Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಕ್ರೀಡೆ

Euro cup: ಲುಕಾಕೊ 2 ಗೋಲು ರದ್ದು: ಬೆಲ್ಜಿಯಂಗೆ ಆಘಾತ ನೀಡಿದ ಸ್ಲೊವಾಕಿಯಾ!

ಸ್ಟಾರ್ ಆಟಗಾರ ರೊಮೆಲೂ ಲುಕಾಕೊ ಸಿಡಿಸಿದ ಎರಡು ಗೋಲುಗಳು ರದ್ದುಗೊಂಡಿದ್ದರಿಂದ ಬೆಲ್ಜಿಯಂ ತಂಡ ಏಕೈಕ ಗೋಲಿನಿಂದ ಸ್ಪೊವಾಕಿಯಾ ವಿರುದ್ಧ ಆಘಾತ ಅನುಭವಿಸಿತು. ಈ ಮೂಲಕ ಯುರೋ ಕಪ್ ಟೂರ್ನಿಯಲ್ಲಿ ಅಚ್ಚರಿ ಫಲಿತಾಂಶ ಬಿದ್ದಿದೆ. ಬ್ರೆಜಿಲ್ ನ ಫ್ರಂಕ್ ಫುಟ್ ನಲ್ಲಿ ಮಂಗಳವಾರ…

ಕ್ರೀಡೆ

ಭಾರತ ಫುಟ್ಬಾಲ್ ತಂಡದ ಕೋಚ್ ಸ್ಥಾನದಿಂದ ಇಗೋರ್ ಸ್ಟಿಮ್ಯಾಕ್ ವಜಾ

ಭಾರತ ಫುಟ್ಬಾಲ್ ತಂಡದ ಕೋಚ್ ಸ್ಥಾನದಿಂದ ಇಗೋರ್ ಸ್ಟಿಮ್ಯಾಕ್ ಅವರನ್ನು ವಜಾಗೊಳಿಸಲು ಅಖಿಲ ಭಾರತ ಫುಟ್ಬಾಲ್ ಸಂಸ್ಥೆ ನಿರ್ಧರಿಸಿದೆ. ಕತಾರ್ ವಿರುದ್ಧ ಭಾರತ ಆಡಿದ ಕೊನೆಯ ಪಂದ್ಯದಲ್ಲಿ 2-1ರಿಂದ ಜಯ ಸಾಧಿಸಿದರೂ ಫಿಫಾ ವಿಶ್ವಕಪ್-2026 ಟೂರ್ನಿಯ 3ನೇ ಹಂತದ ಅರ್ಹತಾ ಸುತ್ತಿಗೆ…

air force
ತಾಜಾ ಸುದ್ದಿ

ಭಾರತೀಯ ಸೇನೆಗೆ 45,000 ಕೋಟಿ ವೆಚ್ಚದಲ್ಲಿ 156 ಪ್ರಚಂಡ ಹೆಲಿಕಾಫ್ಟರ್ ಪೂರೈಸಲಿದೆ ಎಚ್‍ಎಎಲ್!

ಭಾರತೀಯ ಸೇನಾಪಡೆ ಹಾಗೂ ವಾಯುಪಡೆಗಳಿಗೆ ಅತ್ಯಾಧುನಿಕ ಪ್ರಚಂಡ ಹೆಲಿಕಾಫ್ಟರ್ ಗಳನ್ನು ಪೂರೈಸಲು ಬೆಂಗಳೂರು ಮೂಲದ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್ ಗೆ 45,000 ಕೋಟಿ ಟೆಂಡರ್ ಲಭಿಸಿದೆ. 156 ಪ್ರಚಂಡ ಹೆಲಿಕಾಫ್ಟರ್ ಪೂರೈಸಲು ಎಚ್ ಎಎಲ್ ಗೆ ರಕ್ಷಣಾ ಸಚಿವಾಲಯ ಪ್ರಸ್ತಾಪ ಸಲ್ಲಿಸಿದೆ.…

ಕ್ರೀಡೆ

Euro cup: ಉಕ್ರೇನ್ ಸೋಲಿಸಿ ಚಾರಿತ್ರಿಕ ಸಾಧನೆ ಮಾಡಿದ ರೊಮೆನಿಯಾ!

ರೊಮೆನಿಯಾ ತಂಡ ಯುರೋ ಕಪ್ ಪಂದ್ಯದಲ್ಲಿ 3-0 ಗೋಲುಗಳಿಂದ ಉಕ್ರೇನ್ ತಂಡವನ್ನು ಸೋಲಿಸಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಫುಟ್ಬಾಲ್ ಟೂರ್ನಿಯಲ್ಲಿ 24 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದ ಐತಿಹಾಸಿಕ ಸಾಧನೆ ಮಾಡಿದೆ. ಮ್ಯೂನಿಚ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಇ ಗುಂಪಿನ…

ತಾಜಾ ಸುದ್ದಿ

ವಯನಾಡಿಂದ ಸ್ಪರ್ಧೆ ಘೋಷಣೆ ಬೆನ್ನಲ್ಲೇ ಪ್ರಿಯಾಂಕ ಮೊದಲ ಪ್ರತಿಕ್ರಿಯೆ!

ನಾನು ಯಾವುದೇ ಒತ್ತಡದಲ್ಲಿ ಇಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷದಿಂದ ಅಧಿಕೃತ ಘೋಷಣೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಯನಾಡು ಕ್ಷೇತ್ರದ ಜನರನ್ನು ಪ್ರತಿನಿಧಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ. ರಾಹುಲ್…

ತಾಜಾ ಸುದ್ದಿ

ಅಮ್ಮನ ರಾಯಲ್ ಬರೇಲಿ ಉಳಿಸಿಕೊಂಡು ಸೋದರಿ ಪ್ರಿಯಾಂಕಾಗೆ ವಯನಾಡು ಕೊಟ್ಟ ರಾಹುಲ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡು ಕ್ಷೇತ್ರವನ್ನು ಸೋದರಿ ಪ್ರಿಯಾಂಕಾ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಪ್ರಿಯಾಂಕ ಗಾಂಧಿ ಅಧಿಕೃತವಾಗಿ ಸಕ್ರಿಯ ರಾಜಕಾರಣಕ್ಕೆ ಧುಮುಕ್ಕಿದ್ದಾರೆ. ರಾಹುಲ್ ಗಾಂಧಿ ಬಿಟ್ಟುಕೊಟ್ಟ ಕೇರಳದ ವಯನಾಡು ಲೋಕಸಭಾ…

ತಾಜಾ ಸುದ್ದಿ

ಏರ್ ಇಂಡಿಯಾ ವಿಮಾನದ ಊಟದಲ್ಲಿ ಬ್ಲೇಡ್ ಪತ್ತೆ!

ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ಏರ್ ಇಂಡಿಯಾ ಪ್ರಯಾಣದ ವೇಳೆ ಪ್ರಯಾಣಿಕನಿಗೆ ನೀಡಲಾದ ಆಹಾರದಲ್ಲಿ ಬ್ಲೇಡ್ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ಏರ್ ಇಂಡಿಯಾದ 175 ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಮ್ಯಾಥ್ಯೂರೆಸ್ ಪಾಲ್ ಎಂಬುವವರಿಗೆ…

ತಾಜಾ ಸುದ್ದಿ

ಮೋದಿ ಪ್ರಧಾನಿ ಆದ ಮೇಲೆ ಪೆಟ್ರೋಲ್ ಮೇಲೆ ಅಬಕಾರಿ ಸುಂಕ ಶೇ.32.98ಕ್ಕೆ ಏರಿಕೆ: ಸಿದ್ದರಾಮಯ್ಯ

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗ ಪೆಟ್ರೋಲ್‌ ಮೇಲೆ ಕೇಂದ್ರ ಅಬಕಾರಿ ಸುಂಕ 9.48 ರೂಗಳಷ್ಟಿತ್ತು. 2020ರ ಮೇನಲ್ಲಿ 32.98 ರೂ.ಗಳಿಗೆ ಹೆಚ್ಚಾಗಿದೆ. ಆಗ ಬಿಜೆಪಿಯವರು ಯಾರೂ ಬಾಯಿ ಬಿಡಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ…

ಜಿಲ್ಲಾ ಸುದ್ದಿ

ಪ್ರತಿಭಟನೆ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ಎಂಎಲ್ ಸಿ ಭಾನುಪ್ರಕಾಶ್ ನಿಧನ

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಹೃದಯಾಘಾತಕ್ಕೆ ಒಳಗಾದ ವಿಧಾನ ಪರಿಷತ್ ಮಾಜಿ ಸದಸ್ಯ ಎಂಬಿ ಭಾನುಪ್ರಕಾಶ್ (M.B Bhanuprakash) ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಸೋಮವಾರ ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ…

ತಾಜಾ ಸುದ್ದಿ

ಕಾಂಚನ್ ಜುಂಗ ಎಕ್ಸ್ ಪ್ರೆಸ್ ಗೆ ಗೂಡ್ಸ್ ರೈಲು ಡಿಕ್ಕಿ: 8 ಪ್ರಯಾಣಿಕರ ಸಾವು

ಕಾಂಚನ್ ಜುಂಗ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 8 ಪ್ರಯಾಣಿಕರು ಮೃತಪಟ್ಟು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಭೀಕರ ಘಟನೆ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದೆ. ಪ್ರೇಕ್ಷಣಿಯ ಸ್ಥಳವಾದ ಡಾರ್ಜಲಿಂಗ್ ಜಿಲ್ಲೆಯ ಫನ್ಸಿಡೇವಾ ಎಂಬಲ್ಲಿ ಸೋಮವಾರ ಮುಂಜಾನೆ…