Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

marriage
ತಾಜಾ ಸುದ್ದಿ

ಶಿಕ್ಷಣಕ್ಕಿಂತ ದುಪ್ಪಟ್ಟು ಮದುವೆಗೆ ಖರ್ಚು ಮಾಡುವ ಭಾರತೀಯರು!: ಸಮೀಕ್ಷೆ ವರದಿ

ಭಾರತೀಯರು ಶಿಕ್ಷಣದಲ್ಲಿ ಕಳೆಯುವುದಕ್ಕಿಂತ ಎರಡು ಪಟ್ಟು ಹೆಚ್ಚು ಸಮಯವನ್ನು ಮದುವೆ ಸಮಾರಂಭದಲ್ಲಿ ಕಳೆಯುತ್ತಾರೆ ಎಂದು ಸಮೀಕ್ಷೆ ವರದಿಯೊಂದು ಹೇಳಿದೆ. ಭಾರತದಲ್ಲಿನ ಮದುವೆಯ ಮಾರುಕಟ್ಟೆ 10.7 ಲಕ್ಷ ಕೋಟಿ ಮೌಲ್ಯ ಹೊಂದಿದೆ. ಅಮೆರಿಕದ ಮದುವೆ ಮಾರುಕಟ್ಟೆಗೆ ಹೋಲಿಸಿದರೆ ದುಪ್ಪಟ್ಟು ಆಗಿದೆ ಎಂದು ವರದಿ…

rain news
ಜಿಲ್ಲಾ ಸುದ್ದಿ

ಮುಂಗಾರು ಚುರುಕು: ಬೆಂಗಳೂರು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ನೈಋತ್ಯ ಮುಂಗಾರು ಮತ್ತೆ ಚುರುಕಾಗಿದ್ದು, ಮುಂದಿನ 2 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬುಧವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ…

ತಾಜಾ ಸುದ್ದಿ

700 ಖಾತೆಗೆ 89 ಕೋಟಿ ಜಮೆ: ದನ ಕಾಯೋರು, ಎಮ್ಮೆ ಮೇಯಿಸೋರ ಖಾತೆಗೆ ಕೋಟಿ ಕೋಟಿ ಹಣ!

ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಗೆದಷ್ಟು ಆಳವಾದ ಭ್ರಷ್ಟಾಚಾರ ಬೆಳಕಿಗೆ ಬರುತ್ತಿದ್ದು, ಸಿಐಡಿ ಪೊಲೀಸರ ತನಿಖೆ ವೇಳೆ ದನ ಮೇಯಿಸೋರು, ಎಮ್ಮೆ ಕಾಯೋರ ಬ್ಯಾಂಕ್ ಖಾತೆಗಳಿಗೆ ಕೋಟಿ ಕೋಟಿ ಹಣ ಜಮೆ ಆಗಿರುವುದು ಬೆಳಕಿಗೆ ಬಂದಿದೆ. ಎಸ್…

ಅಪರಾಧ

ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಹೊಸ ಪ್ರಕರಣದಲ್ಲಿ ಬಿಜೆಪಿಯ ಪ್ರೀತಂ ಗೌಡ ಕೂಡ ಆರೋಪಿ!

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಇದರಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ನಾಲ್ವರ ಹೆಸರನ್ನು ಕೂಡ ಉಲ್ಲೇಖಿಸಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ…

ತಾಜಾ ಸುದ್ದಿ

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಜಟಾಪಟಿ: ಓಂಪ್ರಕಾಶ್ ಬಿರ್ಲಾ v/s ಕೆ. ಸುರೇಶ್ ಕಣಕ್ಕೆ!

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ಜಟಾಪಟಿ ಮುಗಿಲು ಮುಟ್ಟಿದ್ದು, ಎರಡೂ ಪಕ್ಷಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರಿಂದ ಇದೇ ಮೊದಲ ಬಾರಿಗೆ ಚುನಾವಣೆ ನಡೆಯಲಿದೆ. ಲೋಕಸಭಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು…

kmf
ತಾಜಾ ಸುದ್ದಿ

BREAKING ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀಟರ್ ಗೆ 2 ರೂ. ಹೆಚ್ಚಿಸಿದ ರಾಜ್ಯ ಸರ್ಕಾರ!

ಸತತ ದರ ಏರಿಕೆಯಿಂದ ತತ್ತರಿಸುತ್ತಿರುವ ರಾಜ್ಯದ ಜನತೆಗೆ ಇದೀಗ ಕೆಎಂಎಫ್ ನಂದಿನಿ ಲೀಟರ್ ಹಾಲಿಗೆ 2.10 ರೂ. ಏರಿಕೆ ಮಾಡಿದೆ. ಬೆಂಗಳೂರಿನಲ್ಲಿ ಕೆಎಂಎಫ್ ಅಧ್ಯಕ್ಷ ಭಿಮಾ ನಾಯ್ಕ್ ಹಾಲಿನ ದರ ಏರಿಕೆ ವಿಷಯ ಪ್ರಕಟಿಸಿದ್ದು, ನಂದಿನಿ ಹಾಲಿನ ಪರಿಷ್ಕೃತ ದರ ನಾಳೆ…

ಕ್ರೀಡೆ

ಟಿ-20 ವಿಶ್ವಕಪ್ ಸೆಮೀಸ್ ಪ್ರವೇಶಿಸಿ ಇತಿಹಾಸ ಬರೆದ ಆಫ್ಘಾನಿಸ್ತಾನ, ಆಸ್ಟ್ರೇಲಿಯಾ ಔಟ್!

ಆಫ್ಘಾನಿಸ್ತಾನ ತಂಡ ಮಳೆಯಿಂದ ಅಡ್ಡಿಯಾದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 8 ರನ್ ಗಳಿಂದ ಸೋಲಿಸಿ ಟಿ-20 ವಿಶ್ವಕಪ್ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದೆ. ಈ ಮೂಲಕ ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಕಿಂಗ್ಸ್ ಟೌನ್ ಮೈದಾನದಲ್ಲಿ ಮಂಗಳವಾರ…

rama mandir
ತಾಜಾ ಸುದ್ದಿ

ಉದ್ಘಾಟನೆಯಾದ 6 ತಿಂಗಳಲ್ಲೇ ಸೋರುತಿರುವ ಅಯೋಧ್ಯೆ ರಾಮ ಮಂದಿರ!

ಅಯೋಧ್ಯೆಯಲ್ಲಿ ತರಾತುರಿಯಲ್ಲಿ ನಿರ್ಮಾಣವಾಗಿ 6 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾದ ಪ್ರತಿಷ್ಠಿತ ಅಯೋಧ್ಯೆಯ ರಾಮಮಂದಿರ (Ayodhya Ram Mandir) ಮುಂಗಾರು ಮಳೆಯ ಆರಂಭದಲ್ಲೇ ಸೋರುತಿದೆ. ರಾಮಮಂದಿರ ಟ್ರಸ್ಟ್ ಮುಖ್ಯ ಪೂಜಾರಿ ಸತ್ಯೇಂದ್ರ ದಾಸ್, ರಾಮಮಂದಿರ ಗರ್ಭಗುಡಿಯ ಮೇಲ್ಛಾವಣಿಯಲ್ಲಿ ಸೋರಿಕೆ ಕಂಡು ಬಂದಿರುವುದಕ್ಕೆ ಅಚ್ಚರಿ…

ತಾಜಾ ಸುದ್ದಿ

ತಾಯಿ ನೋಡಲು 18.300 ಕಿ.ಮೀ. ವಾಹನ ಚಲಾಯಿಸಿಕೊಂಡು ಭಾರತಕ್ಕೆ ಬಂದ ಮಗ!

ಭಾರತದ ಮೂಲದ ಬ್ರಿಟನ್ ನಿವಾಸಿ ವಿರಾಜಿತ್ ಮುಂಗಲೆ ತಾಯಿಯನ್ನು ನೋಡಲು ಲಂಡನ್ ನಿಂದ ಮಹಾರಾಷ್ಟ್ರದ ಥಾಣೆವರೆಗೂ 18,300 ಕಿ.ಮೀ. ದೂರವನ್ನು ವಾಹನ ಚಲಾಯಿಸಿಕೊಂಡು ಬಂದಿದ್ದಾರೆ. ಬ್ರಿಟನ್, ಫ‍್ರಾನ್ಸ್, ಜರ್ಮನಿ, ರಷ್ಯಾ ಮತ್ತು ಭಾರತ ಸೇರಿದಂತೆ 16 ರಾಷ್ಟ್ರಗಳನ್ನೊಳಗೊಂಡ ಸುಮಾರು 59 ದಿನಗಳ…

ಕ್ರೀಡೆ

ಯುರೋ ಕಪ್: ಕ್ರೊವೇಶಿಯಾ ವಿರುದ್ಧ ಡ್ರಾ ಸಾಧಿಸಿ ಪ್ರೀಕ್ವಾರ್ಟರ್ ಗೆ ಇಟಲಿ ಲಗ್ಗೆ!

ಬದಲಿ ಆಟಗಾರ ಮ್ಯಾಟಿಯಾ ಜೆಕಾಗ್ನಿ ಹೆಚ್ಚುವರಿ ಆಟದಲ್ಲಿ ಸಿಡಿಸಿದ ಗೋಲಿನ ನೆರವಿನಿಂದ ಕ್ರೊವೇಶಿಯಾ ವಿರುದ್ಧ 1-1 ಗೋಲಿನಿಂದ ಡ್ರಾ ಸಾಧಿಸಿದ ಇಟಲಿ ತಂಡ ಯುರೋ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರೀಕ್ವಾರ್ಟರ್ ಫೈನಲ್ ಗೆ ಅರ್ಹತೆ ಗಿಟ್ಟಿಸಿದೆ. ಬ್ರೆಜಿಲ್ ನಲ್ಲಿ ನಡೆಯುತ್ತಿರುವ ಟೂರ್ನಿಯ…