Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

pavitra gowda
ಕಾನೂನು

ಪವಿತ್ರಾ ಗೌಡಗೆ ಮತ್ತೆ ನಿರಾಸೆ: ಮಧ್ಯಂತರ ಜಾಮೀನು ಅರ್ಜಿ ತಿರಸ್ಕಾರ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎ1 ಆರೋಪಿ ಪವಿತ್ರಾ ಗೌಡ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ತಿರಸ್ಕರಿಸಿದೆ. ಮಗಳಿಗೆ ಪರೀಕ್ಷೆ ಹಿನ್ನೆಲೆಯಲ್ಲಿ  ಆಕೆಯ ಜೊತೆಗೆ ಇರಬೇಕಿದೆ. ಹೀಗಾಗಿ 20 ದಿನಗಳ ಕಾಲ ಮಧ್ಯಂತರ ಜಾಮೀನು…

ravi ganiga
ರಾಜಕೀಯ

ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಶಾಸಕ ಗಾಣಿಗ ರವಿ

ಮಂಡ್ಯ: ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಿಯೇ ಆಗುತ್ತಾರೆ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್​ 40 ವರ್ಷಗಳ ರಾಜಕೀಯ ಅನುಭವ ಇದೆ. ಅವರಿಗೆ ರಾಜಕೀಯ…

bengaluru accident
ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಜಾಲಿ ರೈಡಿಗೆ 5 ಸ್ನೇಹಿತರು ಬಲಿ

ಜಾಲಿ ರೈಡಿಗೆ 7 ಮಂದಿ ಮೃತಪಟ್ಟ ದಾರುಣ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತಕ್ಕೆ 5 ಯುವಕರು ಮೃತಪಟ್ಟ ದಾರುಣ ಘಟನೆ ಮಹಾಶಿವರಾತ್ರಿಯಂದೇ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ- ದಾಬಸ್‌ ಪೇಟೆ ಹೆದ್ದಾರಿಯಲ್ಲಿ 2 ದಿನಗಳ ಹಿಂದೆ ನಡೆದ…

railways
ರಾಜ್ಯ

ಬಳ್ಳಾರಿ- ಹೊಸಪೇಟೆಗೆ 2 ಹೊಸ ರೈಲು ಮಾರ್ಗ: ಕೇಂದ್ರ ಸಂಪುಟ ಅನುಮೋದನೆ

ಬೆಂಗಳೂರು: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಹಂಪಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬಳ್ಳಾರಿ- ಹೊಸಪೇಟೆ ನಡುವೆ 2 ನೂತನ ರೈಲು ಮಾರ್ಗಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ನದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ನಡೆದ ಸಚಿವ ಸಂಪುಟ…

revanth reddy
ದೇಶ

ತೆಲಂಗಾಣ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ; ಬಿಆರ್ ಎಸ್ ಧೂಳೀಪಟ

ಹೈದರಾಬಾದ್: ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ 74 ಪುರಸಭೆಗಳಲ್ಲಿ ಅಧಿಕಾರ ಹಿಡಿದಿದೆ. ಸಿಎಂ ರೇವಂತ್ ರೆಡ್ಡಿ ನೇತೃತ್ವದ ಆಡಳಿತಾರೂಢ ಕಾಂಗ್ರೆಸ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಅಧಿಪತ್ಯ ಸ್ಥಾಪಿಸಿದರೆ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಹಾಗೂ…

vijayendra
ರಾಜಕೀಯ

ರಾಜ್ಯ ಸರ್ಕಾರದಿಂದ 1324 ಕೋಟಿ ರೂ. ದುರ್ಬಳಕೆ: ವಿಜಯೇಂದ್ರ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರ್ಕಾರ ನಕಲಿ ಬಳಕೆ ಪ್ರಮಾಣ ಪತ್ರ ನೀಡಿ ಕೇಂದ್ರ ಸರ್ಕಾರದ 1324 ಕೋಟಿ ರೂ. ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು…

pilikula zoo
ರಾಜ್ಯ

ಕಳಪೆ ನಿರ್ವಹಣೆಗೆ ಪಿಲಿಕುಳದಲ್ಲಿ 4 ವರ್ಷದಲ್ಲಿ 150ಕ್ಕೂ ಅಧಿಕ ಕಾಡುಪ್ರಾಣಿಗಳ ಅಸಹಜ ಸಾವು

ಮೃಗಾಲಯ ಅಸಹಜ ನಿರ್ವಹಣೆಯಿಂದಾಗಿ ದಕ್ಷಿಣ ಕನ್ನಡದ ಖ್ಯಾತ ಪಿಲಿಕುಳ ಮೃಗಾಲಯದಲ್ಲಿ ಕಳೆದ 4 ವರ್ಷಗಳಲ್ಲಿ 150ಕ್ಕೂ ಅಧಿಕ ವನ್ಯಜೀವಿಗಳು ಮೃತಪಟ್ಟಿರುವ ಆಘಾತಕಾರ ವಿಷಯ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡದ ಹೆಸರಾಂತ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅಸಹಜ ಸಾವುಗಳು ಇದೀಗ ಗಂಭೀರ ಅನುಮಾನಗಳಿಗೆ…

ಕ್ರೀಡೆ

ಹೋಟೆಲ್ ಬಿಲ್ ಕಟ್ಟಲಾಗದೇ ರಸ್ತೆಯಲ್ಲಿ ಕಾದು ನಿಂತ ಪಾಕಿಸ್ತಾನ ಹಾಕಿಪಟುಗಳು!

ಕ್ಯಾನ್ ಬರಾ:  ಹೋಟೆಲ್ ಬುಕ್ಕಿಂಗ್ ಬಿಲ್ ಪಾವತಿಯಾಗದ ಕಾರಣ ಪಾಕಿಸ್ತಾನ ಹಾಕಿ ತಂಡದ ಆಟಗಾರರು ಕೆಲವು ಗಂಟೆಗಳ ಕಾಲ ರಸ್ತೆಯಲ್ಲೇ ನಿಂತು ಮುಜುಗರಕ್ಕೆ ಒಳಗಾದ ಘಟನೆ ಆಸ್ಟ್ರೇಲಿಯಾದ ಕ್ಯಾನ್ ಬರಾದಲ್ಲಿ ನಡೆದಿದೆ. ಹೋಬಾರ್ಟ್‌ನಲ್ಲಿ ನಡೆಯುತ್ತಿರುವ ಎಫ್‌ಐಎಚ್ ಪ್ರೊ ಲೀಗ್ ಕಾರ್ಯಕ್ರಮದ ಎರಡನೇ…

dk shivakumar
ರಾಜಕೀಯ

ಸರ್ಕಾರ 1000 ಪೂರೈಸಿದ್ದಕ್ಕಾಗಿ 6ನೇ ಗ್ಯಾರಂಟಿಯಾಗಿ ಭೂಮಿ ಯೋಜನೆ: ಡಿಕೆ ಶಿವಕುಮಾರ್ ಘೋಷಣೆ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 1000 ದಿನ ಪೂರೈಸಿದದ ಹಿನ್ನೆಲೆಯಲ್ಲಿ 6ನೇ ಗ್ಯಾರಂಟಿ ಯೋಜನೆಯಾಗಿ ಭೂಮಿ ಗ್ಯಾರಂಟಿ ಜಾರಿಗೆ ತರಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಸಾವಿರ ದಿನಗಳ ಸಾಧನೆ…

krishna bhiraegowda
ರಾಜ್ಯ

ರಾಜ್ಯದ ಇತಿಹಾಸದಲ್ಲೇ ಒಂದೇ ದಿನ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ 1000 ದಿನ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆಬ್ರವರಿ 14 ರಂದು ಹಮ್ಮಿಕೊಂಡಿರುವ ಸರ್ಮಪಣಾ ಕಾರ್ಯಕ್ರಮದಲ್ಲಿ ರಾಜ್ಯದ ಇತಿಹಾಸದಲ್ಲೇ ಒಂದೇ ದಿನ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ…