Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಕ್ರೀಡೆ

ಭಾರತಕ್ಕೆ 6 ರನ್ ರೋಚಕ ಜಯ, ಟಿ-20 ವಿಶ್ವಕಪ್ ನಿಂದ ಪಾಕಿಸ್ತಾನ ಔಟ್?

ಬೌಲರ್ ಗಳ ಸಂಘಟಿತ ಪ್ರದರ್ಶನದಿಂದ ಟಿ-20 ವಿಶ್ವಕಪ್ ನಲ್ಲಿ ಕಳಪೆ ಮೊತ್ತ ದಾಖಲಿಸಿಯೂ ಭಾರತ ತಂಡ 6 ರನ್ ಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಜಯಭೇರಿ ಬಾರಿಸಿದೆ. ನ್ಯೂಯಾರ್ಕ್ ನಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಸೋತು ಮೊದಲು…

somanna
ತಾಜಾ ಸುದ್ದಿ

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿ.ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರದಿಂದ ಇದೇ ಮೊದಲ ಬಾರಿ ಸಂಸದರಾಗಿ ಆಯ್ಕೆಯಾದ ವಿ.ಸೋಮಣ್ಣ ಮೋದಿ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿ. ಸೋಮಣ್ಣ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾನಗರ…

ತಾಜಾ ಸುದ್ದಿ

ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅದಾನಿ, ಅಂಬಾನಿ, ರಜನಿಕಾಂತ್!

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉದ್ಯಮಿಗಳು, ನಟ-ನಟಿಯರು, ವಿವಿಧ ದೇಶಗಳ ಗಣ್ಯರು ಸೇರಿದಂತೆ 8000 ಗಣ್ಯರು ಉಪಸ್ಥಿತರಿದ್ದರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡಿವ್ಸ್ ಪ್ರಧಾನಿ, ಉದ್ಯಮಿಗಳಾದ ಗೌತಮ್ ಅದಾನಿ, ಮುಖೇಶ್ ಅಂಬಾನಿ,…

ತಾಜಾ ಸುದ್ದಿ

ಶಿವನ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರ ದಾಳಿ: ಬಸ್ ಪ್ರಪಾತಕ್ಕೆ ಉರುಳಿ 10 ಮಂದಿ ದುರ್ಮರಣ

ಉಗ್ರರ ದಾಳಿಯಿಂದ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ರೆಸಾಯಿ ಜಿಲ್ಲೆಯಲ್ಲಿ ಕಣಿವೆ ಪ್ರದೇಶದಲ್ಲಿನ ಜನಪ್ರಿಯ ಶಿವಕೋಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರು ದಾಳಿ…

ತಾಜಾ ಸುದ್ದಿ

72 ಸಂಸದರು ಸಚಿವರಾಗಿ ಪ್ರಮಾಣ ವಚನ: 11 ಮೈತ್ರಿ ಪಕ್ಷಗಳಿಗೆ ಸ್ಥಾನ, 30 ಮಂದಿಗೆ ಸಂಪುಟ ದರ್ಜೆ ಸ್ಥಾನ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಬಾರಿಯ ಆಡಳಿತದಲ್ಲಿ 72 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ರಾತ್ರಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾ ಮೂರನೇ ಬಾರಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದರೆ, ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರತಿಜ್ಞಾ…

ತಾಜಾ ಸುದ್ದಿ

ಹಮಾಸ್ ಉಗ್ರರಿಂದ ನಾಲ್ವರು ಒತ್ತೆಯಾಳುಗಳನ್ನು ರಕ್ಷಿಸಿದ ಇಸ್ರೇಲ್ ಸೇನೆ!

ಹಮಾಸ್ ಉಗ್ರರ ವಶದಲ್ಲಿದ್ದ ನಾಲ್ವರು ಇಸ್ರೇಲಿ ಪ್ರಜೆಗಳನ್ನು ಇಸ್ರೇಲ್ ರಕ್ಷಣಾ ಪಡೆಗಳು ಸುರಕ್ಷಿತವಾಗಿ ರಕ್ಷಿಸಿದೆ. ನೋವಾ ಅರಗಾಮಿ (25), ಅಲ್ಮೋಗ್ ಮೀರ್ ಜಾನ್ (21), ಆಂಡ್ರೆ ಕ್ಲೊಸೊಲೊವ್ (27) ಮತ್ತು ಶ್ಲೋಮಿ ಜಿವ್ (40)  ಅವರನ್ನು ರಕ್ಷಿಸಲಾಗಿದೆ ಎಂದು ಇಸ್ರೇಲ್ ರಕ್ಷಣಾ…

ತಾಜಾ ಸುದ್ದಿ

ಜೂ.11ರಿಂದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಿಂದ ಧನ್ಯವಾದ ಯಾತ್ರೆ!

ಅಭೂತಪೂರ್ವ ಗೆಲುವು ಪಡೆದಿದ್ದಕ್ಕಾಗಿ ಕಾಂಗ್ರೆಸ್ ಜೂನ್ 11ರಿಂದ 15ರವರೆಗೆ ಉತ್ತರ ಪ್ರದೇಶದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲಿ ಧನ್ಯವಾದ ಯಾತ್ರೆ ನಡೆಸುವುದಾಗಿ ಘೋಷಿಸಿದೆ. ಧನ್ಯವಾದ ಯಾತ್ರೆ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಸಮುದಾಯದ ಮುಖಂಡರು ಕೂಡ ಪಾಲ್ಗೊಳ‍್ಳಲಿದ್ದಾರೆ ಎಂದು ಕಾಂಗ್ರೆಸ್…

ತಾಜಾ ಸುದ್ದಿ

ರೇಪ್, ಕೊಲೆ ಮಾಡಿದ್ದರೆ ಚೆನ್ನಾಗಿರ್ತಿತ್ತಾ? ಕಂಗನಾ ವಿವಾದಾತ್ಮಕ ಹೇಳಿಕೆ

ತನ್ನ ಮೇಲೆ ರೇಪ್ ಅಥವಾ ಕೊಲೆ ಮಾಡಿದ್ದರೆ ಚೆನ್ನಾಗಿರುತ್ತಿತ್ತಾ ಎಂದು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವಾತ್ ಹೇಳಿದ್ದಾರೆ. ತನಗೆ ಕಪಾಳಮೋಕ್ಷ ಮಾಡಿದ ಘಟನೆ ಕುರಿತು ಬಾಲಿವುಡ್ ಯಾಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ…

rain news
ತಾಜಾ ಸುದ್ದಿ

ರಾಜ್ಯದಲ್ಲಿ ಮುಂಗಾರು ಚುರುಕು: ಜೂ.12ರವರೆಗೆ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!

ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ಭಾರೀ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ಹವಾಮಾನ ಇಲಾಖೆ ಶನಿವಾರ ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ.…

ತಾಜಾ ಸುದ್ದಿ

ಇಡಿ ತನಿಖೆ ಅಕ್ರಮ: ಮಾಜಿ ಸಚಿವ ಪ್ರಫುಲ್ ಪಟೇಲ್ 180 ಕೋಟಿ ಆಸ್ತಿ ವಾಪಸ್ ಗೆ ಆದೇಶ

ಜಾರಿ ನಿರ್ದೇಶನಾಲಯದ ತನಿಖೆಯೇ ಅಕ್ರಮವಾಗಿದ್ದು, 180 ಕೋಟಿ ಮೌಲ್ಯದ ಆಸ್ತಿಯನ್ನು ಮಾಜಿ ಸಚಿವ ಪ್ರಫುಲ್ ಪಟೇಲ್ ಅವರಿಗೆ ವಾಪಸ್ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ಮುಂಬೈನಲ್ಲಿರುವ ಕೀಸಿ ಹೌಸ್ ನ ಬೃಹತ್ ಅಪಾರ್ಟ್ ಮೆಂಟ್ ನ 12 ಮತ್ತು 15ನೇ ಅಂತಸ್ತಿನಲ್ಲಿದ್ದ…