Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

neet row
ತಾಜಾ ಸುದ್ದಿ

ನೀಟ್, ನೆಟ್ ಪರೀಕ್ಷೆ ಪತ್ರಿಕೆ ಸೋರಿಕೆ: 900 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ನೆಟ್ ಮತ್ತು ನೀಟ್ ಪ್ರವೇಶ ಪರೀಕ್ಷೆ ಸೋರಿಕೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು ನ್ಯಾಯಾಲಯಕ್ಕೆ 900 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ನೀಟ್ ಮತ್ತು ನೆಟ್ ಪ್ರವೇಶ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ…

ಕ್ರೀಡೆ

ಕುಸಿದ ಭಾರತಕ್ಕೆ ಸೂರ್ಯಕುಮಾರ್ ಅರ್ಧಶತಕದ ಆಸರೆ: ಆಫ್ಘಾನಿಸ್ತಾನಕ್ಕೆ 182 ರನ್ ಗುರಿ

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಸಿಡಿಸಿದ ಅರ್ಧಶತಕದ ನೆರವಿನಿಂದ ಭಾರತ ತಂಡ ಟಿ-20 ವಿಶ್ವಕಪ್ ಟೂರ್ನಿ ಸೂಪರ್-8 ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡಕ್ಕೆ 180 ರನ್ ಗುರಿ ಒಡ್ಡಿದೆ. ಬ್ರಿಡ್ಜ್ ಟೌನ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ…

operation
ತಾಜಾ ಸುದ್ದಿ

ಪುರುಷನಾಗಿ ಮಲಗಿದ್ದ ಯುವಕ ಬೆಳಗ್ಗೆ ಎದ್ದಾಗ ಹೆಣ್ಣಾಗಿದ್ದ: ವೈದ್ಯನ ದೌರ್ಜನ್ಯಕ್ಕೆ ಬೆಚ್ಚಿದ ಜನ!

ಚಿಕಿತ್ಸೆಗೆ ದಾಖಲಾಗಿದ್ದ 20 ವರ್ಷದ ಯುವಕ ಬೆಳಗ್ಗೆ ಎದ್ದಾಗ ಹೆಣ್ಣಾಗಿ ಬದಲಾಗಿದ್ದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಜರುಗಿದೆ. ಮುಜಾಫರ್ ನಗರದ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಕಿಸಾನ್ ಸಂಘ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದೆ. ಇದೇ…

heat wave
ತಾಜಾ ಸುದ್ದಿ

ದೆಹಲಿಯಲ್ಲಿ 9 ದಿನದಲ್ಲಿ 192 ಬಿಸಿಗಾಳಿಗೆ ಬಲಿ: ಆಘಾತಕಾರಿ ವರದಿ

ಜೂನ್ 11ರಿಂದ 19ರ ನಡುವಿನ 9 ದಿನದಲ್ಲಿ 192 ಮನೆ ಇಲ್ಲದ ನಿರ್ವಸತಿಗಾರರು ರಾಜಧಾನಿ ದೆಹಲಿಯಲ್ಲಿ ಅಸುನೀಗಿದ್ದಾರೆ ಎಂಬ ಆಘಾತಕಾರಿ ವರದಿ ಬಿಡುಗಡೆ ಆಗಿದೆ. ಹೋಲಿಸ್ಟಿಕ್ ಡೆವಲಪ್ ಮೆಂಟ್ ಎಂಬ ಎನ್ ಜಿಒ ಈ ಆಘಾತಕಾರಿ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ…

ಕಾನೂನು

ಬಿಹಾರ ಸರ್ಕಾರಕ್ಕೆ ಮುಖಭಂಗ: ಶೇ.65ಕ್ಕೆ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್!

ಮೀಸಲಾತಿ ಪ್ರಮಾಣವನ್ನು ಶೇ.65ಕ್ಕೆ ಹೆಚ್ಚಳ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಜಾತಿ ಸಮೀಕ್ಷೆ ನಂತರ ಎಸ್ಸಿ/ಎಸ್ಟಿ, ಹಿಂದುಳಿದ ವರ್ಗಗಳಿಗೆ ನೀಡಲಾಗಿದ್ದ ಶೇ.50ರಷ್ಟು ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸಿ ಬಿಹಾರ…

ಕ್ರೀಡೆ

17 ಪಾಕಿಸ್ತಾನ ಕ್ರಿಟಿಗರಿಗೆ 60 ಕೊಠಡಿ: ಅಮೆರಿಕ ರಜೆ ರದ್ದುಗೊಳಿಸಿದ ಪಿಸಿಬಿ!

ಟಿ-20 ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರೂ ತಲೆಕೆಡಿಸಿಕೊಳ್ಳದೇ ಅಮೆರಿಕದಲ್ಲಿ ಮೋಜು ಮಾಡುತ್ತಿರುವ ಪಾಕಿಸ್ತಾನ ಕ್ರಿಕೆಟಿಗರ ರಜೆಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ರದ್ದುಗೊಳಿಸಿದೆ. ಟಿ-20 ವಿಶ್ವಕಪ್ ನಲ್ಲಿ ಆರಂಭಿಕ ಹಂತದಲ್ಲೇ ಹೊರಬಿದ್ದ ಪಾಕಿಸ್ತಾನ ತಂಡ ತವರಿಗೆ ಮರಳದೇ…

ತಾಜಾ ಸುದ್ದಿ

ಬಿಸಿಗಾಳಿಗೆ ಮೃತಪಟ್ಟ 645 ಹಜ್ ಯಾತ್ರಿಗಳ ಪೈಕಿ 68 ಯಾತ್ರಿಗಳು ಭಾರತೀಯರು!

ಬಿಸಿಗಾಳಿಯಿಂದ ಮೆಕ್ಕಾದಲ್ಲಿ ಮೃತಪಟ್ಟ 645 ಹಜ್ ಯಾತ್ರಿಗಳ ಪೈಕಿ 68 ಮಂದಿ ಭಾರತೀಯರು ಎಂದು ಸೌದಿ ಅರೆಬಿಯಾ ರಾಯಭಾರ ಕಚೇರಿ ಹೇಳಿದೆ. ಮೆಕ್ಕಾಗೆ ಭೇಟಿ ನೀಡಿದ 68 ಭಾರತೀಯರು ಮೃತಪಟ್ಟಿರುವುದನ್ನು ದೃಢಪಡಿಸಲಾಗಿದೆ. ಮೃತಪಟ್ಟವರಲ್ಲಿ ಬಹುತೇಕ ಮಂದಿ ವಯೋವೃದ್ಧರಾಗಿದ್ದು ವಯೋ ಸಹಜ ಕಾಯಿಲೆಯಿಂದ…

ತಾಜಾ ಸುದ್ದಿ

ರಾಮಾಯಣ ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ 1.2 ಲಕ್ಷ ರೂ.ದಂಡ!

ರಾಮಾಯಣವನ್ನು ರಾವೋವನ್ ಎಂಬ ಹೆಸರಿನಲ್ಲಿ ವಿವಾದಾತ್ಮಕ ನಾಟಕ ಪ್ರದರ್ಶಿಸಿದ 12 ವಿದ್ಯಾರ್ಥಿಗಳಲ್ಲಿ ತಲಾ 1.2 ಲಕ್ಷ ರೂ. ದಂಡವನ್ನು ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿಸ್ (ಐಐಟಿ) ಬಾಂಬೆ ವಿಧಿಸಿದೆ. ರಾಮಾಯಣ ಕಥೆಯನ್ನು ಆಧರಿಸಿ ಕಳಪೆ ಪ್ರದರ್ಶನ ನೀಡಲಾಗಿದೆ. ಇದರಿಂದ ಹಿಂದೂಗಳ ಭಾವನೆಗೆ…

ತಾಜಾ ಸುದ್ದಿ

ತಮಿಳುನಾಡಿನಲ್ಲಿ ಅಕ್ರಮ ಮದ್ಯ ಸೇವಿಸಿ 34 ಮಂದಿ ದುರ್ಮರಣ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು!

ಅಕ್ರಮ ಮದ್ಯ ಸೇವಿಸಿ 34 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ಸಂಭವಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಪರಿಸ್ಥಿತಿ ಚಿಂತಾಜನಕವಾಗಿರುವ ಅಸ್ವಸ್ಥರನ್ನು ಸೇಲಂ, ತಿರುಮಣ್ಣಮಲೈ ಮತ್ತು ಪುರುಷೇರಿ ಆಸ್ಪತ್ರೆಗೆ…

ಕ್ರೀಡೆ

ಪಾವೊ ನುರ್ಮಿ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ

ವಿಶ್ವ ಚಾಂಪಿಯನ್ ಹಾಗೂ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಭಾರತದ ನೀರಜ್ ಚೋಪ್ರಾ ಪಾವೊ ನುರ್ಮಿ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಫಿನ್ ಲ್ಯಾಂಡ್ ನ ಟುರ್ಕುನಲ್ಲಿ ಮಂಗಳವಾರ ನಡೆದ ಫೈನಲ್ ನಲ್ಲಿ ನೀರಜ್ ಚೋಪ್ರಾ 85.97 ಮೀ.…