ಏಷ್ಯಾದ ನಂ.1 ಶ್ರೀಮಂತ ಪಟ್ಟಕ್ಕೆ ಮರಳಿದ ಗೌತಮ್ ಅದಾನಿ!
ಶತಕೋಟ್ಯಾಧಿಪತಿ ಗೌತಮ್ ಅದಾನಿ ಏಷ್ಯಾದ ಅತ್ಯಂತ ಶ್ರೀಮಂತ ಎಂಬ ಪಟ್ಟವನ್ನು ಮರಳಿ ಅಲಂಕರಿಸಿದ್ದಾರೆ. ತಮ್ಮದೇ ದೇಶದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕುವ ಮೂಲಕ ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಏಷ್ಯಾದ ನಂ.1 ಶ್ರೀಮಂತ ಪಟ್ಟ ಅಲಂಕರಿಸಿದ್ದಾರೆ.…
