Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಕ್ರೀಡೆ

ಯುರೋ ಕಪ್: ಉಕ್ರೇನ್ ಗೆಲುವಿನಲ್ಲಿ ಮಿಂಚಿದ ಯರೆಮುಚುಕ್!

ರೊಮನ್ ಯರೆಮುಚುಕ್ ಕೊನೆಯ ಕ್ಷಣದಲ್ಲಿ ಸಿಡಿಸಿದ ಗೋಲಿನ ನೆರವಿನಿಂದ ಉಕ್ರೇನ್ ತಂಡ ಯುರೋ ಕಪ್ 2024 ಪಂದ್ಯದಲ್ಲಿ 2-1 ಗೋಲುಗಳಿಂದ ಸ್ಪೊವಾಕಿಯಾ ತಂಡವನ್ನು ಬಗ್ಗುಬಡಿದಿದೆ. ಶುಕ್ರವಾರ ನಡೆದ ಇ ಗುಂಪಿನ ಪಂದ್ಯದಲ್ಲಿ ಆರಂಭದ ಹಿನ್ನಡೆಯಿಂದ ಸೋಲಿನ ದವಡೆಯಲ್ಲಿದ್ದ ಉಕ್ರೇನ್ ತೀವ್ರ ಹೋರಾಟ…

ಕಾನೂನು

ಶ್ರೀಮಂತ ಉದ್ಯಮಿ ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

ಶತಕೋಟ್ಯಾಧಿಪತಿ ಉದ್ಯಮಿ ಕುಟುಂಬವಾದ ಹಿಂದುಜಾ ಕುಟುಂಬದ ನಾಲ್ವರು ಸದಸ್ಯರಿಗೆ ಮನೆಕೆಲಸದ ಸಿಬ್ಬಂದಿಗೆ ಚಿತ್ರಹಿಂಸೆ ನೀಡಿದ್ದಕ್ಕಾಗಿ ಸ್ವಿಜರ್ ಲೆಂಡ್ ನ್ಯಾಯಾಲಯ ಸುಮಾರು 4.5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಲೇಕ್ ಜಿನೆವಾದಲ್ಲಿ ನಡೆದ ವಿಚಾರಣೆಯಲ್ಲಿ ಹಿಂದುಜಾ ಕುಟುಂಬದ ವಿರುದ್ಧದ ಮಾನವ ಕಳ್ಳಸಾಗಾಣೆ ಆರೋಪವನ್ನು…

ಜಿಲ್ಲಾ ಸುದ್ದಿ

ಪ್ರಜ್ವಲ್ ನಂತರ ಸೂರಜ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್!

ಮಾಜಿ ಸಂಸದರ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಇದೀಗ ಸೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ಧ ಸತತ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕೇಳಿ ಬರುತ್ತಿರುವ…

sucide
ತಾಜಾ ಸುದ್ದಿ

ಸ್ಕೂಲಿನ ಫೀಸ್ ಕಟ್ಟಲು ಹಣ ಇಲ್ಲದೇ ತಾಯಿ-ಮಗಳು ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಸಿಬಿಎಸ್ ಇ ಶಾಲೆಗೆ ಸೇರಿಸುವಷ್ಟು ಹಣ ಇಲ್ಲದ ಕಾರಣ 5 ವರ್ಷದ ಮಗಳ ಜೊತೆ 26 ವರ್ಷದ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ದೇಶದಲ್ಲಿ ಶಿಕ್ಷಣ ಶುಲ್ಕ ಎಷ್ಟು ದುಬಾರಿ ಆಗಿದೆ ಎಂಬುದು…

ಕ್ರೀಡೆ

ಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ದಾಖಲೆ ಬರೆದ ಪ್ಯಾಟ್ ಕಮಿನ್ಸ್!

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಬ್ರೆಟ್ ಲೀ ನಂತರ ಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ಸಾಧಿಸಿದ ಆಸ್ಟ್ರೇಲಿಯಾದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶುಕ್ರವಾರ ನಡೆದ ಟಿ-20 ವಿಶ್ವಕಪ್ ನ ಸೂಪರ್-8…

arvind kejriwal
ಕಾನೂನು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ನಿನ್ನೆ ಸಿಕ್ಕಿದ್ದ ಜಾಮೀನಿಗೆ ಇಂದು ಹೈಕೋರ್ಟ್ ತಡೆ!

ಮದ್ಯ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ದೆಹಲಿಯ ರೊಸ್ಸೊ ಅವೆನ್ಯೂ ನ್ಯಾಯಾಲಯ ಗುರುವಾರ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್…

ಕ್ರೀಡೆ

ಯುರೋ ಕಪ್: ಸ್ಪೇನ್ ಗೆ ಗೋಲಿನ ಉಡುಗೊರೆ ನೀಡಿ ಸೋತ ಇಟಲಿ!

ಜಿದ್ದಾಜಿದ್ದಿನ ಪಂದ್ಯದಲ್ಲಿ ರಿಕಾರ್ಡೊ ಕಾಲಫಿರೋಯ್ ಬಾರಿಸಿದ ಸ್ವಯಂ ಗೋಲಿನಿಂದ ಇಟಲಿ ತಂಡ ಯುರೋ ಕಪ್ ಪಂದ್ಯದಲ್ಲಿ ಬಲಿಷ್ಠ ಸ್ಪೇನ್ ವಿರುದ್ಧ ಸೋಲುಂಡಿತು. ಗುರುವಾರ ತಡರಾತ್ರಿ ನಡೆದ ಬಿ ಗುಂಪಿನ ಪಂದ್ಯದಲ್ಲಿ ಬಲಿಷ್ಠ ಎರಡು ತಂಡಗಳ ನಡುವೆ ಉತ್ತಮ ಪೈಪೋಟಿ ಕಂಡು ಬಂದಿತು.…

neet row
ತಾಜಾ ಸುದ್ದಿ

ಯುಜಿಸಿ-ನೀಟ್ ಪರೀಕ್ಷಾ ಅಕ್ರಮ ತನಿಖೆ ಕೈಗೆತ್ತಿಕೊಂಡ ಸಿಬಿಐ!

ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಯುಜಿಸಿ-ನೀಟ್ ಪರೀಕ್ಷಾ ಅಕ್ರಮದ ತನಿಖೆ ನಡೆಸಲು ಎಫ್ ಐಆರ್ ದಾಖಲಿಸಿಕೊಂಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಅನಾಮಧೇಯರನ್ನು ಉಲ್ಲೇಖಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಸಿಬಿಐ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕುರಿತು ತನಿಖೆ ನಡೆಸಲು ಮುಂದಾಗಿದೆ.…

ಕ್ರೀಡೆ

ಯುರೋ ಕಪ್: ಇಂಗ್ಲೆಂಡ್-ಡೆನ್ಮಾರ್ಕ್ ಪಂದ್ಯ ಡ್ರಾ

ಇಂಗ್ಲೆಂಡ್ ಮತ್ತು ಡೆನ್ಮಾರ್ಕ್ ನಡುವಣ ಯುರೋ ಕಪ್ ಫುಟ್ಬಾಲ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯಗೊಂಡಿದೆ. ಬ್ರೆಜಿಲ್ ನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಗುರುವಾರ ನಡೆದ ಸಿ ಗುಂಪಿನ ಪಂದ್ಯದಲ್ಲಿ ಡೆನ್ಮಾರ್ಕ್ ಪರ ಹ್ಯಾರಿ ಕೇನ್ (18ನೇ ನಿಮಿಷ) ಹಾಗೂ ಇಂಗ್ಲೆಂಡ್ ಪರ ಮಾರ್ಟಿನ್…

ತಾಜಾ ಸುದ್ದಿ

1178 ಅಡಿ ಎತ್ತರದ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಮೇಲೆ ಯಶಸ್ವಿ ಪರೀಕ್ಷಾರ್ಥ ಸಂಚಾರ!

ಜಮ್ಮು ಕಾಶ್ಮೀರದಲ್ಲಿ ಚೆನಾಬ್ ನದಿಯ ಮೇಲೆ ನಿರ್ಮಿಸಲಾದ ವಿಶ್ವದ ಅತೀ ಎತ್ತರದ ಸೇತುವೆ ಮೇಲೆ ರೈಲು ಯಶಸ್ವಿಯಾಗಿ ಸಂಚರಿಸುವ ಮೂಲಕ ಮೈಲುಗಲ್ಲು ನಿರ್ಮಿಸಿದೆ. ಗುರುವಾರ ಪರೀಕ್ಷಾರ್ಥ ರೈಲು ಸಂಚಾರ ಮಾಡಲಾಗಿದ್ದು, ಬಕಾಲ್ ಮತ್ತು ಕೌರಿ ಜಿಲ್ಲೆಗಳ ನಡುವೆ ರೈಲು ಸಂಚರಿಸಲಿದೆ. ಇದರಿಂದ…