6 ತಿಂಗಳಲ್ಲಿ ರಾಜ್ಯ ಸರ್ಕಾರ ಪತನವಾಗುತ್ತಾ? ಕೋಡಿಮಠ ಸ್ವಾಮೀಜಿ ಭವಿಷ್ಯ
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇಲ್ಲ ಎಂದು ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನಂತರದ 6 ತಿಂಗಳಲ್ಲೇ ರಾಜ್ಯ ಸರ್ಕಾರ ಪತನಗೊಳ್ಳುತ್ತದೆ ಎಂಬ ವರದಿಗಳ…
