Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

mb patil
ಜಿಲ್ಲಾ ಸುದ್ದಿ

ತುಮಕೂರಿನಲ್ಲಿ ಟಯೋಟಾ, ಜಪಾನ್ ಕಂಪನಿಗಳಿಂದ ವಾಹನ ಬಿಡಿಭಾಗ ಘಟಕ ಸ್ಥಾಪನೆ!

ತುಮಕೂರಿನ ಬಳಿ ಇರುವ ಜಪಾನ್‌ ಕೈಗಾರಿಕಾ ಟೌನ್‌ಶಿಪ್‌ನಲ್ಲಿ 210 ಕೋಟಿ ರೂ. ವೆಚ್ಚದಲ್ಲಿ ವಾಹನ ಬಿಡಿಭಾಗಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸುವ ಒಪ್ಪಂದಕ್ಕೆ ಕೈಗಾರಿಕಾ ಸಲಕರಣೆಗಳನ್ನು ತಯಾರಿಸುವ ಜಪಾನಿನ ಅವೊಯಮಾ ಸೈಸಕುಷೊ ಕಂಪನಿಯು ಸಹಿ ಹಾಕಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ…

KJ George
ತಾಜಾ ಸುದ್ದಿ

ಜುಲೈ 2ನೇ ವಾರ ಬೆಂಗಳೂರಿನಲ್ಲಿ ರಾಜ್ಯದ ಪ್ರಥಮ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆ

ಬೆಂಗಳೂರಿನ ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್‌ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ’ (ಸಿಸಿಪಿಪಿ) ಜುಲೈ ಎರಡನೇ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವತಿಯಿಂದ ಸ್ಥಾಪಿಸಲಾಗುತ್ತಿರುವ ಅನಿಲ…

ತಾಜಾ ಸುದ್ದಿ

ಜೂನ್ 28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ವಿಜಯೇಂದ್ರ

187 ಕೋಟಿ ರೂ. ಹಗರಣ ನಡೆದಿರುವ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶರಣಪ್ರಕಾಶ್ ಪಾಟೀಲ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ…

ತಾಜಾ ಸುದ್ದಿ

ರೈತರನ್ನು ಕಡೆಗಣಿಸಿ ಬಿಜೆಪಿ 71 ಸ್ಥಾನ ಕಳೆದುಕೊಂಡಿತು: ಕಿಸಾನ್ ಮೋರ್ಚಾ ನಾಯಕ ಜಗಜೀತ್ ಸಿಂಗ್

ರೈತ ಸಮುದಾಯದ ಆಕ್ರೋಶದಿಂದ ಗ್ರಾಮೀಣ ಪ್ರದೇಶದಲ್ಲಿ 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 71 ಸ್ಥಾನಗಳನ್ನು ಕಳೆದುಕೊಂಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಹೇಳಿದ್ದಾರೆ. ಬೆಂಗಳೂರಿನಲ್ಲಿ…

ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಬಲಿ

ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಸೋಮವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಯಾಸಿರ್ (45),…

ಕ್ರೀಡೆ

ಯುರೋ ಕಪ್: ಸ್ವಿರ್ಜರ್ಲೆಂಡ್ ವಿರುದ್ಧ 3-2ರಿಂದ ಗೆದ್ದು 16ರ ಘಟ್ಟಕ್ಕೆ ಆಸ್ಟ್ರೀಯಾ ಲಗ್ಗೆ!

ಪಂದ್ಯದ ಕೊನೆಯ ಕ್ಷಣದಲ್ಲಿ ಮಾರ್ಸೆಲ್ ಸಬಿಟ್ಜರ್ ಸಿಡಿಸಿದ ಗೋಲಿನ ನೆರವಿನಿಂದ ಆಸ್ಟ್ರೀಯಾ ತಂಡ 3-2 ಗೋಲುಗಳಿಂದ ನೆದರ್ಲೆಂಡ್ಸ್ ವಿರುದ್ಧ ಗೆಲುವು ದಾಖಲಿಸಿ ಯುರೋ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಅಗ್ರಸ್ಥಾನಿಯಾಗಿ 16ರ ಘಟ್ಟಕ್ಕೆ ಲಗ್ಗೆ ಹಾಕಿದೆ. ಮಂಗಳವಾರ ನಡೆದ ಡಿ ಗುಂಪಿನ ಮತ್ತೊಂದು…

ಕ್ರೀಡೆ

ಯುರೋ ಕಪ್: ಪೋಲೆಂಡ್ ಡ್ರಾ ಸಾಧಿಸಿದರೂ ಪ್ರೀ ಕ್ವಾರ್ಟರ್ ಗೆ ಲಗ್ಗೆ ಹಾಕಿದ ಫ್ರಾನ್ಸ್!

ಪೋಲೆಂಡ್ ವಿರುದ್ಧ ಗೆಲುವಿನ ಅವಕಾಶ ಕೈ ಚೆಲ್ಲಿದರೂ ಯುರೋ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರೀಕ್ವಾರ್ಟರ್ ಫೈನಲ್ ಗೆ ಲಗ್ಗೆ ಹಾಕಿದೆ. ಡ್ರಾಟ್ ಮಂಡ್ ಮೈದಾನದಲ್ಲಿ ಮಂಗಳವಾರ ನಡೆದ ಡಿ ಗುಂಪಿನ ಪಂದ್ಯದಲ್ಲಿ ಪೋಲೆಂಡ್ ವಿರುದ್ಧ ಫ್ರಾನ್ಸ್ 1-1 ಗೋಲಿನಿಂದ ಡ್ರಾ ಸಾಧಿಸಿದ್ದರಿಂದ…

rama mandir
ತಾಜಾ ಸುದ್ದಿ

ಅಯೋಧ್ಯೆಯ ರಾಮಮಂದಿರದಲ್ಲಿ ಸೋರಿಕೆ ಆಗಿಲ್ಲ: ಟ್ರಸ್ಟ್ ಮುಖ್ಯಸ್ಥ ಸ್ಪಷ್ಟನೆ

ಅಯೋಧ್ಯೆಯ ರಾಮಮಂದಿರದಲ್ಲಿ ಯಾವುದೇ ಸೋರಿಕೆ ಆಗಿಲ್ಲ. ಮಳೆಯ ನೀರು ಪೈಪ್ ಮೂಲಕ ಹರಿದಿದೆ ಎಂದು ರಾಮ್ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. 6 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾದ ಪ್ರತಿಷ್ಠಿತ ಅಯೋಧ್ಯೆಯ ರಾಮಮಂದಿರ ಮುಂಗಾರು ಮಳೆಯ ಆರಂಭದಲ್ಲೇ ಸೋರುತಿದೆ.…

indian 2
ತಾಜಾ ಸುದ್ದಿ

ಇಂಡಿಯನ್-2 ಟ್ರೇಲರ್ ಬಿಡುಗಡೆ: ಸೇನಾಪತಿಯಲ್ಲಿ ಕಮಲ್ ಮತ್ತೆ ಕಮಾಲ್!

ಸಂಚಲನ ಮೂಡಿಸಿದ್ದ ಇಂಡಿಯನ್ ಚಿತ್ರದ ಎರಡನೇ ಭಾಗದ ಟ್ರೇಲರ್ ಬಿಡುಗಡೆ ಆಗಿದ್ದು, ನಿರ್ದೇಶಕ ಶಂಕರ್ ಮತ್ತು ಸಕಲಕಲಾವಲ್ಲಭ ಕಮಲ್ ಹಾಸನ್ ಮತ್ತೊಮ್ಮೆ ತೆರೆಮರೆಯ ಮೇಲೆ ಕಮಾಲ್ ಮಾಡುವ ಭರವಸೆ ಮೂಡಿಸಿದ್ದಾರೆ. 1996ರಲ್ಲಿ ಬಿಡುಗಡೆ ಆಗಿದ್ದ ಇಂಡಿಯನ್ ಚಿತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸಿದ್ದ ಕಮಲ್…

ತಾಜಾ ಸುದ್ದಿ

ಹಿಂಸಾಚಾರಕ್ಕೆ ತಿರುಗಿದ ತೆರಿಗೆ ಹೆಚ್ಚಳ ಕಾಯ್ದೆ: ಕೀನ್ಯಾ ಸಂಸತ್ ಭವನದಲ್ಲಿ ಅಗ್ನಿ ಅನಾಹುತ!

ತೆರಿಗೆ ಹೆಚ್ಚಳ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಕೀನ್ಯಾದ ಸಂಸತ್ ಭವನದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದ್ದು, ಬೆಂಬತ್ತಿದ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರತಿಭಟನಾಕಾರರು ಸಂಸತ್ ಭವನದೊಳಗೆ…