Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

kannada vahini Earthquake
ತಾಜಾ ಸುದ್ದಿ

ಪೆರುನಲ್ಲಿ 7.2 ತಿವ್ರತೆಯ ಭೂಕಂಪನ, ಸುನಾಮಿ ಭೀತಿ

ಪೆರು ದೇಶದ ದ್ವೀಪದಲ್ಲಿ ಪ್ರಬಲ 7.2 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸ್ಥಳೀಯರಿಗೆ ಸುನಾಮಿ ಮುನ್ನೆಚ್ಚರಿಕೆ ನೀಡಲಾಗಿದೆ. ಅಮೆರಿಕದ ಭೂವಿಜ್ಞಾನ ಸಂಸ್ಥೆ ಭೂಕಂಪನ ದೃಢಪಡಿಸಿದ್ದು, ಅಟಿಕ್ಯುಪಾ ನಗರದಿಂದ ಸುಮಾರು 8.8 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದ್ದು, ಸಮುದ್ರ ತೀರದ ಪ್ರದೇಶಗಳಲ್ಲಿ ಸುನಾಮಿ ಕಾಣಿಸಿಕೊಳ್ಳಬಹುದು…

tunga dam
ಜಿಲ್ಲಾ ಸುದ್ದಿ

4 ವರ್ಷಗಳ ನಂತರ ಮೊದಲ ಬಾರಿ ತುಂಗಾ ಜಲಾಶಯ ಭರ್ತಿ!

ಪೂರ್ವ ಮುಂಗಾರು ಅಬ್ಬರಿಸಿದರೂ ಮುಂಗಾರು ಸ್ವಲ್ಪ ತಡವಾಗಿ ಮಲೆನಾಡಿನಲ್ಲಿ ಪ್ರಾರಂಭವಾಗಿದೆ. ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬುವ ಡ್ಯಾಂ ಎಂದೆನಿಸಿಕೊಂಡಿರುವ ಶಿವಮೊಗ್ಗ ತಾಲೂಕಿನ ಗಾಜನೂರು ಡ್ಯಾಂ ಭರ್ತಿಯಾಗಿದೆ. 4 ವರ್ಷಗಳ ನಂತರ ಭರ್ತಿಯಾದ ಡ್ಯಾಂನಿಂದ ಗುರುವಾರ ನದಿಗೆ ಎರಡು ಕ್ರಸ್ಟ್ ಗೇಟ್​ಗಳ ಮೂಲಕ 1…

indian team
ಕ್ರೀಡೆ

ಟಿ-20 ವಿಶ್ವಕಪ್: 68 ರನ್ನಿಂದ ಇಂಗ್ಲೆಂಡ್ ಸೋಲಿಸಿ ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ

ಕ್ರಿಕೆಟ್ ಪಾಠ ಹೇಳಿಕೊಟ್ಟ ಬ್ರಿಟಿಷರನ್ನು ಸ್ಪಿನ್ ಬಲೆಗೆ ಕೆಡವಿದ ಭಾರತ ತಂಡ 68 ರನ್ ಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿ ಟಿ-20 ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸಿದೆ. ಗಯಾನದಲ್ಲಿ ಮಳೆಯ ಅಡ್ಡಿಯ ನಡುವೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ…

ತಾಜಾ ಸುದ್ದಿ

ಬಿಹಾರದಲ್ಲಿ ಕುಸಿದ ಮತ್ತೊಂದು ಸೇತುವೆ: ವಾರದಲ್ಲಿ 4ನೇ ದುರ್ಘಟನೆ!

13 ವರ್ಷದ ಹಳೆಯ ಸೇತುವೆ ಭಾಗಶಃ ಕುಸಿದಿರುವ ಘಟನೆ ಬಿಹಾರದ ಕಿಶನ್ ಗಂಜ್ ಜಿಲ್ಲೆಯಲ್ಲಿ ಸಂಭವಿಸಿದೆ. ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಸಂಭವಿಸಿದ 4ನೇ ಸೇತುವೆ ಕುಸಿದ ಪ್ರಕರಣವಾಗಿದೆ. ಬನ್ಸ್ ಬಾರಿ ಶ್ರವಣ್ ಚೌಕ್ ಬಳಿ ಮರಿಯಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ…

siddaramiah
ತಾಜಾ ಸುದ್ದಿ

ದೆಹಲಿಗೆ ಪ್ರಯಾಣಿಸಿದ ಸಿಎಂ ಸಿದ್ದರಾಮಯ್ಯ: ಜೂ.29ಕ್ಕೆ ಪ್ರಧಾನಿ ಭೇಟಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8.00ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ಗುರುವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು…

ತಾಜಾ ಸುದ್ದಿ

ಆಯುಷ್ಮಾನ್ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ!

70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 25,000 ಜನೌಷಧಿ ಕೇಂದ್ರಗಳನ್ನು ತೆರೆಯುವ…

ತಾಜಾ ಸುದ್ದಿ

ನಟಿ ತಮನ್ನಾ ಭಾಟಿಯಾ ಬಗ್ಗೆ ಪಾಠ: ಬೆಂಗಳೂರಿನ ಶಾಲೆ ವಿರುದ್ಧ ದೂರು!

ಶಾಲೆಯ ಪಠ್ಯ ಪುಸ್ತಕದಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಬಗ್ಗೆ ಅಧ್ಯಾಯ ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಪೋಷಕರು ಬೆಂಗಳೂರಿನ ಹೆಬ್ಬಾಳದಲ್ಲಿರುವ ಸಿಂಧಿ ಶಾಲೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಹಲವು ಕಡೆ ಶಾಖೆಗಳನ್ನು ಹೊಂದಿರುವ ಸಿಂಧಿ ಪ್ರೌಢಶಾಲೆ ತಮ್ಮ…

ತಾಜಾ ಸುದ್ದಿ

ಕಲ್ಕಿ 2898 ಎಡಿ ಭರ್ಜರಿ ಆರಂಭ: ಹೊಸ ಲೋಕಕ್ಕೆ ಕರೆದೊಯ್ಯುವ ಪ್ರಭಾಸ್!

ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಮಾಡಿದ ಮೋಡಿ ಮಾಡಿದ ದಶಕಗಳ ನಂತರ ಎಲ್ಲರ ನಿರೀಕ್ಷೆ ಮೀರಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಸಿನಿಮಾ ಮೂಡಿಬಂದಿದ್ದು, ಎಲ್ಲೆಡೆ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ. ಬಾಹುಬಲಿ ನಂತರ ಸತತ ಸೋಲು ಕಂಡಿದ್ದ…

ಕ್ರೀಡೆ

T20 world cup: ಫೈನಲ್ ಪ್ರವೇಶಿಸಿ ಇತಿಹಾಸ ಬರೆದ ದಕ್ಷಿಣ ಆಫ್ರಿಕಾ

ಆಫ್ಘಾನಿಸ್ತಾನ ತಂಡವನ್ನು 9 ವಿಕೆಟ್ ಗಳ ಭಾರೀ ಅಂತರದಿಂದ ಸೋಲಿಸಿದ ದಕ್ಷಿಣ ಆಫ್ರಿಕಾ ತಂಡ ಮೊದಲ ಬಾರಿ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಟೌಬುವಾದಲ್ಲಿ ಗುರುವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ತಂಡವನ್ನು 11.5…

ತಾಜಾ ಸುದ್ದಿ

BREAKING: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು!

ಬಿಜೆಪಿಯ ಹಿರಿಯ ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಡ್ವಾಣಿ ಅವರ ತಪಾಸಣೆ ಮಾಡುತ್ತಿರುವ ಏಮ್ಸ್…