ಸಿಕ್ಸರ್ ಬಾರಿಸಿದ ಬೆನ್ನಲ್ಲೇ ಮೈದಾನದಲ್ಲೇ ಮೃತಪಟ್ಟ ಯುವಕ!
ಸಿಕ್ಸರ್ ಬಾರಿಸುತ್ತಿದ್ದಂತೆ ಮೈದಾನದಲ್ಲೇ ವ್ಯಕ್ತಿಯೊಬ್ಬ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೀರಾ ರಸ್ತೆ ಸಮೀಪದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಎದುರಾಳಿ ಬೌಲರ್ ಗೆ ಮುಂದೆ ಬಂದು ಸಿಕ್ಸರ್ ಬಾರಿಸುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದಿದ್ದಾನೆ. ಕೆಲವೇ ಕ್ಷಣಗಳಲ್ಲಿ…
