Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಆರೋಗ್ಯ

ಅತಿಯಾದ ಬೊಜ್ಜಿನಿಂದ ಸಾವು: ಮೊದಲ ಬಾರಿ ಭಾರತದ ಮಾರ್ಗಸೂಚಿ ಪ್ರಕಟ!

ಅತಿಯಾದ ಬೊಜ್ಜು ಮಾರಣಾಂತಿಕವಾಗಿದ್ದು, ಸೈಲೆಂಟ್ ಕಿಲ್ಲರ್ ಆಗಿ ಕೆಲಸ ಮಾಡುವ ಬೊಜ್ಜಿನಿಂದ ಹೃದಯಸ್ತಂಭನ ಸಂಭವಿಸುವ ಸಾಧ್ಯತೆ ಇದೆ. ಇದೇ ಮೊದಲ ಬಾರಿಗೆ ಭಾರತದ ಹೃದಯಶಾಸ್ತ್ರ ತಜ್ಞರ ಸಮಿತಿ ಮಾರ್ಗಸೂಚಿ ಪ್ರಕಟಿಸಿದೆ. ಅತಿಯಾದ ಬೊಜ್ಜಿನಿಂದ ಹೃದಯಾಘಾತ ಅಥವಾ ಹೃದಯ ಸ್ತಂಭನ ಆಗುವ ಸಾಧ್ಯತೆ…

krs dam
ತಾಜಾ ಸುದ್ದಿ

ಕೆಆರ್ ಎಸ್ ಡ್ಯಾಂ 100ರ ಗಡಿ ದಾಟಲು ಅರ್ಧ ಅಡಿಯಷ್ಟೇ ಬಾಕಿ!

ಕೊಡಗು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್ ಎಸ್ ಜಲಾಶಯದ ಒಳಹರಿವು ಹೆಚ್ಚಿದ್ದು, 100 ಅಡಿ ಭರ್ತಿಗೆ ಕ್ಷಣಗಣನೆ ಶುರುವಾಗಿದೆ. ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಳೆದ ಒಂದು ವಾರದಲ್ಲಿ ಕೆಆರ್ ಎಸ್ ನಲ್ಲಿ…

darshan
ತಾಜಾ ಸುದ್ದಿ

ನಟ ದರ್ಶನ್ ಗೆ ಜೈಲೇ ಗತಿ: ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ತನಿಖೆ ಪ್ರಗತಿಯಲ್ಲಿ ಇರುವುದರಿಂದ ಹಾಗೂ ದರ್ಶನ್…

ಅಪರಾಧ

ವೆಬ್ ಸೀರಿಸ್ `ಫರ್ಜಿ’ ಚಿತ್ರದ ಸ್ಫೂರ್ತಿ ಪಡೆದು ನಕಲಿ ನೋಟು ಮುದ್ರಿಸುತ್ತಿದ್ದ ಗ್ಯಾಂಗ್ ಅರೆಸ್ಟ್!

ಬಾಲಿವುಡ್ ಸಿನಿಮಾ ಫರ್ಜಿ ಚಿತ್ರದಿಂದ ಪ್ರೇರಣೆಗೊಂಡು ನಕಲಿ ನೋಟುಗಳನ್ನು ಮುದ್ರಿಸಿ ಸರಬರಾಜು ಮಾಡುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅನ್ವರ್ ಯಾದವಾಡ್, ಸದ್ದಾಂ ಯಾದಳ್ಳಿ, ರವಿ ಹ್ಯಾಗಡಿ, ದುಂಡಪ್ಪ ಒನಶೆನಾವಿ, ವಿಠ‍್ಠಲ್ ಹೊಸತೋಟಲ್ ಮತ್ತು ಮಲ್ಲಪ್ಪ ಕುಂಡಲಿ ಬಂಧಿತರು. ಇವರು…

ತಾಜಾ ಸುದ್ದಿ

ಅಪರೂಪದ ಮೆದುಳು ತಿನ್ನುವ ಅಮಿಬಾ ವೈರಸ್ ಗೆ ಕೇರಳದ ಬಾಲಕ ಬಲಿ!

ಹೊಂಡಾದಲ್ಲಿ ಈಜಲು ತೆರಳಿದ್ದ 14 ವರ್ಷದ ಬಾಲಕ ಅಪರೂಪ ಎನ್ನಲಾದ ಮೆದುಳು ತಿನ್ನುವ ಅಮಿಬಾ ವೈರಸ್ ನಿಂದ ಮೃತಪಟ್ಟ ಆಘಾತಕಾರಿ ಘಟನೆ ಕೇರಳದಲ್ಲಿ ಜರುಗಿದೆ. ನೀರಿನಲ್ಲಿ ಸ್ವತಂತ್ರವಾಗಿ ಜೀವಿಸುವ ಈ ಅಮಿಬಾ ವೈರಾಣು ಅಪರೂಪದ್ದು ಎಂದು ಹೇಳಲಾಗಿದ್ದು, ಇದು ಮೆದುಳು ತಿಂದು…

ಜಿಲ್ಲಾ ಸುದ್ದಿ

ಮೈಸೂರು: ಡೆಂಘೇ ಕಾಯಿಲೆಗೆ ವೈದ್ಯಾಧಿಕಾರಿಯೇ ಬಲಿ!

ರಾಜ್ಯದಲ್ಲಿ ಡೆಂಘೇ ಜ್ವರದ ಅಬ್ಬರ ಹೆಚ್ಚಾಗುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಕಾಯಿಲೆಗೆ ವೈದ್ಯಾಧಿಕಾರಿಯೇ ಬಲಿಯಾಗಿದ್ದಾರೆ. ಹೂಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೈಸೂರಿನ ಆರೋಗ್ಯಾಧಿಕಾರಿ ನಾಗೇಂದ್ರ (32) ನಿಧನರಾಗಿದ್ದಾರೆ. ಮೈಸೂರಿನಲ್ಲಿ ಪ್ರಸ್ತುತ 162 ಡೆಂಘೇ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಕಾಯಿಲೆಗೆ ಆದ…

ಕ್ರೀಡೆ

T20 world cup ಪ್ರಧಾನಿ ಭೇಟಿ ಮಾಡಿದ ವಿಶ್ವ ಚಾಂಪಿಯನ್ ಟೀಂ ಇಂಡಿಯಾ!

ಟಿ-20 ವಿಶ್ವಕಪ್ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿರುವ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಗುರುವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಭೋಜನ ಸವಿದರು. ಗುರುವಾರ ಬೆಳಿಗ್ಗೆ ಕೆರಿಬಿಯನ್ ನೆಲದಲ್ಲಿ ವಿಶೇಷ ವಿಮಾನದಲ್ಲಿ ಆಗಮಿಸಿದ ಟೀಂ ಇಂಡಿಯಾ…

ತಾಜಾ ಸುದ್ದಿ

ಈಗ ಚುನಾವಣೆ ನಡೆದರೆ ಬಿಜೆಪಿ 142 ಸ್ಥಾನ ಗೆಲ್ಲುತ್ತೆ: ಬಿಎಸ್ ಯಡಿಯೂರಪ್ಪ

ತಾಕತ್ತಿದ್ದರೆ ಕೂಡಲೇ ಸರ್ಕಾರ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಯಡಿಯೂರಪ್ಪ ಸವಾಲೆಸೆದಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಮೂಡಾ ಸೈಟು ಹಂಚಿಕೆ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬ ಭಾಗಿಯಾಗಿದ್ದು, ನೈತಿಕ…

ತಾಜಾ ಸುದ್ದಿ

ಕೊಟ್ಟ ಮಾತಿನಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ!

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನಡೆ ಉಂಟಾದರೆ ರಾಜೀನಾಮೆ ನೀಡುವುದಾಗಿ ಶಪಥ ಮಾಡಿದ್ದ ಬಿಜೆಪಿ ನಾಯಕ ಕಿರ್ದೊಯಿ ಲಾಲ್ ಮೀನಾ ರಾಜಸ್ಥಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 72 ವರ್ಷದ ಕಿರ್ದೊಯಿ ಲಾಲ್ ಮೀನಾ ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ತವರೂರು ಡೌಸಾ…

ತಾಜಾ ಸುದ್ದಿ

ವಾಯುಮಾಲಿನ್ಯದಿಂದ ದೇಶದ 10 ನಗರಗಳಲ್ಲಿ ಪ್ರತಿವರ್ಷ 33,000 ಮಂದಿ ಸಾವು, ಬೆಂಗಳೂರಿನಲ್ಲಿ ಎಷ್ಟು ಗೊತ್ತಾ?

ದೇಶದ ಪ್ರಮುಖ ನಗರಗಳಲ್ಲಿ ವಾಯುಮಾಲಿನ್ಯ ಪ್ರಮಾಣ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, 10 ನಗರಗಳಲ್ಲಿ ಪ್ರತಿ ವರ್ಷ ಮಾಲಿನ್ಯದಿಂದ 33 ಸಾವಿರ ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಲ್ಯಾನ್ಸೆಂಟ್ ಪ್ಲಾನೆಟರಿ ಹೆಲ್ತ್ ಸಂಸ್ಥೆ ಬಿಡುಗಡೆ ಮಾಡಿದ ಸಮೀಕ್ಷೆ ವರದಿ ಪ್ರಕಾರ ವಿಶ್ವ…