Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

metro
ದೇಶ

ದೇಶದ ಅತೀ ವೇಗದ ಮೆಟ್ರೋ ರೈಲು ಉದ್ಘಾಟಿಸಿದ ಪ್ರಧಾನಿ ಮೋದಿ!

ಪ್ರಧಾನಿ ನರೇಂದ್ರ ಮೋದಿ ದೆಹಲಿ ಮತ್ತು ಮೀರತ್‌ ನಡುವಣ 83 ಕಿ.ಮೀ. ಉದ್ದದ ದೇಶದ ಅತ್ಯಂತ ವೇಗದ ಮೆಟ್ರೋ ರೈಲು ಸಂಚಾರವನ್ನು ಭಾನುವಾರ ದೆಹಲಿಯಲ್ಲಿ ಉದ್ಘಾಟಿಸಿದ್ದಾರೆ. ಭಾನುವಾರ ಮಧ್ಯಾಹ್ನ 12.30ಕ್ಕೆ ಪ್ರಧಾನಿ ಮೆಟ್ರೋ ರ್ಯಾಪಿಡ್‌ ಟ್ರಾನ್ಸಿಸ್ಟ್‌ ಸಿಸ್ಟಮ್‌ ರೈಲು ಸಂಚಾರವನ್ನು ಉದ್ಘಾಟಿಸಿದ್ದು,…

shikar dhawan
ಕ್ರೀಡೆ

2ನೇ ಬಾರಿ ದಾಂಪತ್ಯಕ್ಕೆ ಕಾಲಿಟ್ಟ ಶಿಖರ್‌ ಧವನ್!‌

ಭಾರತ ತಂಡದ ಸ್ಫೋಟಕ ಆರಂಭಿಕ ಶಿಖರ್‌ ಧವನ್‌ ದೀರ್ಘಕಾಲದ ಗೆಳತಿ ಸೋಫಿ ಶೈನ್‌ ಅವರನ್ನು ದೆಹಲಿಯಲ್ಲಿ ನಡೆದ ಸರಳ ಸಮಾರಂಭವದಲ್ಲಿ ವಿವಾಹವಾದರು. ಈ ಮೂಲಕ ಶಿಖರ್‌ ಧವನ್‌ ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಐರ್ಲೆಂಡ್‌ ಮೂಲದ ಸೋಫಿ ಶೈನ್‌ ಉನ್ನತ…

terrorist
ದೇಶ

ಭಾರತದಲ್ಲಿ ಬಾಂಬ್‌ ಸ್ಫೋಟಕ್ಕೆ ಸಂಚು ರೂಪಿಸಿದ್ದ ಪಾಕ್‌- ಬಾಂಗ್ಲಾದ 8 ಉಗ್ರರು ಅರೆಸ್ಟ್‌

ಭಾರತದ ವಿವಿದೆಡೆ ಬಾಂಬ್‌ ಸ್ಫೋಟಕ್ಕೆ ಸಂಚು ರೂಪಿಸಿದ್ದ 8 ಮಂದಿಯನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಬಂಧಿತರು ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮೂಲದ ಉಗ್ರರ ಸಂಪರ್ಕ ಹೊಂದಿರುವುದು ದೃಢಪಟ್ಟಿದೆ. ಪಾಕಿಸ್ತಾನದ ಐಎಸ್‌ ಐ ಹಾಗೂ ಬಾಂಗ್ಲಾದೇಶ ಮೂಲದ ಉಗ್ರರ ಸಂಪರ್ಕ…

pm house near area
ದೇಶ

ಪ್ರಧಾನಿ ನಿವಾಸದ ಬಳಿಯ 717 ಕುಟುಂಬಗಳಿಗೆ ಮನೆ ತೆರವಿಗೆ ಸೂಚನೆ!

ನವದೆಹಲಿ: ಪ್ರಧಾನಿ ನಿವಾಸದ ಬಳಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಮೂರು ಕೊಳೆಗೇರಿಗಳಲ್ಲಿರುವ 717 ಕುಟುಂಬಗಳಿಗೆ ಮಾರ್ಚ್ 6 ರೊಳಗೆ ಮನೆ ತೆರವು ಮಾಡುವಂತೆ ಸೂಚಿಸಲಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಎಲ್ & ಡಿಒ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಾಗದಲ್ಲಿ ಭಾಯಿ ರಾಮ್ ಕ್ಯಾಂಪ್,…

rape case
ಕಾನೂನು

2 ಲಕ್ಷ ಮಕ್ಕಳ ಅಶ್ಲೀಲ ವೀಡಿಯೋ ಮಾಡಿದ್ದ ದಂಪತಿಗೆ ಮರಣದಂಡನೆ: ಸಂತ್ರಸ್ತರಿಗೆ 10 ಲಕ್ಷ ರೂ. ಪರಿಹಾರಕ್ಕೆ ಕೋರ್ಟ್ ಸೂಚನೆ

ಬಂದಾ (ಉತ್ತರ ಪ್ರದೇಶ): ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ್ದೂ ಅಲ್ಲದೇ ವೀಡಿಯೋ ಮಾಡಿ ಮಾರಾಟ ಮಾಡಿದ್ದ ದಂಪತಿಗೆ ಉತ್ತರ ಪ್ರದೇಶದ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಸಂತ್ರಸ್ತರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ…

siddaramiah
ರಾಜ್ಯ

ನೇಮಕಾತಿ, ವರ್ಗಾವಣೆ ಏಜೆಂಟ್ ಹಾವಳಿಗೆ ಬಲಿಯಾಗಬೇಡಿ: ಸಿಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್​​ ಗಳ ಹಾವಳಿಗೆ ಸರ್ಕಾರಿ ನೌಕರರು ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದಲ್ಲಿ ಶನಿವಾರ ನಡೆದ ಅಭಯ…

mysore women
ರಾಜ್ಯ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡದ ಕಾರಣ ಪತ್ನಿ ಆತ್ಮಹತ್ಯೆ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲ ಎಂದು ಬೇಸರಗೊಂಡ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸರಸ್ವತಿಪುರಂನ ನಿವಾಸಿ 46 ವರ್ಷದ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು, ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಮನೆಯ ಕೋಣೆಯಲ್ಲಿ…

brother kill
ಅಪರಾಧ

ಚಹಾ ಕುಡಿಯಲು ಎಬ್ಬಿಸಿದ್ದಕ್ಕಾಗಿ ಜಗಳ: ಅಣ್ಣನ ಕೊಚ್ಚಿ ಕೊಂದ ತಮ್ಮ!

ಚಹಾ ಕುಡಿಯಲು ಎಬ್ಬಿಸಿದ ವಿಚಾರದಲ್ಲಿ ನಡೆದ ಜಗಳ ವಿಕೋಪಕ್ಕೆ ಹೋಗಿದ್ದು ಸಿಟ್ಟಿಗೆದ್ದ ತಮ್ಮ ಮಚ್ಚಿನಿಂದ ಕೊಚ್ಚಿ ಅಣ್ಣನನ್ನೇ ಕೊಂದು ಮನೆಯಲ್ಲೇ ಗುಂಡಿ ತೋಡಿ ಸಮಾಧಿ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜಾನ್ಸಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತಾಯಿ…

arrest
ಕಾನೂನು

ಅಕ್ರಮವಾಗಿ 4 ದಿನ ಠಾಣೆಯಲ್ಲಿ ಇರಿಸಿಕೊಂಡ ಬೆಂಗಳೂರು ಪೊಲೀಸರಿಗೆ 2.5 ಲಕ್ಷ ರೂ.ದಂಡ!

ಬೆಂಗಳೂರು: ವ್ಯಕ್ತಿಯೊಬ್ಬನನ್ನು ಅಕ್ರಮವಾಗಿ ನಾಲ್ಕು ದಿನ ಪೊಲೀಸ್ ಠಾಣೆಯಲ್ಲಿ ವಶದಲ್ಲಿರಿಸಿಕೊಂಡಿದ್ದಕ್ಕಾಗಿ 2.5 ಲಕ್ಷ ರೂ. ದಂಡ ಪಾವತಿಸುವಂತೆ ಪೊಲೀಸ್ ಇಲಾಖೆಗೆ ನ್ಯಾಯಾಲಯ ಆದೇಶಿಸಿದೆ. 4 ದಿನ ಅಕ್ರಮವಾಗಿ ವಶಕ್ಕೆ ಇರಿಸಿಕೊಂಡಿದ್ದನ್ನು ಪ್ರಶ್ನಿಸಿ ಲಗ್ಗರೆ ನಿವಾಸಿ ರವಿ ಅವರ ಪತ್ನಿ ಎಂ.ವಿ. ವರಲಕ್ಷ್ಮೀ…

dk shivakumar
ರಾಜ್ಯ

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣೆ ಆಯೋಗಕ್ಕೆ ಡಿಸಿಎಂ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಮತದಾರರ ಪಟ್ಟಿಯಲ್ಲಿ…