Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ತಾಜಾ ಸುದ್ದಿ

ಮೊಬೈಲ್ ಕಸಿದುಕೊಂಡಿದ್ದಕ್ಕೆ ತಂಗಿ, ತಂದೆ-ತಾಯಿಯನ್ನು ಕೊಲೆಗೈದ 16 ವರ್ಷದ ಬಾಲಕ!

ಮೊಬೈಲ್ ಕಸಿದುಕೊಂಡಿದ್ದಕ್ಕೆ ತಂದೆ-ತಾಯಿ ಹಾಗೂ ತಂಗಿಯನ್ನು 16 ವರ್ಷದ ಬಾಲಕ ಕೊಲೆಗೈದ ಭೀಕರ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ. ಬ್ರೆಜಿಲ್ ರಾಜಧಾನಿ ಸಾವೊಪಾಲೊದಲ್ಲಿ ಶುಕ್ರವಾರ ಈ ಆಘಾತಕಾರಿ ಘಟನೆ ನಡೆದಿದ್ದು, ಕೊಲೆಗೈದ ನಂತರ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ ಬಾಲಕ,…

Electricity Bill
ತಾಜಾ ಸುದ್ದಿ

ನಿಗದಿಗಿಂತ ಹೆಚ್ಚು ವಿದ್ಯುತ್ ಬಳಕೆ: ಬೆಂಗಳೂರಿನ 11 ಲಕ್ಷ ಗ್ರಾಹಕರಿಗೆ ದಂಡ!

ನಿಗದಿಗಿಂತ ಹೆಚ್ಚು ವಿದ್ಯುತ್ ಬಳಸಿದ್ದಕ್ಕಾಗಿ ಬೆಂಗಳೂರಿನ ಸುಮಾರು 11 ಲಕ್ಷ ಗ್ರಾಹಕರು ಬೆಸ್ಕಾಂಗೆ ದಂಡ ಪಾವತಿಸಿದ್ದಾರೆ. 2024ರ ಜನವರಿ ಮತ್ತು ಫೆಬ್ರವರಿಯಲ್ಲಿ ಸುಮಾರು 11 ಲಕ್ಷ ಗ್ರಾಹಕರು ವಿದ್ಯುತ್ ಬಳಕೆಗೆ ಪಡೆದ ಅನುಮತಿಗಿಂತ ಹೆಚ್ಚು ವಿದ್ಯುತ್ ಬಳಸಿದ್ದಕ್ಕಾಗಿ ದಂಡ ಪಾವತಿಸಿದ್ದಾರೆ. ಬರಗಾಲ…

virat kohli
ಕ್ರೀಡೆ

ಐಪಿಎಲ್ ಎಲಿಮಿನೇಟರ್: ರಾಜಸ್ಥಾನ್ ಗೆ 173 ರನ್ ಗುರಿ ನೀಡಿದ ಆರ್ ಸಿಬಿ

ನಿಯಮಿತವಾಗಿ ವಿಕೆಟ್ ಕಳೆದುಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆ ಗೆಲ್ಲಲು 173 ರನ್ ಸ್ಪರ್ಧಾತ್ಮಕ ಗುರಿ ನೀಡಿದೆ. ಅಹಮದಾಬಾದ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್…

ಜಿಲ್ಲಾ ಸುದ್ದಿ

ಸವದತ್ತಿಯಲ್ಲಿ ಪ್ರಸಾದ ಸೇವಿಸಿ 43 ಮಂದಿ ಅಸ್ವಸ್ಥ: ಐವರ ಸ್ಥಿತಿ ಗಂಭೀರ

ಜಾತ್ರೆಯ ವೇಳೆ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾಡಿದ್ದ ಮಾವಿನ ಹಣ್ಣಿನ ಶಿಖರಣಿ…

sucide
ಅಪರಾಧ

ಗಂಡನ ಮೇಲಿನ ಸಿಟ್ಟಿಗೆ ಮಗಳನ್ನು ಕೊಂದು 4 ಕಿ.ಮೀ. ಶವದ ಜೊತೆ ತಿರುಗಾಡಿದ ಪತ್ನಿ!

ಗಂಡನ ಜೊತೆ ಜಗಳ ಮಾಡಿಕೊಂಡ ಸಿಟ್ಟಿನಲ್ಲಿ 3 ವರ್ಷದ ಮಗಳನ್ನು ಹತ್ಯೆಗೈದ ಪತ್ನಿ ಸುಮಾರು 4 ಕಿ.ಮೀ.ವರೆಗೆ ನಗರದ ಬೀದಿಗಳಲ್ಲಿ ಶವ ಹೊತ್ತು ಸುತ್ತಾಡಿ ಪೊಲೀಸರಿಗೆ ಶರಣಾದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಟ್ವಿಂಕಲ್ ರಾಹುತ್ (23) ಈ ಕೃತ್ಯ ಎಸಗಿದ್ದು,…

ಆರೋಗ್ಯ

ಪ್ರೊಟೀನ್ ಸಪ್ಲಿಮೆಂಟ್ ಗೆ ಪರ್ಯಾಯವಾದ ನೈಸರ್ಗಿಕ ಪ್ರೊಟೀನ್ ಸಮೃದ್ಧ ಆಹಾರಗಳು

ಪ್ರೊಟೀನ್ ಸ್ನಾಯುಗಳು, ಜೀವಕೋಶಗಳು ಮತ್ತು ಹಾರ್ಮೋನುಗಳ ನಿರ್ಮಾಣಕ್ಕೆ ನೆರವಾಗುವ ಮೂಲಕ ಒಟ್ಟಾರೆ ಸ್ವಾಸ್ಥ್ಯಕ್ಕೆ ಅತ್ಯಗತ್ಯವಾಗಿದ್ದು ಚಯಾಪಚಯ ನಿಯಂತ್ರಣಕ್ಕೆ ನೆರವು, ರೋಗ ಪ್ರತಿರೋಧ ಕಾರ್ಯಕ್ಕೆ ಬೆಂಬಲ ಮತ್ತು ಸತತ ಶಕ್ತಿ ನೀಡುತ್ತದೆ. ಹಲವು ಮಂದಿ ಅನುಕೂಲಕ್ಕೆ ಪ್ರೊಟೀನ್ ಸಪ್ಲಿಮೆಂಟ್ ಗಳ ಮೇಲೆ ಆಧಾರಪಟ್ಟಿದ್ದರೆ…

ತಾಜಾ ಸುದ್ದಿ

ಚಿಕಿತ್ಸೆಗೆ ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ನಾಪತ್ತೆ!

ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತಾಗೆ ಬಂದಿದ್ದ ಬಾಂಗ್ಲಾದೇಶ ಸಂಸದ ಅಜ್ವರುಲ್ ಅಜಿಮ್ ಅನರ್ ನಾಪತ್ತೆಯಾಗಿದ್ದಾರೆ. ಕೋಲ್ಕತಾ ಪೊಲೀಸರು ಕೋಲ್ಕತಾಗೆ ಬಂದಿಳಿದ ಬೆನ್ನಲ್ಲೇ ನಾಪತ್ತೆಯಾಗಿರುವ ಬಾಂಗ್ಲಾದೇಶ ಸಂಸದನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಪಕ್ಷದ ಸಂಸದ ಅಜ್ವರುಲ್ ಅಜಿಮ್ ಅನರ್…

ತಾಜಾ ಸುದ್ದಿ

ಭಾರೀ ಮಳೆ-ಗಾಳಿಗೆ ದೋಣಿ ಮಗುಚಿ 6 ಮಂದಿ ದುರ್ಮರಣ

ಭಾರೀ ಗಾಳಿಗೆ ದೋಣಿ ಮಗುಚಿ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯ ಉಜ್ಜಿನಿ ಜಲಾಶಯದ ಹಿನ್ನೀರಿನಲ್ಲಿ ಸಂಭವಿಸಿದೆ. ಮಂಗಳವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಭಾರೀ ಮಳೆ ಹಾಗೂ ಗಾಳಿಯಿಂದ 7 ಜನರು ಪ್ರಯಾಣಿಸುತ್ತಿದ್ದ ದೋಣಿ…

ಜ್ಯೋತಿಷ್ಯ

ದಿನ ಭವಿಷ್ಯ: 22-4-2024: ಈ ರಾಶಿಯವರು ಪ್ರೇಮ ನಿವೇದನೆ ಮಾಡಿದರೆ ಸಮಸ್ಯೆ ಆಗಲಾರದು!

ಮೇಷ ಅಶಕ್ತ ದೇಹ ಮನಸ್ಸನ್ನು ದುರ್ಬಲಗೊಳಿಸುವುದರಿಂದ ನಿಮ್ಮ ಶಕ್ತಿಯನ್ನು ಮರಳಿ ಪಡೆಯಲು ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳಿ. ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ…

mango
ಆರೋಗ್ಯ

ಮಾವಿನ ಹಣ್ಣು ಕೃತಕವಾಗಿ ಮಾಗಿಸಿದರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಆಹಾರ ಪ್ರಾಧಿಕಾರ ಎಚ್ಚರಿಕೆ

ಹಣ್ಣುಗಳು ಶೀಘ್ರ ಹಣ್ಣಾಗಲು ಕ್ಯಾಲ್ಶಿಯಂ ಕಾರ್ಬೈಡ್ ಮತ್ತು ಕಾರ್ಬೈಡ್ ಗ್ಯಾಸ್ ನಂತಹ ರಾಸಾಯನಿಕ ಬಳಸದಂತೆ ಆಹಾರ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಹಣ್ಣುಗಳು ಶೀಘ್ರ ಮಾಗುವಂತೆ ಮಾಡಲು ಉದ್ದಿಮೆದಾರರು, ವ್ಯಾಪಾರಿಗಳು ಹಾಗೂ ಮಧ್ಯವರ್ತಿಗಳು ರಾಸಾಯನಿಕ ಬಳಸದಂತೆ ಆಹಾರ ಪ್ರಾಧಿಕಾರ ಎಚ್ಚರಿಸಿದೆ. ಆಹಾರ ಸುರಕ್ಷತೆ…