Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

g.parameshwar
ತಾಜಾ ಸುದ್ದಿ

ಅಂಜಲಿ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಜಿ.ಪರಮೇಶ್ವರ್ ಘೋಷಣೆ

ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯ ವೀರಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಸೋಮವಾರ…

vote
ತಾಜಾ ಸುದ್ದಿ

5ನೇ ಹಂತದ ಚುನಾವಣೆ: ಶೇ.57ರಷ್ಟು ಮತದಾನ

ಎರಡು ಕೇಂದ್ರಾಡಳಿತ ಪ್ರದೇಶ ಹಾಗೂ 5 ರಾಜ್ಯಗಳು ಸೇರಿದಂತೆ 49 ಲೋಕಸಭಾ ಸ್ಥಾನಗಳಿಗೆ ಸೋಮವಾರ ನಡೆದ 5ನೇ ಹಂತದ ಚುನಾವಣೆಯಲ್ಲಿ ಸಂಜೆ 5 ಗಂಟೆವರೆಗೆ ಶೇ.56.68ರಷ್ಟು ಮತದಾನವಾಗಿದೆ. ಬಂಗಾಳದ ಬಾರಕ್ ಪೂರ್, ಬಂಗೂನ್, ಆರಂಭಹ್ ಮತ್ತು ಹೌರಾ ಲೋಕಸಭಾ ಕ್ಷೇತ್ರಗಳಲ್ಲಿ ಸಣ್ಣಪುಟ್ಟ…

hd kumarswamy
ತಾಜಾ ಸುದ್ದಿ

ನನ್ನದು ಸೇರಿ ಜೆಡಿಎಸ್ ನ 45 ಮುಖಂಡರ ಫೋನ್ ಟ್ಯಾಪ್: ಎಚ್.ಡಿ. ಕುಮಾರಸ್ವಾಮಿ

ನನ್ನದು ಸೇರಿದಂತೆ ಜೆಡಿಎಸ್ ನ 45 ಮುಖಂಡರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣದ ನಂತರ ರಾಜ್ಯ…

rcb
ಕ್ರೀಡೆ

ಐಪಿಎಲ್ ಎಲಿಮಿನೇಟರ್-1ರಲ್ಲಿ ಆರ್ ಸಿಬಿಗೆ ರಾಜಸ್ಥಾನ್ ರಾಯಲ್ಸ್ ಸವಾಲು!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್ ಪ್ಲೇಆಫ್ ನ ಎಲಿಮಿನೇಟರ್ -1 ಸುತ್ತಿನಲ್ಲಿ ಮುಖಾಮುಖಿ ಆಗಲಿವೆ. ಗುವಾಹತಿಯಲ್ಲಿ ಭಾನುವಾರ ನಡೆಯಬೇಕಿದ್ದ ಅಗ್ರಸ್ಥಾನಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯ ಮಳೆಯಿಂದ ರದ್ದಾಯಿತು. ಈ…

ತಾಜಾ ಸುದ್ದಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಗೆ ಯುವಕನಿಂದ 8 ಬಾರಿ ಮತದಾನ: ವೀಡಿಯೊ ವೈರಲ್!

ಯುವಕನೊಬ್ಬ ಬಿಜೆಪಿ ಅಭ್ಯರ್ಥಿ ಪರ 8 ಬಾರಿ ಮತ ಚಲಾಯಿಸಿ 8 ಬೆರಳಿಗೆ ಶಾಯಿ ಹಾಕಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಸಮಾಜವಾದಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಪೋಸ್ಟ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ಉತ್ತರ…

ತಾಜಾ ಸುದ್ದಿ

ಬ್ರಿಟನ್ ಕಿಂಗ್ ಚಾರ್ಲ್ಸ್ ಗಿಂತ ಪ್ರಧಾನಿ ರಿಷಿ ಸುನಕ್ ಪತ್ನಿ ಆಕಾಂಕ್ಷ ಶ್ರೀಮಂತೆ!

ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ದಂಪತಿಯ ಪುತ್ರಿ ಹಾಗೂ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪತ್ನಿ ಆಕಾಂಕ್ಷ ಮೂರ್ತಿ ಕಿಂಗ್ ಚಾರ್ಲ್ಸ್ ಗಿಂತ ಶ್ರೀಮಂತೆ! ಹೌದು, ಸಂಡೆ ಟೈಮ್ಸ್ ಶ್ರೀಮಂತರ ಪಟ್ಟಿ ಪ್ರಕಟಿಸಿದ್ದು, ಬ್ರಿಟನ್ ನ 1000 ಶ್ರೀಮಂತರ ಪಟ್ಟಿಯನ್ನು…

ಕ್ರೀಡೆ

ಆರ್ ಸಿಬಿ ಡ್ರೆಸ್ಸಿಂಗ್ ರೂಮ್ ಗೆ ಕ್ರಿಸ್ ಗೇಲ್ ಭೇಟಿ, ಕೊಹ್ಲಿ ಜೊತೆ ಡ್ಯಾನ್ಸ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಆರ್ ಸಿಬಿ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವೀಕ್ಷಿಸಿದರು. ರೋಚಕ ಪಂದ್ಯದಲ್ಲಿ ಆರ್ ಸಿಬಿ…

ಕ್ರೀಡೆ

ಆರ್ ಸಿಬಿ ಆಟಗಾರರನ್ನು ಅಭಿನಂದಿಸದೇ ಮೈದಾನ ತೊರೆದ ಧೋನಿ!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೋಲನ್ನು ಜೀರ್ಣಿಸಿಕೊಳ್ಳಲು ಆಗದೇ ಪಂದ್ಯದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರನ್ನು ಅಭಿನಂದಿಸದೇ ಮೈದಾನ ತೊರೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ…

virat kohli
ಕ್ರೀಡೆ

ತವರಿನಲ್ಲಿ `ಚಿನ್ನ’ದಂತ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ವಿರಾಟ್ ಕೊಹ್ಲಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೇಲ್ಫಾವಣಿಗೆ ಬಡಿಯುವಂತೆ ಸಿಕ್ಸರ್ ಸಿಡಿಸಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್…

ಜಿಲ್ಲಾ ಸುದ್ದಿ

ಅಜ್ಜಿ ಮನೆಗೆ ಬಂದಿದ್ದ 8 ವರ್ಷದ ಮೊಮ್ಮಗ ಟ್ರ್ಯಾಕ್ಟರ್ ರೊಟಾವೆಲ್ಟರ್ ಗೆ ಸಿಲುಕಿ ಭೀಕರ ಸಾವು!

ಅಜ್ಜಿ ಮನೆಗೆ ಬಂದಿದ್ದ ಬಾಲಕ ಕೃಷಿಗೆ ಬಳಸುವ ಟ್ರ‍್ಯಾಕ್ಟರ್‌ ರೊಟಾವೆಲ್ಟರ್ ಗೆ ಸಿಲುಕಿ ಭೀಕರವಾಗಿ ಮೃತಪಟ್ಟ ಆಘಾತಕಾರಿ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಸಂಭವಿಸಿದೆ. ದೇವರಸನಹಳ್ಳಿಯಲ್ಲಿ ಈ ದಾರುಣ ಘಟನೆ ಸಂಭವಿಸಿದ್ದು, 8 ವರ್ಷದ ಭವಿಷ್ ಮೃತಪಟ್ಟ ಬಾಲಕ. ಚಾಮರಾಜನಗರದಲ್ಲಿ ನಿಗದಿಯಾಗಿದ್ದ…