Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ತಾಜಾ ಸುದ್ದಿ

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಡಿಕ್ಕಿ: ಬಿಜೆಪಿ ಕಾರ್ಯಕರ್ತ ಸಾವು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸೋಮವಾರ ಸಂಭವಿಸಿದೆ. ಕೆ.ಆರ್ ಪುರಂನ ಗಣೇಶ ದೇವಸ್ತಾನದ ಬಳಿ ಈ ಘಟನೆ ನಡೆದಿದ್ದು, ಸ್ಕೂಟರ್​ ಸವಾರ ಪ್ರಕಾಶ್ (35)…

ಕ್ರೀಡೆ

ಯಶ್ ದಾಳಿಗೆ ಲಕ್ನೋಗೆ ಒಲಿದ ಯಶಸ್ಸು: ಗುಜರಾತ್ ಗೆ 33 ರನ್ ಆಘಾತ

ಮಧ್ಯಮ ವೇಗಿ ಯಶ್ ಥಾಕೂರ್ ಮಾರಕ ದಾಳಿ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ 33 ರನ್ ಗಳಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಐಪಿಎಲ್ ನಲ್ಲಿ ಮೂರನೇ ಗೆಲುವು ದಾಖಲಿಸಿದೆ. ಲಕ್ನೋದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು…

ತಾಜಾ ಸುದ್ದಿ

ರಾಜ್ಯದಲ್ಲಿ ರಣ ಬಿಸಿಲಿಗೆ ಮೊದಲ ಬಲಿ: ಹೀಟ್ ಸ್ಟ್ರೋಕ್ ಗೆ ವೃದ್ಧ ಸಾವು

ರಾಜ್ಯದಲ್ಲಿ ದಾಖಲೆ ಪ್ರಮಾಣದ ಬೇಸಿಗೆ ಬಿಸಿಲಿನಿಂದ ಹೀಟ್ ಸ್ಟ್ರೋಕ್ ಗೆ ಒಳಗಾಗಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭವಿಸಿದೆ. ಮೈಸೂರು ಮೂಲದ 85 ವರ್ಷದ ವೃದ್ಧರೊಬ್ಬರು ಹೀಟ್ ಸ್ಟ್ರೋಕ್‌ ನಿಂದ ಮೃತಪಟ್ಟಿದ್ದಾರೆ. ಈ ಮೂಲಕ ರಣ ಬಿಸಿಲಿಗೆ ರಾಜ್ಯದಲ್ಲಿ…

pm modi
ತಾಜಾ ಸುದ್ದಿ

ಏ.14ರಂದು ಬೆಂಗಳೂರಿಗೆ ಮೋದಿ: ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರದಲ್ಲಿ ಬೃಹತ್ ಪ್ರಚಾರ!

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರಂದು ಬೆಂಗಳೂರಿಗೆ ಆಗಮಿಸಲಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಇದೇ ಮೊದಲ ಬಾರಿ ಕರ್ನಾಟಕದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅಲ್ಲದೇ…

ಕ್ರೀಡೆ

8 ಎಸೆತದಲ್ಲಿ 42 ರನ್: ಡೆಲ್ಲಿಗೆ ಮುಂಬೈ 235 ರನ್ ಗುರಿ

ಮಿಂಚಿನದ ಆರಂಭ ಹಾಗೂ ಸಿಡಿಲಬ್ಬದ ಅಂತ್ಯದೊಂದಿಗೆ ಮುಂಬೈ ಇಂಡಿಯನ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 235 ರನ್ ಗಳ ಕಠಿಣ ಗುರಿ ಒಡ್ಡಿದೆ. ಮುಂಬೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್…

ಅಪರಾಧ

ಪತ್ನಿಯನ್ನು 200 ತುಂಡುಗಳಾಗಿ ಕತ್ತರಿಸಿದ ಕಿರಾತಕ ಪತಿ!

ಪತ್ನಿಯನ್ನು 200 ತುಂಡುಗಳಾಗಿ ಕತ್ತರಿಸಿದ ಪತಿ ಮಾಂಸದ ತುಂಡುಗಳನ್ನು ಕೆಲವು ವಾರಗಳ ಕಾಲ ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆಘಾತಕಾರಿ ಘಟನೆ ಬ್ರಿಟನ್ ನಲ್ಲಿ ನಡೆದಿದೆ. 28 ವರ್ಷದ ನಿಕೊಲಸ್ ಮೆಟ್ಸನ್ ಈ ಕೃತ್ಯ ಎಸಗಿದ್ದು, 26 ವರ್ಷದ ಪತ್ನಿ ಹೋಲಿ ಬ್ರಾಮ್ಲಿಯನ್ನು…

ರಾಜ್ಯ

17 ಗಂಟೆಗಳ ಕಾರ್ಯಾಚರಣೆ ಯಶಸ್ವಿ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಪಾರು!

20 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುಮಾರು 17 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಂತರ ಪಾರು ಮಾಡಿದ ಘಟನೆ ವಿಜಯನಗರದ ಇಂಡಿ ತಾಲೂಕಿನಲ್ಲಿ ನಡೆದಿದೆ. ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದ ಕೊಳವೆ…

ತಾಜಾ ಸುದ್ದಿ

ರಿಷಿ ಸುನುಕ್ ಪಕ್ಷಕ್ಕೆ ಹೀನಾಯ ಸೋಲು: ಬ್ರಿಟನ್ ಸಮೀಕ್ಷೆ

ಬ್ರಿಟನ್ ಪ್ರಧಾನಿ ಆಗಿರುವ ಭಾರತೀಯ ಮೂಲದ ರಿಷಿ ಸುನಕ್ ನೇತೃತ್ವದ ಪಕ್ಷಕ್ಕೆ ಮುಂಬರುವ ಚುನಾವಣೆಯಲ್ಲಿ ಬ್ರಿಟನ್ ಇತಿಹಾಸದಲ್ಲೇ ಅತ್ಯಂತ ಕಳಪೆ ಸೋಲಾಗಲಿದೆ ಎಂದು ಸಮೀಕ್ಷೆಯೊಂದು ಹೇಳಿದೆ. ರಿಷಿ ಸುನಕ್ ನೇತೃತ್ವದ ಕನ್ಸರ್ವೆಟಿವ್ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡ 18,000…

ತಂತ್ರಜ್ಞಾನ

ಐಫೋನ್, ಐಪ್ಯಾಡ್, ಮ್ಯಾಕ್ ಬುಕ್ ಅತ್ಯಂತ ಅಪಾಯಕಾರಿ: ಕೇಂದ್ರ ಖಡಕ್ ಎಚ್ಚರಿಕೆ

ಆಪಲ್ ಉತ್ಪನ್ನಗಳಾದ ಐಫೋನ್, ಐಪ್ಯಾಡ್, ಮ್ಯಾಕ್ ಬುಕ್ ಮತ್ತು ವಿಶನ್ ಪ್ರೊ ಹೆಡ್ ಸೆಟ್ಸ್ಗಳು ಅತ್ಯಂತ ಅಪಾಯಕಾರಿಯಾಗಿವೆ ಎಂದು ಕೇಂದ್ರ ಸರ್ಕಾರದ ರಕ್ಷಣಾ ಸಲಹಾ ಸಂಸ್ಥೆ ಎಚ್ಚರಿಕೆ ನೀಡಿದೆ. ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಂ ಗ್ರಾಹಕರಿಗೆ ಈ ಎಚ್ಚರಿಕೆ ಸಂದೇಶ…

ತಾಜಾ ಸುದ್ದಿ

ಶ್ರೀಲಂಕೆಗೆ ತೆರಳಿದ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು!

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆ ಆಗಿರುವ ನಳಿನಿ ಪತಿ ಸೇರಿದಂತೆ ಮೂವರು ಇಂದು ಭಾರತವನ್ನು ತೊರೆದು ತವರು ದೇಶವಾದ ಶ್ರೀಲಂಕಾಗೆ ಮರಳಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆ ಆಗಿದ್ದ ಮೂವರಿಗೂ ಸನ್ನಡತೆ ತೋರುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು.…