ರಿಷಭ್ ಪಂತ್ ಗೆ 1 ಪಂದ್ಯ ನಿಷೇಧ: ಆರ್ ಸಿಬಿ ವಿರುದ್ಧದ ಮಹತ್ವದ ಪಂದ್ಯಕ್ಕೆ ಅಲಭ್ಯ!
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಗೆ ಐಪಿಎಲ್ ನ ಒಂದು ಪಂದ್ಯದಿಂದ ನಿಷೇಧ ವಿಧಿಸಲಾಗಿದೆ. ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಅತ್ಯಂತ ಮಹತ್ವದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಮೇ 7ರಂದು ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ…
