ಬೆಂಗಳೂರಿಗೆ ಕಾಲಿಟ್ಟ ಕಾಡಾನೆಗೆ ವ್ಯಕ್ತಿ ಬಲಿ!
ಬೆಂಗಳೂರು:ಕೆಂಗೇರಿ ಸಮೀಪದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಹಿಂಭಾಗದಲ್ಲಿ ಸೋಮವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ. ಅಂಚೆಪಾಳ್ಯ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ (60) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸೂರು ರಸ್ತೆಯ ಅಂಚೆಪಾಳ್ಯ ಗ್ರಾಮದ ನಾಗರಾಜ್ ಅವರು…
