Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

mukhesh ambani
ದೇಶ

ಎಐ ತಂತ್ರಜ್ಞಾನದ ಮೇಲೆ 10 ಲಕ್ಷ ಕೋಟಿ ರೂ. ಹೂಡಿಕೆ: ಮುಖೇಶ್ ಅಂಬಾನಿ ಘೋಷಣೆ

ನವದೆಹಲಿ: ಎಐ ತಂತ್ರಜ್ಞಾನದ ಮೇಲೆ ಮುಂದಿನ 7 ವರ್ಷಗಳಲ್ಲಿ 10 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಗ್ರೂಪ್ ಮುಖ್ಯಸ್ಥ ಮುಖೇಶ್ ಅಂಬಾನಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ 2026 ಸಮ್ಮೇಳನದಲ್ಲಿ ಭಾಗವಹಿಸಿದ ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ…

yadiyurappa
ರಾಜಕೀಯ

ಕಾಂಗ್ರೆಸ್ ಶಾಸಕರೇ ಸರಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ: ವಿಜಯೇಂದ್ರ

ಬೆಂಗಳೂರು: ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಇದ್ದು, ಆಡಳಿತ ಪಕ್ಷದ ಶಾಸಕರೇ ಸರಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.…

prasannanada swamiji
ರಾಜ್ಯ

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ರಾಯಚೂರು ಜಿಲ್ಲಾ ಪ್ರವಾಸದ ವೇಳೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಮಧ್ಯರಾತ್ರಿವರೆಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿಯನ್ನು ಬಳಿಕ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.…

ಕ್ರೀಡೆ

ರಣಜಿ ಟ್ರೋಫಿ ಫೈನಲ್ ನಲ್ಲಿ ಕರ್ನಾಟಕ- ಜಮ್ಮು ಕಾಶ್ಮೀರ ಮುಖಾಮುಖಿ

ಲಕ್ನೋ: ಸುಲಭ ಗೆಲುವಿನ ಅವಕಾಶವಿದ್ದರೂ ಮುನ್ನಡೆ ಆಧಾರದ ಮೇಲೆ ರಣಜಿ ಟ್ರೋಫಿ ಫೈನಲ್ ಪ್ರವೇಶಿಸಿದ ಕರ್ನಾಟಕ ತಂಡ ಕೊನೆಯ ದಿನ ಬ್ಯಾಟಿಂಗ್ ಅಭ್ಯಾಸಕ್ಕೆ ಬಳಸಿಕೊಂಡಿತು. ಲಕ್ನೋದಲ್ಲಿ ನಡೆದ ಪಂದ್ಯದಲ್ಲಿ ಮೊದಲ ಇನಿಂಗ್ಸ್ ನಲ್ಲಿ 736 ರನ್ ಗಳ ಬೃಹತ್ ಮೊತ್ತ ಪೇರಿಸಿದ್ದ…

tiger safari
ರಾಜ್ಯ

ಬಂಡೀಪುರ, ನಾಗರಹೊಳೆ ಸಫಾರಿ ಹಂತ ಹಂತವಾಗಿ ಪುನರಾರಂಭ: ಸಚಿವ ಈಶ್ವರ ಖಂಡ್ರೆ ಘೋಷಣೆ

ಬೆಂಗಳೂರು: ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿಯ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಿರುವುದಾಗಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ…

coorg resort
ವಾಣಿಜ್ಯ

ಸುಂದರ ಪರಿಸರದ ನಡುವೆ ತಾಜ್ ಮಡಿಕೇರಿ ರೆಸಾರ್ಟ್, ಸ್ಪಾ

ಬೆಂಗಳೂರು, 18 ಫೆಬ್ರವರಿ, 2026: ಪಾಠ್ಯ, IHCL ನ ESG+ ಚೌಕಟ್ಟು, ಪರಿಸರದ ಜವಾಬ್ದಾರಿ, ಸಮುದಾಯ ಅಭಿವೃದ್ಧಿ ಮತ್ತು ಜವಾಬ್ದಾರಿಯುತ ಕಾರ್ಯಾಚರಣೆಗಳಂತಹ ದೀರ್ಘಕಾಲೀನ ಆದ್ಯತೆಗಳ ನಿಯಮಗಳನ್ನು ಅಳವಡಿಸಿಕೊಂಡ ಸಮಗ್ರ ವಿಧಾನವನ್ನು ಜಾರಿಗೆ ತರುವ ದೃಷ್ಟಿಕೋನವನ್ನು ತಾಜ್ ಮಡಿಕೇರಿ ರೆಸಾರ್ಟ್ ಮತ್ತು ಸ್ಪಾ,…

argiculutre
ರಾಜ್ಯ

ರೈತರನ್ನು ಮದುವೆ ಆಗುವ ಯುವತಿಯಗೆ 10 ಲಕ್ಷ ರೂ.: ರೈತ ಸಂಘಟನೆಗಳ ಮನವಿ

ಬೆಂಗಳೂರು: ರೈತ ಯುವಕರನ್ನು ವಿವಾಹವಾಗುವ ಹೆಣ್ಣುಮಕ್ಕಳಿಗೆ ಕನಿಷ್ಠ 10 ಲಕ್ಷ ರೂ ಠೇವಣಿ ಇಡುವುದು ಸೇರಿದಂತೆ ಹಲವು ಬೇಡಿಕೆಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದೆ. ಬಜೆಟ್ ಪೂರ್ವ ಸಿದ್ಧತೆ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ…

madhu bangarappa
ರಾಜ್ಯ

ಫೆ.28ರಿಂದ ಪಿಯು, ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಏಪ್ರಿಲ್ ನಲ್ಲಿ ಫಲಿತಾಂಶ

ಬೆಂಗಳೂರು: ಫೆಬ್ರವರಿ 28 ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ…

somanna
ರಾಜ್ಯ

ಯಶವಂತಪುರದಲ್ಲಿ ದೇಶದಲ್ಲೇ ಅತೀ ದೊಡ್ಡ ಮೆಗಾ ಕೋಚಿಂಗ್‌ ಟರ್ಮಿನಲ್‌ ಸ್ಥಾಪನೆ: ಸಚಿವ ವಿ. ಸೋಮಣ್ಣ

ಯಶವಂತಪುರ ರೈಲು ನಿಲ್ದಾಣದಲ್ಲಿ 485 ಕೋಟಿ ರೂ. ವೆಚ್ಚದಲ್ಲಿ ದೇಶದಲ್ಲೇ ಅತೀ ದೊಡ್ಡ ಮೆಗಾ ಕೋಚಿಂಗ್ ಟರ್ಮಿನಲ್‌ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ 4 ಪಥದ ರಸ್ತೆಗೆ ಹಾಗೂ…

bengaluru crime
ಅಪರಾಧ

ಮೊಮ್ಮಕ್ಕಳ ಹೆಸರಿಗೆ ಆಸ್ತಿ ಬರೆದಿದ್ದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ!

ಆಸ್ತಿಗಾಗಿ ವೃದ್ಧ ತಂದೆಯನ್ನು ಮಗನೇ ಹೊಡೆದು ಚಾಕುವಿನಿಂದ ಇರಿದು ಕೊಂದ ಘಟನೆ ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಮುನಿಕೃಷ್ಣ (70) ಅವರನ್ನು ಪುತ್ರ ಮೋಹನ್ ಕುಮಾರ್ ಕೊಲೆಗೈದು ಪರಾರಿಯಾಗಿದ್ದಾನೆ. ಆಸ್ತಿ ವಿಚಾರಕ್ಕಾಗಿ ಈ ಹಿಂದೆ ಹಲವು ಬಾರಿ…