Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

donald trump
ದೇಶ

ಭಾರತದ ಸೌರಶಕ್ತಿ ಸರಕು ಮೇಲೆ ಶೇ.125.87 ಸುಂಕ ಹೇರಿದ ಅಮೆರಿಕ

ನವದೆಹಲಿ: ಸುಂಕ ಗೊಂದಲ ಮುಂದುವರಿದಿರುವಂತೆಯೇ ಕೆಲವು ಭಾರತೀಯ ಸೌರಶಕ್ತಿ ಸರಕುಗಳ ಆಮದಿನ ಮೇಲೆ ಶೇಕಡಾ 125.87ರಷ್ಟು ಪ್ರತಿ​​ ವೈಲಿಂಗ್ ಸುಂಕ ಘೋಷಿಸಿದೆ. ಸೌರಶಕ್ತಿ ಉತ್ಪನ್ನಗಳಿಗೆ ಭಾರತ ಸರ್ಕಾರ ಅನ್ಯಾಯವಾಗಿ ಸಬ್ಸಿಡಿ ನೀಡಿದೆ ಎಂದು ಆರೋಪಿಸಿರುವ ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ನಂತರವೂ…

judgement
ಕಾನೂನು

ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಜ್ಯೋತಿಷಿಗೆ 200 ವರ್ಷ ಜೈಲು!

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಜ್ಯೋತಿಷಿಗೆ 200 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತಮಿಳುನಾಡಿನ ಶಿವಗಂಗಾ ಜಿಲ್ಲಾ ಪೋಕ್ಸೋ ತ್ವರಿತ ನ್ಯಾಯಾಲಯ ತೀರ್ಪು ನೀಡಿದೆ. ಜ್ಯೋತಿಷ್ಯ ಹೇಳುವುದು, ದೋಷ ನಿವಾರಣೆಗೆ ಪಿರಹಾರ ಪೂಜೆ ನೆಪದಲ್ಲಿ 18 ಮತ್ತು 14ನೇ…

pm-modi
ರಾಜ್ಯ

ಮಾರ್ಚ್‌ ನಲ್ಲಿ ಅಂಜನಾದ್ರಿಗೆ ಪ್ರಧಾನಿ ಭೇಟಿ: ಹಲವು ಯೋಜನೆ ಘೋಷಣೆ ಸಾಧ್ಯತೆ

ಕೊಪ್ಪಳ: ಹನುಮ ಜನಿಸಿದ ಸ್ಥಳ ಅಂಜನಾದ್ರಿಗೆ ಮಾರ್ಚ್‌ನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆರ್‌ ಎಸ್‌ ಎಸ್‌ ಮುಖ್ಯಸ್ಥ ಮೋಹನ್ ಭಾಗವ ಸೇರಿದಂತೆ ಬಿಜೆಪಿಯ ವರಿಷ್ಠರ ದಂಡು ಅಂಜನಾದ್ರಿಗೆ ಭೇಟಿ ನೀಡಲಿದ್ದು…

bagalakote news
ರಾಜ್ಯ

ಫೆ.28ರವರೆಗೆ ಹಳೇ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಬಾಗಲಕೋಟೆ: ಹಳೇ ಬಾಗಲಕೋಟೆ ನಗರದಲ್ಲಿ ಫೆ.28ರವರೆಗೆ ನಿಷೇಧಾಜ್ಞೆ ಮುಂದುವರಿಯಲಿದ್ದು, ನವನಗರ ಹಾಗೂ ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ತಿಳಿಸಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳೇ ನಗರದ 4 ಕಿಲೋ…

air ambulance
ದೇಶ

ಜಾರ್ಖಂಡ್‌ ಬಳಿ 7 ಜನ ಪ್ರಯಾಣಿಸುತ್ತಿದ್ದ ಏರ್‌ ಆಂಬುಲೆನ್ಸ್‌ ಪತನ!

ಜಾರ್ಖಂಡ್‌ ನಿಂದ ದೆಹಲಿಗೆ ಹೊರಟ್ಟಿದ್ದ 7 ಜನರಿದ್ದ ಏರ್‌ ಆಂಬುಲೆನ್ಸ್‌ ಪತನಗೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಜಾರ್ಖಂಡ್‌ ರಾಜಧಾನಿ ರಾಂಚಿಯಿಂದ ರಾತ್ರಿ 7.11ರ ಸುಮಾರಿಗೆ ಹೊರಟ್ಟಿದ್ದ ಹೆಲಿಕಾಪ್ಟರ್‌ ಚಾತ್ರಾ ಜಿಲೆಯ ಬಳಿಯ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ. ಸುಟ್ಟ ಗಾಯಗಳಿಂದ…

bjp governer
ರಾಜಕೀಯ

ಒಳಮೀಸಲಾತಿಯಲ್ಲಿ ಸರ್ಕಾರ ಎಡವಟ್ಟು: ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪುಬಂದು (ಆಗಸ್ಟ್ 1, 2024) 18 ತಿಂಗಳಾಗುತ್ತಿದೆ. ಪಕ್ಕದ ತೆಲಂಗಾಣ, ಆಂಧ್ರಪ್ರದೇಶ, ದೂರದ ಹರ್ಯಾಣ ಸರ್ಕಾರಗಳು ಆರೇ ತಿಂಗಳಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಿ ನ್ಯಾಯ ಕೊಟ್ಟವು. ಆದರೆ ಕರ್ನಾಟಕದಲ್ಲಿ ಇನ್ನೂ ಒಳ ಮೀಸಲಾತಿ ಜಾರಿಯಾಗಿಲ್ಲ ಎಂದು…

dk shivakumar
ಬೆಂಗಳೂರು

ಬೆಂಗಳೂರು ಕೆರೆಗಳ ನೀರು ಕುಡಿಯಲು, ‌ಸ್ನಾನ ಮಾಡಲು ಅಲ್ಲ: ಡಿಕೆ ಶಿವಕುಮಾರ್

ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯು ಬೆಂಗಳೂರು ಕೆರೆಗಳ ನೀರು ಕುಡಿಯಲು ಅರ್ಹವಲ್ಲ…

chikkamagaluru news
ರಾಜ್ಯ

ಕಾಂಗ್ರೆಸ್ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ, ಫೆಬ್ರವರಿ 23:ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಮಾತನಾಡಿದ…

bus accident in nepal
ದೇಶ

ನದಿಗೆ ಬಸ್‌ ಉರುಳಿ 18 ಮಂದಿ ಪ್ರವಾಸಿಗರ ದುರ್ಮರಣ

ಕಠ್ಮಂಡು (ನೇಪಾಳ): ಪ್ರಯಾಣಿಕರಿದ್ದ ಬಸ್‌ ನದಿಗೆ ಉರುಳಿ ಬಿದ್ದ ಪರಿಣಾಮ 18 ಪ್ರಯಾಣಿಕರು ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯ ಗಜುರಿ ಬಳಿ ಸಂಭವಿಸಿದೆ. ಸೋಮವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ತ್ರಿಶೂಲಿ ನದಿಗೆ ಉರುಳಿ ಬಿದ್ದಿದ್ದು, 28 ಮಂದಿಯನ್ನು…

belagavi murder case
ಅಪರಾಧ

ಜಾತ್ರೆಗೆ ಮರಳಿದ್ದ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಭೀಕರ ಕೊಲೆ!

ಬೆಳಗಾವಿ: ಜಾತ್ರೆಗೆಂದು ಊರಿಗೆ ಮರಳಿದ್ದ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ಕೊಳೆತ ಶವ ಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ನಿವಾಸಿ ಕಲ್ಮೇಶ ಕೋಟಿ (50) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನಾಲ್ಕು ದಿನದ…