Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ತಾಜಾ ಸುದ್ದಿ

ಹಿಂದೆಂದೂ ಬಳಸದ ಶಸ್ತ್ರಾಸ್ತ್ರ ಬಳಸಬೇಕಾಗುತ್ತೆ: ಇಸ್ರೇಲ್ ಗೆ ಇರಾನ್ ಎಚ್ಚರಿಕೆ

ಇಸ್ರೇಲ್ ನಮ್ಮ ಮೇಲೆ ಮರು ದಾಳಿ ಮಾಡಿದರೆ ಯಾವುದೇ ಸೆಕೆಂಡ್ ನಲ್ಲಿ ತಿರುಗೇಟು ನೀಡಲು ಸಜ್ಜಾಗಿದ್ದೇವೆ ಮತ್ತು ಹಿಂದೆಂದೂ ಬಳಸದ ಶಸ್ತ್ರಾಸ್ತ್ರಗಳನ್ನು ಬಳಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿದೆ. ಇಸ್ರೇಲ್ ಮೇಲೆ 300ಕ್ಕೂ ಹೆಚ್ಚು ಕ್ಷಿಪಣಿ ದಾಳಿ ಮಾಡಿದ್ದ ಇರಾನ್ ಮೇಲೆ…

ತಾಜಾ ಸುದ್ದಿ

ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಕುಳ್ಳ ಎಂದೇ ಖ್ಯಾತರಾದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಚಿತ್ರಗಳನ್ನು ತಮ್ಮ ಬ್ಯಾನರ್ ನಡಿ ನಿರ್ಮಿಸಿದ್ದೂ ಅಲ್ಲದೇ ನೂರಾರು ಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿ ನಟಿಸಿದ್ದ ದ್ವಾರಕೀಶ್ ಅಗಲಿಗೆ…

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ ಸಿಬಿಗೆ ವೀರೋಚಿತ 25 ರನ್ ಸೋಲು

ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ ಹೋರಾಟದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 25 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ವೀರೋಚಿತ ಸೋಲುಂಡಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…

zameer ahamad
ತಾಜಾ ಸುದ್ದಿ

ಸಚಿವ ಜಮೀರ್ ಅಹ್ಮದ್ ಗೆ ಎದೆನೋವು: ಚಿತ್ರದುರ್ಗ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ!

ಚುನಾವಣಾ ಪ್ರಚಾರದ ವೇಳೆ ವಸತಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ದಿಢೀರನೆ ಅಸ್ವಸ್ಥರಾಗಿದ್ದು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಸೋಮವಾರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ…

rain news
ತಾಜಾ ಸುದ್ದಿ

ಈ ಬಾರಿ ಮುಂಗಾರು ಸಾಧಾರಣಕ್ಕಿಂತ ಅಧಿಕ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಜೂನ್ ತಿಂಗಳಲ್ಲಿ ಭಾರತದಲ್ಲಿ ಮುಂಗಾರು ಸಾಮಾನ್ಯಕ್ಕಿಂತ ಅಧಿಕವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ ತಿಂಗಳಲ್ಲಿ ಆರಂಭವಾಗುವ ಮುಂಗಾರು ಈ ಬಾರಿ ಶೇ.106ರಷ್ಟು ಆಗಲಿದ್ದು, 87 ಸೆಂಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 1951ರಿಂದ 2023ರ…

ತಾಜಾ ಸುದ್ದಿ

ಕಾರಿಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ 7 ಮಂದಿ ಸಜೀವ ದಹನ!

ಲಾರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ಒಂದೇ ಕುಟುಂಬದ 7 ಮಂದಿ ಸಜೀವ ದಹನಗೊಂಡ ಆಘಾತಕಾರಿ ಘಟನೆ ರಾಜಸ್ಥಾನ್ ನಲ್ಲಿ ಸಂಭವಿಸಿದೆ. ಸಿಕ್ಕರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ರಾಜಸ್ಥಾನದ ಸಲ್ಸಾರ್ ನ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ…

Central-Election-Commission
ತಾಜಾ ಸುದ್ದಿ

4,650 ಕೋಟಿ ರೂ. ವಶ: ಚುನಾವಣಾ ಇತಿಹಾಸದಲ್ಲೇ ದಾಖಲೆ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ದೇಶಾದ್ಯಂತ ನಡೆಸಿದ ದಾಳಿಯಲ್ಲಿ ಇದುವರೆಗೆ 4650 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಲೋಕಸಭಾ ಚುನಾವಣೆ ಆರಂಭಕ್ಕೂ ಮೊದಲೇ 4650 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಇದು 2019ರಲ್ಲಿ ಸಿಕ್ಕಿದ…

ತಾಜಾ ಸುದ್ದಿ

ಸನ್ಯಾಸಿಯಾಗಲು 200 ಕೋಟಿ ರೂ. ದಾನ ಮಾಡಿದ ಜೈನ ದಂಪತಿ!

ಜೈನ ಧರ್ಮದ ಗುಜರಾತ್ ನಲ್ಲಿ ಉದ್ಯಮಿ ಹಾಗೂ ಅವರ ಪತ್ನಿ ಸನ್ಯಾಸತ್ವ ಪಡೆಯಲು 200 ಕೋಟಿ ರೂ. ದಾನ ಮಾಡಿ ಸುದ್ದಿಯಾಗಿದ್ದಾರೆ. ಗುಜರಾತ್ ನ ಹಿಮ್ಮತ್ ನಗರದ ನಿವಾಸಿ ಆಗಿರುವ ಭಂಡಾರಿ ಕುಟುಂಬದ ಗುತ್ತಿಗೆದಾರ ಆಗಿರುವ ಭವೇಶ್ ಭಂಡಾರಿ ಹಾಗೂ ಅವರ…

Rahul gandhi
ತಾಜಾ ಸುದ್ದಿ

ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಫ್ಟರ್ ಚುನಾವಣಾಧಿಕಾರಿಗಳಿಂದ ತಪಾಸಣೆ!

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ  ಚುನಾವಣಾಧಿಕಾರಿಗಳು ಅವರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತಪಾಸಣೆ ನಡೆಸಿದ್ದಾರೆ. ರಾಹುಲ್ ಗಾಂಧಿ ತಾವು ಸ್ಪರ್ಧಿಸುತ್ತಿರುವ ಕೇರಳದ ವಯನಾಡು ಕ್ಷೇತ್ರಕ್ಕೆ ಭೇಟಿ ನೀಡಲು ತಮಿಳುನಾಡಿನಲ್ಲಿ ಇಳಿದಾಗ ಚುನಾವಣಾ ಅಧಿಕಾರಿಗಳು…

ಕ್ರೀಡೆ

IPL 2024: ಕೆಕೆಆರ್ ಗೆ ಸುಲಭ ತುತ್ತಾದ ಲಕ್ನೋ ಸೂಪರ್ ಜೈಂಟ್ಸ್!

ಆರಂಭಿಕ ಫಿಲ್ ಸಾಲ್ಟ್ ಸಿಡಿಸಿದ ಅಬ್ಬರದ ಅರ್ಧಶತಕ ಹಾಗೂ ಬೌಲರ್ ಗಳ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳ ಭಾರೀ ಅಂತರದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದೆ. ಭಾನುವಾರ ನಡೆದ ಮೊದಲ…