Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ತಾಜಾ ಸುದ್ದಿ

ಒಡಿಶಾದ ಮೊದಲ ಬಿಜೆಪಿ ಸಿಎಂ ಆಗಲಿರುವ 4 ಬಾರಿಯ ಶಾಸಕ ಮೋಹನ್ ಮಹಾಜಿ!

ಒಡಿಶಾದ ಮುಖ್ಯಮಂತ್ರಿ ಸ್ಥಾನಕ್ಕೆ 4 ಬಾರಿಯ ಶಾಸಕ ಹಾಗೂ ಆದಿವಾಸಿ ಮೋಹನ್ ಮಹಾಜಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ನೇತೃತ್ವದಲ್ಲಿ ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಮಹಾಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.…

ಜಿಲ್ಲಾ ಸುದ್ದಿ

ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೈಸೂರು ದಸರಾದ ಅಶ್ವಥ್ಥಾಮ ಸಾವು!

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆ ಅಶ್ವತ್ಥಾಮ ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೃತಪಟ್ಟಿದೆ. ಕೆಲವು ತಿಂಗಳ ಹಿಂದೆಯಷ್ಟೇ ಮೈಸೂರು ದಸರಾದ ಅಂಬಾರಿಯನ್ನು 8 ಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ಶಾಂತ ಸ್ವಭಾವಕ್ಕೆ ಹೆಸರಾಗಿದ್ದ ಅಶ್ವಥ್ಥಾಮ ಆನೆ…

ಅಪರಾಧ

5 ದಿನ ಪೊಲೀಸ್ ಕಸ್ಟಡಿಗೆ ನಟ ದರ್ಶನ್, ಪವಿತ್ರಾ ಗೌಡ

ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿ ಆರೋಪಿಗಳಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ವಿಶ್ವನಾಥ್ ಸಿ. ಗೌಡರ್ ಸುದೀರ್ಘ ವಿಚಾರಣೆ ನಂತರ 5 ದಿನಗಳ…

ತಾಜಾ ಸುದ್ದಿ

ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ: ಲೋಕಸಭಾ ಸದಸ್ಯತ್ವದಿಂದ ಉತ್ತರ ಪ್ರದೇಶದ 6 ಸಂಸದರು ಅಮಾನತು?

ಇಂಡಿಯಾ ಮೈತ್ರಿಕೂಟದ ಉತ್ತರ ಪ್ರದೇಶದ 6 ಸಂಸದರು ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಗಳಲ್ಲಿ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದ್ದು, ಇದರಿಂದ ಲೋಕಸಭಾ ಸದಸ್ಯತ್ವ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ. ಕನಿಷ್ಠ 6 ಸಂಸದರು ನ್ಯಾಯಾಲಯಗಳಲ್ಲಿ ದೋಷಿ ಎಂದು ಸಾಬೀತಾಗುವ ಸಾಧ್ಯತೆ ಇದೆ. ಇದರಲ್ಲಿ ಒಬ್ಬ…

ತಾಜಾ ಸುದ್ದಿ

ಆಂಧ್ರದಲ್ಲಿ ನಾಳೆ ಪ್ರಮಾಣ ವಚನ ಸ್ವೀಕಾರ: ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟ ಪವನ್ ಕಲ್ಯಾಣ್!

ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಜನಸೇನಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ ನೇತೃತ್ವದಲ್ಲಿ ಬಿಜೆಪಿ ಮತ್ತು ಜನಸೇನಾ ಪಕ್ಷಗಳ ಮೈತ್ರಿ ಸರ್ಕಾರ ಆಂಧ್ರಪ್ರದೇಶದಲ್ಲಿ ಅಧಿಕಾರ ಹಿಡಿಯಲಿದೆ. ಬುಧವಾರ ಪ್ರಮಾಣ ವಚನ ಸ್ವೀಕಾರ…

ತಾಜಾ ಸುದ್ದಿ

ಎಚ್‍ಡಿಕೆಗೆ ಬೃಹತ್ ಕೈಗಾರಿಕೆ, ಪ್ರಹ್ಲಾದ್ ಗೆ ಆಹಾರ, ಶೋಭಾಗೆ ಸಣ್ಣ ಕೈಗಾರಿಕೆ!

ಪ್ರಧಾನಿ ಮೋದಿ ನೇತೃತ್ವದ ನೂತನ ಸರ್ಕಾರದಲ್ಲಿ ಸಂಪುಟದಲ್ಲಿ ಸ್ಥಾನ ಪಡೆದ ಕರ್ನಾಟಕದ 4 ಸಂಸದರು ಹಾಗೂ 1 ರಾಜ್ಯಸಭಾ ಸದಸ್ಯೆ ಸೇರಿದಂತೆ ಐವರಿಗೆ ನಿರೀಕ್ಷಿತ ಸ್ಥಾನ ದೊರೆಯದೇ ಇದ್ದರೂ ಉತ್ತಮ ಖಾತೆಗಳನ್ನು ನೀಡಲಾಗಿದೆ. ಎಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಡಿಮ್ಯಾಂಡ್ ಮಾಡಿದ್ದಾರೆ…

ತಾಜಾ ಸುದ್ದಿ

ಎಚ್.ಡಿ. ಕುಮಾರಸ್ವಾಮಿ ಕೈ ತಪ್ಪಿದ ಕೃಷಿ, ಒಲಿದ ಬೃಹತ್ ಕೈಗಾರಿಕೆ, ಉಕ್ಕು ಖಾತೆ!

ಎನ್ ಡಿಎ ಮೈತ್ರಿಕೂಟದಲ್ಲಿ ಮೊದಲ ಬಾರಿ ಗುರುತಿಸಿಕೊಂಡ ಜೆಡಿಎಸ್ ಮೊದಲ ಪ್ರಯತ್ನದಲ್ಲೇ ಪ್ರಧಾನಿ ಮೋದಿ ನೇತೃತ್ವದ ನೂತನ ಸರ್ಕಾರದಲ್ಲಿ ಪ್ರಮುಖ ಖಾತೆ ಪಡೆದುಕೊಂಡಿದೆ. ಎಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ ನೂತನ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಮತ್ತು…

ಆರೋಗ್ಯ

ಹೊನೆಗೊನೆ ಸೊಪ್ಪು ಎಷ್ಟೊಂದು ಆರೋಗ್ಯಕಾರಿ ಗೊತ್ತಾ? ಹೇಗೆಲ್ಲ ಬಳಸಿದರೆ ಲಾಭ ಇಲ್ಲಿದೆ!

ಸೊಪ್ಪಿನಲ್ಲಿ ನಾನಾ ತರಹದ ಸೊಪ್ಪುಗಳಿವೆ. ದಂಟಿನ ಸೊಪ್ಪು, ಮೆಂಥ್ಯೆ ಸೊಪ್ಪು.. ಹೀಗೆ .ಆದರೆ ಹೊನೆಗೊನೆ ಸೊಪ್ಪು ಕೇಳಿದ್ದೀರಾ? ಸಾಮಾನ್ಯವಾಗಿ ಹಳ್ಳಿಗಳಲ್ಲಿ ಹೆಚ್ಚಾಗಿ ಬಳಸುವ ಹೊನೆಗೊನೆ ಸೊಪ್ಪು ಸೇವಿಸುವುದರಿಂದ ಹಲವು ಪ್ರಯೋಜನಗಳಿದ್ದು, ಹಲವು ದೈಹಿಕ ಸಮಸ್ಯೆಗಳಿಗೆ ಪರಿಹಾರ ಮಾಡುವ ಮನೆ ಮದ್ದು ಕೂಡ…

ತಾಜಾ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ!

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ತಮಿಳು ನಟ ಉಮಾಪತಿ ಜೊತೆ ಅವರನ್ನು ಮದುವೆ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಹನುಮಾನ್ ದೇವಸ್ಥಾನದಲ್ಲಿ ಐಶ್ವರ್ಯಾ ಮತ್ತು ಉಮಾಪತಿ ಮದುವೆ ಸೋಮವಾರ ಜರುಗಿದೆ. ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಹೊಸ…

pm modi
ತಾಜಾ ಸುದ್ದಿ

3ನೇ ಬಾರಿ ಮೋದಿ ಪದಗ್ರಹಣ ಬೆನ್ನಲ್ಲೇ ರೈತರಿಗೆ ಸಿಹಿ ಸುದ್ದಿ: ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಮೊದಲ ಸಹಿ!

ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ ಕಚೇರಿಯಲ್ಲಿ ಪದಗ್ರಹಣ ಮಾಡಿದರು. ಭಾನುವಾರ ರಾತ್ರಿ 7.30ಕ್ಕೆ 72 ಸಂಸದರೊಂದಿಗೆ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮೋದಿ ಸಂಸತ್ ಭವನದ ದಕ್ಷಿಣ ಭಾಗದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ…