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮಾಸ್ಟ್ರಾಂಗ್ ಅವರನ್ನು ಅವರ ನಿರ್ಮಾಣ ಹಂತದ ಮನೆಯ ಸಮೀಪವೇ ಹಾಡುಹಗಲೇ 6 ಜನ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ. ಚೆನ್ನೈ ಸಮೀಪದ ಪೆರಂಬೂರ್ ಬಳಿಯ ಅವರ ನಿವಾಸಕ್ಕೆ ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆರ್ಮಾಸ್ಟ್ರಾಂಗ್…

ತಾಜಾ ಸುದ್ದಿ

ಈ ವರ್ಷದಲ್ಲಿ ಜಗತ್ತು ನಾಶ: ಬಾಬಾ ವೆಂಗಾ ಶಾಕಿಂಗ್ ಭವಿಷ್ಯ

ನಿಖರ ಭವಿಷ್ಯಕ್ಕೆ ಹೆಸರಾದ ಬಾಬಾ ವೆಂಗಾ ಎಂದೇ ಖ್ಯಾತಿ ಪಡೆದಿರುವ ವಾಂಗೆಲಿಯಾ ಪಾಂಡೆವಾ ಗುಸ್ಚೆರೋವಾ ಮತ್ತೊಂದು ಭವಿಷ್ಯ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಬಲ್ಗೇರಿಯಾ ಮೂಲದ ಬಾಬಾ ವೆಂಗಾ 1996ರಲ್ಲಿ 85ನೇ ವಯಸ್ಸಿಗೆ ಮೃತಪಟ್ಟಿದ್ದರು. ಜೀವತಾವಧಿಯಲ್ಲಿ ಅವರು ನುಡಿದ ಹಲವಾರು ಭವಿಷ್ಯಗಳು…

ಕ್ರೀಡೆ

ಪಂದ್ಯದ ನಡುವೆ ಪಾರ್ಶ್ವವಾಯು ಬಡಿದು ಬಾಂಗ್ಲಾದೇಶದ ಶ್ರೇಷ್ಠ ಚೆಸ್ ಪಟು ಸಾವು

ಬಾಂಗ್ಲಾದೇಶದ ಅಗ್ರ ಶ್ರೇಯಾಂಕಿತ ಚೆಸ್ ಪಟು ಹಾಗೂ ಗ್ರ್ಯಾಂಡ್ ಮಾಸ್ಟರ್ ಜ್ಯುಯೆರ್ ರೆಹಮಾನ್ ಪಂದ್ಯದ ನಡುವೆಯೇ ಮೃತಪಟ್ಟಿದ್ದಾರೆ. ಶುಕ್ರವಾರ ರಾಷ್ಟ್ರೀಯ ಚಾಂಪಿಯನ್ ಶಿಪ್ ಪಂದ್ಯದ ವೇಳೆ 50 ವರ್ಷದ ಜ್ಯುಯೆರ್ ರೆಹಮಾನ್ ಪಾರ್ಶ್ವವಾಯುಗೆ ಒಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಾಂಗ್ಲಾದೇಶ ಚೆಸ್…

ತಾಜಾ ಸುದ್ದಿ

ಕಾಸರಗೋಡಿನಲ್ಲಿ ಆಸ್ಪತ್ರೆಯ ಜನರೇಟರ್ ಹೊಗೆ ಸೇವಿಸಿ 38 ಶಾಲಾ ಮಕ್ಕಳು ಅಸ್ವಸ್ಥ

ಆಸ್ಪತ್ರೆಯ ಜನರೇಟರ್ ನಿಂದ ಹೊರಬರುವ ಹೊಗೆ ಸೇವಿಸಿದ 38ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಕರ್ನಾಟಕ ಗಡಿಯಲ್ಲಿರುವ ಕಾಸರಗೋಡಿ ಜಿಲ್ಲೆಯಲ್ಲಿ ಜರುಗಿದೆ. ಕೇರಳದ ಕಾಸರಗೋಡಿನಲ್ಲಿ ಶಾಲೆಯ ಸಮೀಪದ ಆಸ್ಪತ್ರೆಗೆ ಅಳವಡಿಸಲಾಗಿದ್ದ ಜನರೇಟರ್ ನಿಂದ ಹೊರಬರುತ್ತಿದ್ದ ಹೊಗೆ ಸೇವಿಸಿ ಹಲವಾರು ಮಕ್ಕಳು ಅಸ್ವಸ್ಥಗೊಂಡಿದ್ದು,…

ತಾಜಾ ಸುದ್ದಿ

ಬ್ರಿಟನ್ ಚುನಾವಣೆ: ಸೋಲಿನ ಹೊಣೆ ಹೊತ್ತ ರಿಷಿ ಸುನಕ್!

ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ ಅಂತಿಮ ಫಲಿತಾಂಶ ಹೊರಬೀಳುವ ಮುನ್ನವೇ ಪ್ರಧಾನಿ ರಿಷಿ ಸುನಕ್ ಕನ್ಸರ್ವೆಟಿವ್ ಪಕ್ಷದ ಹೀನಾಯ ಸೋಲನ್ನು ಒಪ್ಪಿಕೊಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ತಿಳಿಸಿದ್ದಾರೆ. ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ 650 ಸ್ಥಾನಗಳಿಗೆ ಶುಕ್ರವಾರ ಮತದಾನವಾಗಿದ್ದು, ಶನಿವಾರ ಮತ ಎಣಿಕೆ ಪ್ರಗತಿಯಲ್ಲಿದೆ.…

ತಾಜಾ ಸುದ್ದಿ

98 ಲಕ್ಷ ರೂ. ಪರಿಹಾರ ಮೊತ್ತ ಬಂದಿದೆ, 67 ಲಕ್ಷ ಬಾಕಿಯಿದೆ: ಅಗ್ನವೀರ್ ಹುತಾತ್ಮ ಯೋಧನ ತಂದೆ

ಭಾರತೀಯ ಸೇನೆಯಿಂದ 98 ಲಕ್ಷ ರೂ. ಪರಿಹಾರ ಮೊತ್ತ ತಲುಪಿದೆ. ಈ ಹಣದಲ್ಲಿ ಮಗನ ಪ್ರತಿಮೆ ಸ್ಥಾಪಿಸುವುದಾಗಿ ಅಗ್ನಿವೀರ್ ಹುತಾತ್ಮ ಯೋಧನ ತಂದೆ ಹೇಳಿಕೆ ನೀಡಿದ್ದಾರೆ. ಲೋಕಸಭೆಯಲ್ಲಿ ಕರ್ತವ್ಯ ನಿರತ ಅಗ್ನಿವೀರ್ ಯೋಧನ ಹುತಾತ್ಮ ಕುಟುಂಬಕ್ಕೆ ಪರಿಹಾರ ಮೊತ್ತ ನೀಡುವ ಬಗ್ಗೆ…