Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ತಾಜಾ ಸುದ್ದಿ

ಮಾಧ್ಯಮ ಲೋಕದ ದಿಗ್ಗಜ ರಾಮೋಜಿರಾವ್ ಇನ್ನಿಲ್ಲ

ಈನಾಡು, ಈಟಿವಿ, ರಾಮೋಜಿ ಫಿಲ್ಮಿಸಿಟಿ ಒಡೆಯ, ಮಾಧ್ಯಮ ಲೋಕದ ದಿಗ್ಗಜ ಚೆರುಕುರಿ ರಾಮೋಜಿರಾವ್ ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮೋಜಿರಾವ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶನಿವಾರ ಬೆಳಿಗ್ಗೆ 4.50ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ…

ತಾಜಾ ಸುದ್ದಿ

5 ದಿನದಲ್ಲಿ ಚಂದ್ರಬಾಬು ನಾಯ್ಡು ಪತ್ನಿ ಆಸ್ತಿ 535 ಕೋಟಿ, ಪುತ್ರನ ಆಸ್ತಿ 237 ಕೋಟಿಗೆ ಜಿಗಿತ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪತ್ನಿ ಆಸ್ತಿ 535 ಕೋಟಿ ರೂ.ಗೆ ಹಾಗೂ ಪುತ್ರನ ಆಸ್ತಿ 237 ಕೋಟಿ ರೂ.ಗೆ ಕೇವಲ 5 ದಿನದಲ್ಲಿ ಏರಿಕೆಯಾಗಿದೆ. ಲೋಕಸಭೆ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ…

ತಾಜಾ ಸುದ್ದಿ

ಸಂಸದರ ಮಾಸಿಕ ವೇತನ ಎಷ್ಟು? ಏನೆಲ್ಲಾ ಸೌಲಭ್ಯಗಳು ಸಿಗುತ್ತವೆ ಗೊತ್ತಾ?

ಲೋಕಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದ್ದರೂ ಎನ್ ಡಿಎ ಮೈತ್ರಿಕೂಟದ ಸಹಾಯದಿಂದ ಮೂರನೇ ಬಾರಿ ಸರ್ಕಾರ ರಚಿಸಿದೆ. ಸಂಸದರಾಗಿ ಆಯ್ಕೆಯಾದವರಿಗೆ ಸಿಗುವ ವೇತನ ಎಷ್ಟು? ಅವರಿಗೆ ಏನೆಲ್ಲಾ ಸೌಲಭ‍್ಯಗಳು ಸಿಗುತ್ತವೆ ಎಂಬ ವಿವರ ಇಲ್ಲಿದೆ. ಮಾಸಿಕ ವೇತನ ಸಂಸದರ…

ತಾಜಾ ಸುದ್ದಿ

ಮಹಾರಾಷ್ಟ್ರ ಬಂಡಾಯ ಅಭ್ಯರ್ಥಿ ವಾಪಸ್: 100ಕ್ಕೇರಿದ ಕಾಂಗ್ರೆಸ್ ಸಂಸದರ ಸಂಖ್ಯೆ!

ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ಕಾಂಗ್ರೆಸ್ 100ರ ಹೊಸ್ತಿಲಲ್ಲಿ ನಿಂತಿತ್ತು. ಆದರೆ ಇದೀಗ ಮಹಾರಾಷ್ಟ್ರದ ಬಂಡಾಯ ಸಂಸದ ಪಕ್ಷಕ್ಕೆ ಮರಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಮೂರಂಕಿ ತಲುಪಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಶಾಲ್ ಪಟೇಲ್…

ತಾಜಾ ಸುದ್ದಿ

ಬಿಜೆಪಿ ಸಂಸದೆ ಕಂಗನಾಗೆ ಕಪಾಳಮೋಕ್ಷ ಮಾಡಿದ ಮಹಿಳಾ ಯೋಧೆ ಅರೆಸ್ಟ್!

ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಾಣವತ್ ಗೆ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಮಹಿಳಾ ಪೇದೆಯನ್ನು ಹುದ್ದೆಯಿಂದ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಕಾನ್ ಸ್ಟೇಬಲ್ ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ…

parliment
ತಾಜಾ ಸುದ್ದಿ

ನಕಲಿ ಆಧಾರ್ ಕಾರ್ಡ್ ಬಳಸಿ ಸಂಸತ್ ಭವನ ಪ್ರವೇಶಿಸಲು ಯತ್ನಿಸಿದ ಮೂವರ ಬಂಧನ!

ತಿರುಚಿದ ಆಧಾರ್ ಕಾರ್ಡ್ ಬಳಸಿ ದೆಹಲಿಯ ನೂತನ ಸಂಸತ್ ಭವನ ಪ್ರವೇಶಿಸಲು ಯತ್ನಿಸಿದ ಮೂವರನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಭಾರೀ ಭದ್ರತೆ ಹೊಂದಿರುವ ಸಂಸತ್ ಭವನದೊಳಗೆ ಪ್ರವೇಶಿಸಲು ಯತ್ನಿಸಿದ ಉತ್ತರ ಪ್ರದೇಶ ಮೂಲದ ಕಾರ್ಮಿಕರಾದ ಕಾಸಿಂ, ಮೊನಿಸ್ ಮತ್ತು ಸೊಯೆಬ್ ಅವರನ್ನು…

ತಾಜಾ ಸುದ್ದಿ

ಸಂಸತ್ ಭವನದ ಮಹಾತ್ಮಾ ಗಾಂಧಿ, ಅಂಬೇಡ್ಕರ್, ಶಿವಾಜಿ ಪತ್ರಿಮೆ ಸ್ಥಳಾಂತರ ವಿವಾದ!

ಸಂಸತ್ ಭವನದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಛತ್ರಪತಿ ಶಿವಾಜಿ ಅವರ ಪ್ರತಿಮೆಗಳ ಸ್ಥಳಾಂತರ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಹಳೇಯ ಸಂಸತ್ ಭವನದ ಬಳಿ ಇದ್ದ ಗಾಂಧೀಜಿ,…

ಕ್ರೀಡೆ

ಟಿ-20 ವಿಶ್ವಕಪ್: ಕ್ರಿಕೆಟ್ ಶಿಶು ಅಮೆರಿಕ ವಿರುದ್ಧ ಪಾಕಿಸ್ತಾನಕ್ಕೆ `ಸೂಪರ್’ ಸೋಲು!

ಬಲಿಷ್ಠ ಪಾಕಿಸ್ತಾನ ತಂಡ ಟಿ-20 ವಿಶ್ವಕಪ್ ಪಂದ್ಯದಲ್ಲಿ ಕ್ರಿಕೆಟ್ ಶಿಶು ಅಮೆರಿಕ ವಿರುದ್ಧ ಸೂಪರ್ ಓವರ್ ನಲ್ಲಿ ಸೋಲುಂಡು ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಡಲ್ಲಾಸ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 20 ಓವರ್ ಗಳಲ್ಲಿ…

pm-modi
ತಾಜಾ ಸುದ್ದಿ

69 ಲಕ್ಷ ಹೆಚ್ಚು ಮತ ಬಿದ್ದರೂ ಬಿಜೆಪಿ 63 ಸ್ಥಾನ ಕಳೆದುಕೊಂಡಿದ್ದು ಹೇಗೆ?

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೆ ಹೆಚ್ಚು 69 ಲಕ್ಷ ಮತಗಳನ್ನು ಪಡೆದಿದ್ದರೂ 63 ಸ್ಥಾನ ಕಳೆದುಕೊಂಡು ಬಹುಮತ ಪಡೆಯಲು ವಿಫಲವಾಗಿರುವುದು ಹೇಗೆ ಅಂತಿರಾ ಇಲ್ಲಿದೆ ನೋಡಿ ಲೆಕ್ಕಾಚಾರ! ಹೌದು, ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ಬಿಡುಗಡೆ ಮಾಡಿದ ಅಂಕಿ ಅಂಶದ…

ತಾಜಾ ಸುದ್ದಿ

ಮೋದಿ ಪ್ರಮಾಣವಚನ ಸಮಾರಂಭಕ್ಕೆ 4 ದೇಶಗಳ ಪ್ರಧಾನಿ ಭಾಗಿ!

ಸತತ 3ನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೆರೆಹೊರೆಯ ದೇಶಗಳ ಪ್ರಧಾನಿಗಳು ಪಾಲ್ಗೊಳ್ಳಲಿದ್ದಾರೆ. ಪ್ರಧಾನಿಯಾಗಿ ಶನಿವಾರ ಸಂಜೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ,…