Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ಕ್ರೀಡೆ

ಜೂ.6 ಕೊನೆ ಪಂದ್ಯ ಆಡಲಿರುವ ಭಾರತದ ಫುಟ್ಬಾಲ್ ದಂತಕತೆ ಸುನೀಲ್ ಛೆಟ್ರಿ

ಭಾರತದ ಫುಟ್ಬಾಲ್ ದಂತಕತೆ ಸುನೀಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಘೋಷಿಸಿದ್ದು, ಜೂನ್ 6ರಂದು ಭಾರತದ ಪರ ಕೊನೆಯ ಪಂದ್ಯವಾಡಲಿದ್ದಾರೆ. ಜೂನ್ 6ರಂದು ಕೋಲ್ಕತಾದಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಫಿಫಾ ವಿಶ್ವಕಪ್ ಅಹರ್ತಾ ಸುತ್ತಿನ ಪಂದ್ಯದಲ್ಲಿ ಸುನೀಲ್ ಛೆಟ್ರಿ ಕೊನೆಯ…

ಅಪರಾಧ

ವೀಡಿಯೋ ಕಾಲ್ ಮಾಡಿ ಪತ್ನಿಗೆ ಬೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು!

ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿಗೆ ಹೆದರಿಸಲು ಯತ್ನಿಸಿದ ಜಿಮ್ ಟ್ರೈನರ್ ಸಾವಿಗೀಡಾದ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ಸಂಭವಿಸಿದೆ. ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಬಿಹಾರ ಮೂಲದ ಅಮಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. ಹಾಸನ ಮೂಲದ ಯುವತಿಯನ್ನು…

ಆರೋಗ್ಯ

ಮನೆಯಲ್ಲಿ ಸಿದ್ಧಪಡಿಸಿದ ಆಹಾರ ಅನಾರೋಗ್ಯಕ್ಕೆ ಕಾರಣ ಆಗಬಹುದು: ಐಸಿಎಂಆರ್ ಎಚ್ಚರಿಕೆ

ಅತ್ಯಧಿಕ ಸಕ್ಕರೆ, ಉಪ್ಪು ಮತ್ತು ಬೊಜ್ಜಿಗೆ ಕಾರಣವಾಗುವ ಅಂಶಗಳನ್ನು ಬಳಿಸಿ ಮನೆಯಲ್ಲಿ ಮಾಡಿದ ಅಡುಗೆಯೂ ಅನಾರೋಗ್ಯಕ್ಕೆ ಕಾರಣವಾಗಬಹುದು ಎಂದು ಭಾರತೀಯ ಮೆಡಿಕಲ್ ಅಂಡ್ ರಿಸರ್ಚ್ ಕೌನ್ಸಿಲ್ (ಐಸಿಎಂಆರ್) ವರದಿ ಎಚ್ಚರಿಸಿದೆ. ಐಸಿಎಂಆರ್ ಕಳೆದ ವಾರ ಭಾರತೀಯರ ಉತ್ತಮ ಗುಣಮಟ್ಟದ ಆರೋಗ್ಯಕ್ಕಾಗಿ 16…

ತಾಜಾ ಸುದ್ದಿ

ಸಮುದ್ರ ಮಟ್ಟ ಏರಿಕೆಯಿಂದ ಬ್ಯಾಂಕಾಕ್ ಮುಳುಗಡೆ: ತಜ್ಞರ ಎಚ್ಚರಿಕೆ

ಸಮುದ್ರ ಮಟ್ಟದಲ್ಲಿ ಏರುತ್ತಿರುವುದರಿಂದ ಶೀಘ‍್ರದಲ್ಲೇ ಬ್ಯಾಂಕಾಕ್ ಮುಳುಗಡೆ ಆಗಲಿದ್ದು, ಪರ್ಯಾಯ ಥಾಯ್ಲೆಂಡ್ ಪರ್ಯಾಯ ರಾಜಧಾನಿಯತ್ತ ಗಮನಹರಿಸಬೇಕಾಗಿದೆ ಎಂದು ಭೂವಿಜ್ಞಾನ ತಜ್ಞರು ಎಚ್ಚರಿಸಿದ್ದಾರೆ. ಹವಾಮಾನ ವೈಪರಿತ್ಯದಿಂದ ಈ ಶತಮಾನದ ಅಂತ್ಯದ ವೇಳೆಗೆ ಸಮುದ್ರ ಮಟ್ಟದಲ್ಲಿರುವ ಬ್ಯಾಂಕಾಕ್ ಮುಳುಗಡೆ ಆಗುವ ಸಾಧ್ಯತೆ ಇದೆ. ಈ…

rain news
ತಾಜಾ ಸುದ್ದಿ

ಮೇ 31ರಂದು ನೈಋತ್ಯ ಮುಂಗಾರು ಕೇರಳ ಪ್ರವೇಶ: ಹವಾಮಾನ ಇಲಾಖೆ

ಬಹು ನಿರೀಕ್ಷಿತ ನೈಋತ್ಯ ಮುಂಗಾರು ಒಂದು ದಿನ ಮುಂಚಿತವಾಗಿ ಅಂದರೆ ಮೇ 31ರಂದು ಕೇರಳವನ್ನು ಪ್ರವೇಶಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಸಾಮಾನ್ಯವಾಗಿ ಮೇ 27ರಿಂದ ಜೂನ್ 4ರೊಳಗೆ ಮುಂಗಾರು ಭಾರತದ ಗಡಿಯನ್ನು ಪ್ರವೇಶಿಸುತ್ತದೆ. ಅದರಲ್ಲೂ ಕೇರಳ ರಾಜ್ಯವನ್ನು ಜೂನ್…

ತಾಜಾ ಸುದ್ದಿ

ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ!

ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ದುಷ್ಕರ್ಮಿಗಳು ಹಲವು ಸುತ್ತಿನ ಗುಂಡಿನ ದಾಳಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜಧಾನಿಯಿಂದ 150 ಕಿ.ಮೀ. ದೂರದ ಸಾಂಸ್ಕೃತಿಕ ನಗರಿ ಹ್ಯಾಂಡ್ಲೊವಾದಲ್ಲಿ ಬೆಂಬಲಿಗರನ್ನು ಭೇಟಿ ಮಾಡಿದ್ದ 59 ವರ್ಷದ ರಾಬರ್ಟ್ ಫಿಕೊ ಮೇಲೆ ದುಷ್ಕರ್ಮಿಗಳು ನಾಲ್ಕು…

ಕಾನೂನು

ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಭೀರ್ ತಕ್ಷಣ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ

ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಭೀರ್ ಪುರ್ಕೆಯೆಸ್ತಾ ಅವರ ಬಂಧನ ಅಕ್ರಮವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ದೆಹಲಿ ಪೊಲೀಸರಿಗೆ ಸೂಚಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಪ್ರಭೀರ್ ಅವರನ್ನು ಇನ್ನಷ್ಟು ಅವಧಿಗೆ…

ಅಪರಾಧ

ಪ್ರಿಯಕರನಿಗೆ ಗೂಡ್ಸ್ ವಾಹನ ಕೊಡಿಸಲು ದಿವ್ಯಾ ಕೊಲೆ ಮಾಡಿಸಿದ ಬಾಡಿಗೆಗೆ ಇದ್ದ ಯುವತಿ!

ಪ್ರಿಯಕರನಿಗೆ ಗೂಡ್ಸ್ ವಾಹನ ಕೊಡಿಸಲು ಯುವತಿಯೊಬ್ಬಳು ದಿವ್ಯಾ ಕೊಲೆ ಮಾಡಿಸಿರುವುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆ ಕತ್ತು ಹಿಸುಕಿ ಕೊಲೆಯಾದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಮನೆಯಲ್ಲಿ ಬಾಡಿಗೆ ಇದ್ದ…

ಕ್ರೀಡೆ

ಲಕ್ನೋ ಸೋಲಿಸಿ ಆರ್ ಸಿಬಿ ಹಾದಿ ಸುಗಮಗೊಳಿಸಿದ ಡೆಲ್ಲಿ ಕ್ಯಾಪಿಟಲ್ಸ್!

ಕೆಎಲ್ ರಾಹುಲ್ ಸಾರಥ್ಯದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 19 ರನ್ ಗಳಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಕನಸನ್ನು ನುಚ್ಚುನೂರುಗೊಳಿಸಿತು. ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಲಭಗೊಳಿಸಿದೆ. ಡೆಲ್ಲಿಯಲ್ಲಿ ಮಂಗಳವಾರ…

hd revanna
ಕಾನೂನು

ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಬಿಗ್ ರಿಲೀಫ್: ಷರತ್ತುಬದ್ಧ ಜಾಮೀನು ಮಂಜೂರು

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸೋಮವಾರ ವಿಶೇಷ ನ್ಯಾಯಾಲಯ ಸುದೀರ್ಘ ವಿಚಾರಣೆ ನಂತರ 5 ಲಕ್ಷ ರೂ. ಭದ್ರತಾ ಠೇವಣಿ ಹಾಗೂ ಇಬ್ಬರು ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ. ಎಚ್.ಡಿ.…