ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ವಾಯುಪಡೆ ಯೋಧ ಸಾವು, 5 ಮಂದಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ಯೋಧ ಹುತಾತ್ಮರಾಗಿದ್ದು, 5 ಮಂದಿ ಗಾಯಗೊಂಡಿದ್ದಾರೆ. ಸುರಾನ್ ಕೋಟ್ ಬಳಿಯ ಸನಾಯಿ ಗ್ರಾಮದಲ್ಲಿ ವಾಯುಪಡೆಯ ಯೋಧರನ್ನು ಕರೆದೊಯ್ಯುತ್ತಿದ್ದ ಎರಡು ವಾಹನಗಳ ಮೇಲೆ ಉಗ್ರರು ಭಾರೀ…
