5 ಆಟಗಾರರ ಅನುಪಸ್ಥಿತಿ ಚೆನ್ನೈ ಸೂಪರ್ ಕಿಂಗ್ಸ್ ಸೋಲಿಗೆ ಕಾರಣ?
ಪಂಜಾಬ್ ಕಿಂಗ್ಸ್ ವಿರುದ್ಧ ತವರಿನಲ್ಲಿ ಸೋಲುಂಡ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಮುಂದಿನ ಐಪಿಎಲ್ ಪಂದ್ಯದಲ್ಲಿ 5 ಪ್ರಮುಖ ಆಟಗಾರರ ಕೊರತೆ ಎದುರಿಸಲಿದೆ. ಬುಧವಾರ ಚೆಪಾಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭಾರೀ ಅಂತರದಿಂದ…
