Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

rahul gandhi
ತಾಜಾ ಸುದ್ದಿ

Agniveer ಅಗ್ನಿವೀರ್ ಹುತಾತ್ಮ ಕುಟುಂಬಕ್ಕೆ 98 ಲಕ್ಷ ರೂ. ಪಾವತಿ: ಭಾರತೀಯ ಸೇನೆ ಸ್ಪಷ್ಟನೆ

ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದ ಅಗ್ನಿವೀರ್ ಅಜಯ್ ಕುಮಾರ್ ಕುಟುಂಬಕ್ಕೆ 98 ಲಕ್ಷ ರೂ. ಪಾವತಿಸಲಾಗಿದೆ ಎಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ. ಅಗ್ನಿವೀರ್ ಕುಟುಂಬಕ್ಕೆ 1 ಕೋಟಿ ರೂ. ನೀಡಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸುಳ್ಳು ಹೇಳಿದ್ದಾರೆ ಎಂದು…

ತಾಜಾ ಸುದ್ದಿ

ಪ್ರೀತಿಗೆ ಪೋಷಕರ ವಿರೋಧ: ಬೆಂಗಳೂರಿನಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳ ಆತ್ಮಹತ್ಯೆ

ಯುವ ಪ್ರೇಮಿಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ನೈಸ್ ರಸ್ತೆ ಸಮೀಪದಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು…

ತಾಜಾ ಸುದ್ದಿ

ಹರಿದ ಜೀನ್ಸ್ ಪ್ಯಾಂಟ್, ಟೀ-ಶರ್ಟ್ ಧರಿಸಿ ಕಾಲೇಜಿಗೆ ಬರುವಂತಿಲ್ಲ!

ವಿದ್ಯಾರ್ಥಿಗಳು ಮೈ ಕಾಣುವಂತ ಹರಿದ ಜೀನ್ಸ್ ಹಾಗೂ ಟೀ-ಶರ್ಟ್ ಧರಿಸುವುದನ್ನು ನಿರ್ಬಂಧಿಸಿ ಮುಂಬೈ ಕಾಲೇಜು ಆದೇಶ ಹೊರಡಿಸಿದೆ. ಕೆಲವು ದಿನಗಳ ಹಿಂದೆಯಷ್ಟೇ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ಮುಂಬೈನ ಚೆಮ್ಮೂರು ಟ್ರಾಂಬೆ ಎಜುಕೇಶನ್ ಸೊಸೈಟಿಯ ಎನ್ ಜಿ ಆಚಾರ್ಯ ಮತ್ತು…

ತಾಜಾ ಸುದ್ದಿ

80 ಸಾವಿರ ಸೇರುವ ಜಾಗದಲ್ಲಿ 2.5 ಲಕ್ಷ ಜನ: ಹತ್ರಾಸ್ ಕಾಲ್ತುಳಿತ ದುರಂತಕ್ಕೆ ಕಾರಣ?

80 ಸಾವಿರ ಜನರು ಸೇರುವ ಕಿರಿದಾದ ಜಾಗದಲ್ಲಿ ಎರಡೂವರೆ ಲಕ್ಷ ಜನ ಸೇರಿದ್ದು, ಬಿಸಿಲು, ಧೂಳು ಹಾಗೂ ಪೂರ್ವ ಸಿದ್ಧತೆ ಕೊರತೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದ ಕಾಲ್ತುಳಿತದ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಹತ್ರಾಸ್ ನಲ್ಲಿ ಸಮುದಾಯ ಆರೋಗ್ಯ…

ತಾಜಾ ಸುದ್ದಿ

ಮದುವೆ, ಆಸ್ಪತ್ರೆ ಗುರಿಯಾಗಿಸಿ ಮಹಿಳಾ ಆತ್ಮಾಹುತಿ ಬಾಂಬ್ ದಾಳಿ: 32 ಮಂದಿ ಸಾವು

ಮದುವೆ ಸಮಾರಂಭ, ಅಂತ್ಯ ಸಂಸ್ಕಾರ ಮತ್ತು ಆಸ್ಪತ್ರೆಗಳನ್ನೇ ಗುರಿಯಾಗಿಸಿ ಮಹಿಳಾ ಆತ್ಮಾಹುತಿ ಬಾಂಬರ್ ಗಳು  ನಡೆಸಿದ ದಾಳಿಯಲ್ಲಿ ಕನಿಷ್ಠ 32 ಮಂದಿ ಮೃತಪಟ್ಟ ಘಟನೆ ನೈಜಿರಿಯಾದಲ್ಲಿ ನಡೆದಿದೆ. ಉತ್ತರ ನೈಜಿರಿಯಾದ ಗ್ವಾಜಾ ನಗರದ ಹಲವೆಡೆ ನಡೆದ ಆತ್ಮಾಹುತಿ ದಾಳಿಯಲ್ಲಿ 32ಕ್ಕೂ ಹೆಚ್ಚು…

indian team
ಕ್ರೀಡೆ

ನಾಳೆ ದೆಹಲಿಗೆ ಬಂದಿಳಿಯಲಿರುವ ಟೀಂ ಇಂಡಿಯಾ?

ಚಂಡಮಾರುತದ ಅಬ್ಬರ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಟಿ-20 ವಿಶ್ವಕಪ್ ವಿಜೇತ ಭಾರತ ತಂಡ ಭಾರತಕ್ಕೆ ಮರಳುವುದು ಮತ್ತಷ್ಟು ದಿನ ತಡವಾಗಲಿದ್ದು, ನಾಳೆ ಸ್ವದೇಶಕ್ಕೆ ಮರಳುವ ಸಾಧ್ಯತೆ ಇದೆ. ವೆಸ್ಟ್ ಇಂಡೀಸ್ ನಲ್ಲಿ ಎರಡನೇ ಬಾರಿ ಚಂಡಮಾರುತ ಅಪ್ಪಳಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಪ್ರಯಾಣ…

nitin gadkari
ತಾಜಾ ಸುದ್ದಿ

ಗಗನಸಖಿ, ಭೋಜನ ವ್ಯವಸ್ಥೆಯ 132 ಆಸನ: ಬರಲಿದೆ ಕೇಂದ್ರ ಸರ್ಕಾರದ ಹೊಸ ಬಸ್!

ವಿಮಾನದಲ್ಲಿ ಇರುವಂತೆ ಗಗನಸಖಿಯರು, ಭೋಜನ ವ್ಯವಸ್ಥೆ, ವಿಶೇಷ ಆಸನಗಳು ಇರುವ 132 ಆಸನ ವ್ಯವಸ್ಥೆಯ ಪರಿಸರಪ್ರೇಮಿ ಅತ್ಯಾಧುನಿಕ ಬಸ್ ಗಳನ್ನು ಕೇಂದ್ರ ಸರ್ಕಾರ ರಸ್ತೆಗಿಳಿಸಲಿವೆ. ವಿಶೇಷ ಅಂದರೆ ಇಷ್ಟೆಲ್ಲಾ ಸೌಲಭ್ಯ ಇದ್ದರೂ ಸಾಮಾನ್ಯ ಬಸ್ ಪ್ರಯಾಣ ದರಕ್ಕಿಂತ ಕಡಿಮೆ ದರ ಇರುತ್ತದೆ.…

ಜಿಲ್ಲಾ ಸುದ್ದಿ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ದುರ್ಮರಣ

ತೆಪ್ಪ ಮುಗುಚಿ 6 ಜನರು ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಸಂಭವಿಸಿದೆ. ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ನೀರುಪಾಲಾಗಿರುವ ಪೈಕಿ ಪುಂಡಲಿಕ ಎಂಕಂಚಿ (34) ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಉಳಿದವರ ಶೋಧ ಕಾರ್ಯ…

ಕ್ರೀಡೆ

ವಿಂಬಲ್ಡನ್ 2024: ಮೊದಲ ಸುತ್ತಿನಲ್ಲೇ ಹೊರಬಿದ್ದ ಹಾಲಿ ಚಾಂಪಿಯನ್ ಮಾರ್ಕೆಟಾ ವೊಂಡ್ರೊಸೊವಾ!

ಹಾಲಿ ಚಾಂಪಿಯನ್ ಜೆಕ್ ಗಣರಾಜ್ಯದ ಮಾರ್ಕೆಟಾ ವೊಂಡ್ರೊಸೋವಾ ವಿಂಬಲ್ಡನ್ ಗ್ರ್ಯಾನ್ ಸ್ಲಾಮ್ ಟೂರ್ನಿಯ ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದಾರೆ. ಈ ಮೂಲಕ 1994ರ ನಂತರ ಹಾಲಿ ಚಾಂಪಿಯನ್ ಟೂರ್ನಿಯ ಮೊದಲ ದಿನವೇ ಹೊರಬಿದ್ದ ಹಾಲಿ ಚಾಂಪಿಯನ್ ಎಂಬ ಕುಖ್ಯಾತಿಗೆ ಪಾತ್ರರಾದರು. ಹಸಿರು ಅಂಕಣದಲ್ಲಿ…

ತಾಜಾ ಸುದ್ದಿ

ಬೆಂಗಳೂರಿನಲ್ಲಿ ನಕಲಿ AK-47 ರೈಫಲ್ಸ್ ಹಿಡಿದು ರೀಲ್ಸ್ ಮಾಡುತ್ತಿದ್ದ ಯುವಕ ಅರೆಸ್ಟ್!

ನಕಲಿ ಎಕೆ-47 ರೈಫಲ್ಸ್ ಹಾಗೂ ಬಾಡಿಗಾರ್ಡ್ ಜೊತೆ ರೀಲ್ಸ್ ಮಾಡುತ್ತಿದ್ದ 26 ವರ್ಷದ ಸಾಮಾಜಿಕ ಜಾಲತಾಣದ ಇನ್ಫೂಯೆನ್ಸರ್ (ಪ್ರಭಾವಿ ವ್ಯಕ್ತಿ) ನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಯಾರೋ ಒಬ್ಬ ಎಕೆ-47 ಗನ್ ಹಿಡಿದು ತಿರುಗಾಡುತ್ತಿದ್ದಾನೆ ಎಂದು ಸಾರ್ವಜನಿಕರೊಬ್ಬರು ನೀಡಿದ ದೂರಿನ ಮೇಲೆರೆ…