ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿ: ಆರ್.ಅಶೋಕ ಆರೋಪ
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ಇದು ಸರ್ಕಾರ ಪಾಪರ್ ಆಗಿರುವುದರ ಸಂಕೇತವಾಗಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್ ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಔಷಧಿ…
