Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

bs yadiyurappa
ತಾಜಾ ಸುದ್ದಿ

ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ

ಫೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಬಂಧಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರಿಂದ ದಾಖಲಾಗಿದ್ದ ಫೋಕ್ಸೊ ಪ್ರಕರಣ ರದ್ದು ಕೋರಿ ಯಡಿಯೂರಪ್ಪ…

ತಾಜಾ ಸುದ್ದಿ

ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ ಶ್ರೀರಾಮ: ಆರ್ ಎಸ್ ಎಸ್ ಮುಖಂಡ ಟೀಕೆ

ಅಹಂಕಾರದಲ್ಲಿ ಮೆರೆಯುತ್ತಿದ್ದವರನ್ನು ಶ್ರೀರಾಮ ದೇವರೇ 241ಕ್ಕೆ ನಿಲ್ಲಿಸಿ ಪಾಠ ಕಲಿಸಿದ್ದಾನೆ ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಷ್ ಕುಮಾರ್ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ. ಜೈಪುರದ ಕನೋಟಾದಲ್ಲಿ ಗುರುವಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಶ್ರೀರಾಮನ ಮೇಲೆ ಅವರು ತೋರುತ್ತಿದ್ದ…

ತಾಜಾ ಸುದ್ದಿ

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಶವ ಹೊತ್ತು ತಂದ ವಾಯುಪಡೆ ವಿಶೇಷ ವಿಮಾನ!

ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಶವವನ್ನು ವಾಯುಪಡೆಯ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿದೆ. ಕೇರಳದ ಕೊಚ್ಚಿಗೆ ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ವಿಮಾನ ಆಗಮಿಸಲಿದೆ. ಮೃತಪಟ್ಟ ಭಾರತೀಯರಲ್ಲಿ ಬಹುತೇಕ ಮಂದಿ…

ತಾಜಾ ಸುದ್ದಿ

ವಯನಾಡು ಕ್ಷೇತ್ರದಿಂದ ಸಕ್ರಿಯ ರಾಜಕಾರಣಕ್ಕೆ ಧುಮುಕಲಿರುವ ಪ್ರಿಯಾಂಕಾ ಗಾಂಧಿ?

ಕೇರಳದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಈ ಮೂಲಕ ಗಾಂಧಿ ಕುಟುಂಬದ ಮತ್ತೊಂದು ಕುಡಿ ಕಾಂಗ್ರೆಸ್ ಪಕ್ಷದಿಂದ ಸಕ್ರಿಯ ರಾಜಕಾರಣಕ್ಕೆ ಧುಮುಕುವುದು ದೃಢಪಟ್ಟಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. 2014 ಲೋಕಸಭಾ ಚುನಾವಣೆಯಲ್ಲಿ ಕೊನೆಯ ಗಳಿಗೆಯಲ್ಲಿ ಸ್ಪರ್ಧೆಯಿಂದ ಹಿಂದೆ…

ತಾಜಾ ಸುದ್ದಿ

ಅಮಿರ್ ಖಾನ್ ಪುತ್ರನ ಚೊಚ್ಚಲ ಚಿತ್ರ ಮಹಾರಾಜ್ ಬಿಡುಗಡೆಗೆ ತಡೆ!

ಬಾಲಿವುಡ್ ನಟ ಅಮಿರ್ ಖಾನ್ ಪುತ್ರ ಜುನೈದ್ ಖಾನ್ ಚೊಚ್ಚಲ ಚಿತ್ರ ಮಹಾರಾಜ್ ಚಿತ್ರ ಬಿಡುಗಡೆಗೆ ಗುಜರಾತ್ ಹೈಕೋರ್ಟ್ ತಡೆ ನೀಡಿದೆ. ಮಹಾರಾಜ್ ಚಿತ್ರದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ಆಗುವ ರೀತಿಯ ಸಂಭಾಷಣೆಗಳಿವೆ ಎಂದು ಹಿಂದೂ ಸಂಘಟನೆಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ…

darshan
ಅಪರಾಧ

ತಪ್ಪು ವರದಿ ನೀಡಲು ವೈದ್ಯರಿಗೆ 1 ಕೋಟಿ ಆಮೀಷ ಒಡ್ಡಿದ್ದ ದರ್ಶನ್ ಗ್ಯಾಂಗ್!

ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಪ್ರಕರಣ ಮುಚ್ಚಿ ಹಾಕಲು ವೈದ್ಯರಿಗೆ ನಟ ದರ್ಶನ್ ಗ್ಯಾಂಗ್ 1 ಕೋಟಿ ರೂ. ಆಮೀಷ ಒಡ್ಡಿರುವ ಮತ್ತೊಂದು ಆಘಾತಕಾರಿ ಅಂಶ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ…

ಕ್ರೀಡೆ

ಟಿ-20 ವಿಶ್ವಕಪ್: ಕಿವೀಸ್ ಮಣಿಸಿ ಸೂಪರ್-8 ಪ್ರವೇಶಿಸಿದ ವೆಸ್ಟ್ ಇಂಡೀಸ್

ಮಾಜಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ 13 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್-8 ಪ್ರವೇಶಿಸಿದೆ. ಟರೌಬಾದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್ ಗಳಲ್ಲಿ 9…

ತಾಜಾ ಸುದ್ದಿ

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಕೋನ್ ಐಸ್ ಕ್ರೀಂನಲ್ಲಿ ಬಂತು ಕೈ ಬೆರಳು!

ಮಹಿಳೆಯೊಬ್ಬರು ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಕೋನ್ ಐಸ್ ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಕಂಡು ಬಂದ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ಪ್ರದೇಶದ ನಿವಾಸಿ ಐಸ್ ಕ್ರೀಂನಲ್ಲಿ ಕೈ ಬೆರಳು ಪತ್ತೆಯಾಗುತ್ತಿದ್ದಂತೆ ಸಮೀಪದ ಪೊಲೀಸ್ ಠಾಣೆಗೆ ಐಸ್…

sucide
ಕಾನೂನು

95 ಬಾರಿ ಇರಿದು ಅತ್ತೆಯನ್ನು ಕೊಂದ ಸೊಸೆಗೆ ಜೀವಾವಧಿ ಶಿಕ್ಷೆ

ಅತ್ತೆಯನ್ನು 95 ಬಾರಿ ಇರಿದು ಕೊಂದ 24 ವರ್ಷದ ಸೊಸೆಗೆ ಮಧ್ಯಪ್ರದೇಶದ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರೇವಾ ಜಿಲ್ಲೆಯ ಅಟ್ರಾಲಿಯಾ ಗ್ರಾಮದ ನಿವಾಸಿ ಕಾಂಚನ್ ಕೊಲ್ ಅತ್ತೆಯನ್ನು ಭೀಕರವಾಗಿ ಕೊಲೆಗೈದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ರೇವಾ ಹೆಚ್ಚುವರಿ ನ್ಯಾಯಾಲಯದ…

Uncategorized

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟವರಲ್ಲಿ 40 ಮಂದಿ ಭಾರತೀಯರು: ಪ್ರಧಾನಿ ಮೊದಿ ಸಂತಾಪ

ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 49ಕ್ಕೇರಿದ್ದು, ಮೃತಪಟ್ಟವರಲ್ಲಿ 40 ಮಂದಿ ಭಾರತೀಯರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮಂಗಾಫ್ ನಗರದ ಬಿಲ್ಡಿಂಗ್ ಹೌಸಿಂಗ್ ವರ್ಕರ್ಸ್ ಅಪಾರ್ಟ್ ಮೆಂಟ್ ನಲ್ಲಿ 160ಕ್ಕೂ ಹೆಚ್ಚು…