Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ತಾಜಾ ಸುದ್ದಿ

ಸರಿಯಾದ ಸಮಯದಲ್ಲಿ ಸರಿಯಾದ ಹೆಜ್ಜೆ: ಮಲ್ಲಿಕಾರ್ಜುನ ಖರ್ಗೆ ಭರವಸೆ

ಪ್ರತಿಪಕ್ಷವಾಗಿ ಕೂರಲು ನಿರ್ಧರಿಸಿದ್ದೇವೆ. ಆದರೆ ಸರಿಯಾದ ಸಮಯದಲ್ಲಿ ಸರಿಯಾದ ಹೆಜ್ಜೆ ಇಡುತ್ತೇವೆ. ಈ ಮೂಲಕ ಜನರಿಗೆ ಬಿಜೆಪಿ ಆಡಳಿತದ ಪರಿಣಾಮಗಳನ್ನು ತಿಳಿಸಿಕೊಡಲಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ. ಬುಧವಾರ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ…

Sunita Williams
ತಾಜಾ ಸುದ್ದಿ

ಬಾಹ್ಯಕಾಶ ನೌಕೆ ಯಶಸ್ವಿ ಉಡಾವಣೆ ಮೂಲಕ ಇತಿಹಾಸ ಬರೆದ ಸುನೀತಾ ವಿಲಿಯಮ್ಸ್!

ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹೊತ್ತ ಬಾಹ್ಯಕಾಶ ನೌಕೆ ಯಶಸ್ವಿಯಾಗಿ ಉಡಾವಣೆಗೊಂಡಿದೆ.  ಈ ಮೂಲಕ ಮಹಿಳೆ ನೇತೃತ್ವದಲ್ಲಿ ಬಾಹ್ಯಕಾಶ ನೌಕೆ ಪರೀಕ್ಷೆ ಯಶಸ್ವಿಯಾದ ದಾಖಲೆಗೆ ಸುನೀತಾ ವಿಲಿಯಮ್ಸ್ ಪಾತ್ರರಾಗಿದ್ದಾರೆ. ಅಮೆರಿಕದ ಫ್ಲೋರಿಡಾದಿಂದ ಸ್ಥಳೀಯ ಕಾಲಮಾನ ಪ್ರಕಾರ ಬುಧವಾರ ರಾತ್ರಿ 8.22ರ…

rohit sharma
ಕ್ರೀಡೆ

ಟಿ-20 ವಿಶ್ವಕಪ್ ನಲ್ಲಿ ಭಾರತ ಶುಭಾರಂಭ, ಐರ್ಲೆಂಡ್ ಗೆ 8 ವಿಕೆಟ್ ಸೋಲು!

ನಾಯಕ ರೋಹಿತ್ ಶರ್ಮ ಅರ್ಧಶತಕ ಹಾಗೂ ಬೌಲರ್ ಗಳ ಸಹಾಯದಿಂದ ಭಾರತ ತಂಡ 8 ವಿಕೆಟ್ ಗಳಿಂದ ಐರ್ಲೆಂಡ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ನ್ಯೂಯಾರ್ಕ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ…

ತಾಜಾ ಸುದ್ದಿ

ಕರ್ನಾಟಕದ 22 ಪರ್ವತಾರೋಹಿಗಳ ತಂಡ ನಾಪತ್ತೆ: 5 ಚಾರಣಿಗರ ಶವಪತ್ತೆ!

ಉತ್ತರಾಖಂಡದಲ್ಲಿ ಟ್ರಕ್ಕಿಂಗ್ ಹೋಗಿದ್ದ ಕರ್ನಾಟಕದ 22 ಪರ್ವತಾರೋಹಿಗಳ ತಂಡ ನಾಪತ್ತೆಯಾಗಿದ್ದು, 5 ಮಂದಿ ಶವಪತ್ತೆಯಾಗಿದೆ. ಉತ್ತರಾಖಂಡ್ ನ ಸಹಸ್ರತಾಲ್ ಪರ್ವತಕ್ಕೆ ಚಾರಣ ಹೊರಟ್ಟಿದ್ದ ಕರ್ನಾಟಕದ ತಂಡದ 22 ಮಂದಿ ಸದಸ್ಯರು ಹವಾಮಾನ ವೈಪರಿತ್ಯದಿಂದ ನಾಪತ್ತೆಯಾಗಿದ್ದರು. ಚಾರಣಿಗರು ನಾಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ರಾಷ್ಟ್ರೀಯ…

pm-modi
ತಾಜಾ ಸುದ್ದಿ

3ನೇ ಬಾರಿ ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ: ಇಂಡಿಯಾ ನಡೆ ನಿಗೂಢ!

ಬಿಜೆಪಿ ಪಕ್ಷಕ್ಕೆ ಪೂರ್ಣ ಬಹುಮತ ಲಭಿಸದೇ ಇದ್ದರೂ ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಲಭಿಸಿರುವ ಹಿನ್ನೆಲೆಯಲ್ಲಿ 3ನೇ ಬಾರಿ ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿದೆ. ಪ್ರಧಾನಿ ಮೋದಿ ಹೆಸರಿನಲ್ಲಿ ಚುನಾವಣೆ ಎದುರಿಸಿದ ಬಿಜೆಪಿ ನಿರೀಕ್ಷಿತ ಫಲಿತಾಂಶ ಪಡೆಯಲಿಲ್ಲ. ಅಲ್ಲದೇ ಮೋದಿ…

ತಾಜಾ ಸುದ್ದಿ

ಲೋಕಸಭಾ ಚುನಾವಣೆ ಫಲಿತಾಂಶ: ಸೋತ ಬಿಜೆಪಿಯ 16 ಕೇಂದ್ರ ಸಚಿವರು!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇದೇ ಮೊದಲ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ ಮಾಡಿದ್ದು, ಪೂರ್ಣ ಬಹುಮತ ಪಡೆಯಲು ವಿಫಲವಾಗಿದೆ. ಅದರಲ್ಲೂ ಸಚಿವ ಸ್ಥಾನ ಅಲಂಕರಿಸಿದ್ದ ಡಜನ್ ಮುಖಂಡರ ಸೋಲು ಬಿಜೆಪಿಗೆ ಮರ್ಮಾಘಾತವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ…

ತಾಜಾ ಸುದ್ದಿ

ಉತ್ತರ ಪ್ರದೇಶದಲ್ಲಿ ಸೊನ್ನೆ ಸುತ್ತಿದ ಮಾಯಾವತಿ ನೇತೃತ್ವದ ಬಿಎಸ್ ಪಿ!

ಮಾಜಿ ಮುಖ್ಯಮಂತ್ರಿ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ತಮ್ಮ ತವರು ರಾಜ್ಯವಾದ ಉತ್ತರ ಪ್ರದೇಶದಲ್ಲಿ ಒಂದೂ ಸ್ಥಾನದಲ್ಲೂ ಗೆಲ್ಲದೇ ಶೂನ್ಯ ಸಾಧನೆ ಮಾಡಿದೆ. 2024ರ ಲೊಕಸಭಾ ಚುನಾವಣೆಯ ಮತಎಣಿಕೆ ಬಹುತೇಕ ಕೊನೆಯ ಹಂತಕ್ಕೆ ತಲುಪಿದ್ದು, ಯಾವುದೇ ಮೈತ್ರಿಕೂಟದಲ್ಲಿ ಗುರುತಿಸಿಕೊಳ್ಳದೇ ಏಕಾಂಗಿಯಾಗಿ…

pm-modi
ತಾಜಾ ಸುದ್ದಿ

ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ 1.52 ಲಕ್ಷ ಮತಗಳಿಂದ ಗೆಲುವು!

ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಕಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 1.52 ಲಕ್ಷ ಮತಗಳಿಂದ ಗೆಲುವು ಸಾಧಿಸುವ ಮೂಲಕ ವಾರಣಾಸಿಯಿಂದ ಮೂರನೇ ಬಾರಿ  ಗೆಲುವು ಸಾಧಿಸಿದ್ದಾರೆ. 2014ರಲ್ಲಿ ಸುಮಾರು 70 ಸಾವಿರ ಮತಗಳಿಂದ ಗೆಲುವು ಕಂಡಿದ್ದ…

ತಾಜಾ ಸುದ್ದಿ

ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಹಿನ್ನಡೆ, ರಾಯ್ ಬರೇಲಿಯಲ್ಲಿ ರಾಹುಲ್ ಮುನ್ನಡೆ

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದ್ದು, ಸಮಾಜವಾದಿ-ಕಾಂಗ್ರೆಸ್ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದ್ದು, ಭಾರೀ ಗೆಲುವಿನತ್ತ ಮುನ್ನಡೆ ಸಾಧಿಸಿದೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ ಎನ್ ಡಿಎ ಮೈತ್ರಿಕೂಟ 37 ಹಾಗೂ ಸಮಾಜವಾದಿ ಪಕ್ಷ 42 ಮತ್ತು ಇತರರು 1…

chandrababu naidu
ತಾಜಾ ಸುದ್ದಿ

ಆಂಧ್ರದಲ್ಲಿ ತೆಲಗುದೇಶಂ ಭಾರೀ ಮುನ್ನಡೆ, ಜೂ.9 ಅಮರಾವತಿಯಲ್ಲಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ ಆರ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ತೆಲುಗು ದೇಶಂ ಅಧಿಕಾರದತ್ತ ದಾಪುಗಾಲಿರಿಸಿದೆ. ತೆಲುಗು ದೇಶಂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 175 ವಿಧಾನಸಭಾ ಕ್ಷೇತ್ರದಲ್ಲಿ 127 ಸ್ಥಾನಗಳಲ್ಲಿ ಮುನ್ನಡೆ…