Wednesday, 25 November 2026 — Kannadavahini
BREAKING NEWS
ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ವಿಶೇಷ ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ? ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ: ಸಚಿವ ಈಶ್ವರ ಖಂಡ್ರೆ ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ

Tag: kannada news

ತಾಜಾ ಸುದ್ದಿ

ಸುಧಾಕರ್- ವಿಶ್ವನಾಥ್ ಮುನಿಸು ಮುಕ್ತಾಯ: ಯಲಹಂಕದಲ್ಲಿ ಮುನ್ನಡೆ ಕೊಡುವುದಾಗಿ ವಿಶ್ವನಾಥ್ ಭರವಸೆ

ಹೈಕಮಾಂಡ್ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ. ಸುಧಾಕರ್ ಜೊತೆಗೆ ಶಾಸಕ ಎಸ್.ಆರ್. ವಿಶ್ವನಾಥ್ ರಾಜೀ ಸಂಧಾನಕ್ಕೆ ಒಪ್ಪಿಗೆ ಸೂಚಿಸಿದ್ದು, ವೈಯಕ್ತಿಕ ಮುನಿಸು ಮರೆತು ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ ತಂದುಕೊಡುವುದಾಗಿ…

police
ತಾಜಾ ಸುದ್ದಿ

ಜಮ್ಮು ಕಾಶ್ಮೀರದ ಆಸ್ಪತ್ರೆಯಲ್ಲಿ ಶೂಟೌಟ್ ಗೆ ಪೊಲೀಸ್ ಅಧಿಕಾರಿ ಬಲಿ

ಜಮ್ಮು ಕಾಶ್ಮೀರದ ಕುತ್ವಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಗ್ಯಾಂಗ್ ಸ್ಟರ್ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಬಲಿಯಾಗಿದ್ದಾರೆ. ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗುಂಡಿನ ಶೂಟೌಟ್ ನಲ್ಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ದೀಪಕ್ ಶರ್ಮ…

ತಾಜಾ ಸುದ್ದಿ

ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 200 ಭಾರತೀಯರು: ಅದಾನಿ ಹಿಂದಿಕ್ಕಿದ ಮುಖೇಶ್ ಅಂಬಾನಿ!

ಫೋರ್ಬ್ಸ್ ಬಿಡುಗಡೆ ಮಾಡಿದ 2024ರ ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಭಾರತೀಯರ ಸಂಖ್ಯೆ 200ಕ್ಕೇರಿದೆ. ಇದೇ ವೇಳೆ ಗೌತಮ್ ಅದಾನಿ ಅವರನ್ನು ಹಿಂದಿಕ್ಕಿರುವ ಮುಖೇಶ್ ಅಂಬಾನಿ ಅಗ್ರಸ್ಥಾನಕ್ಕೇರಿದ್ದಾರೆ. ಮುಖೇಶ್ ಅಂಬಾನಿ ಒಟ್ಟಾರೆ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.40ರಷ್ಟು ಏರಿಕೆಯಾಗಿದೆ.…

ತಾಜಾ ಸುದ್ದಿ

ತೈವಾನ್ ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪನ, ಜಪಾನ್ ನಲ್ಲಿ ಕಾಣಿಸಿದ ಸುನಾಮಿ!

ತೈವಾನ್ ನಲ್ಲಿ ರಿಕ್ಟರ್ ಮಾಪಕದಲ್ಲಿ 7.4ರಷ್ಟು ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಕಳೆದ 25 ವರ್ಷಗಳಲ್ಲೇ ದೊಡ್ಡ ಭೂಕಂಪನ ಇದಾಗಿದೆ. ತೈವಾನ್ ನಲ್ಲಿ ಬುಧವಾರ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಭೂಕಂಪನದ ಪ್ರಭಾವದಿಂದ…

sumalata
ಜಿಲ್ಲಾ ಸುದ್ದಿ

ಸುಮಲತಾ ನಿರ್ಧಾರ ನಾಳೆ ಘೋಷಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದ ಸಂಸದೆ ಸುಮಲತಾ ಅಂಬರೀಷ್ ನಾಳೆ ಬೆಳಿಗ್ಗೆ ಮಂಡ್ಯದಲ್ಲಿ ತನ್ನ ನಿರ್ಧಾರವನ್ನು ಪ್ರಕಟಿಸುವುದಾಗಿ ಘೋಷಿಸಿದ್ದಾರೆ. ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ ಅಂಬರೀಷ್, ಬುಧವಾರ ಬೆಳಿಗ್ಗೆ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಂಡ್ಯ ಜನರ…

pm modi
ತಾಜಾ ಸುದ್ದಿ

ಒಬ್ಬೊಬ್ಬರನ್ನಾಗಿ ಎಲ್ಲರನ್ನೂ ಸ್ವಚ್ಛಗೊಳಿಸಿ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ಮತ್ತೊಮ್ಮೆ ಆಯ್ಕೆಯಾಗಿ ಬಂದರೆ ದೇಶಕ್ಕೆ ಬೆಂಕಿ ಬೀಳುತ್ತೆ ಎಂದು ರಾಹುಲ್ ಗಾಂಧಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಈ ರೀತಿ ಭ್ರಷ್ಟರ ಪರ ಹೇಳಿಕೆ ನೀಡುವ ಒಬ್ಬೊಬ್ಬರನ್ನೂ ಗುರುತಿಸಿ ಸ್ವಚ್ಛಗೊಳಿಸಿ. ಈ ಮೂಲಕ ಮೈದಾನದಲ್ಲಿ ಇಲ್ಲದಂತೆ…

ರಾಜಕೀಯ

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿದ್ದೇ ದೇವೇಗೌಡರು: ಸಚಿವ ವೆಂಕಟೇಶ್ ಬಾಂಬ್

ಎರಡು ಬಾರಿಯ ಸಂಸದ ಪ್ರತಾಪ್ ಸಿಂಹಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ತಪ್ಪಿಸಿದ್ದೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಎಂದು ಸಚಿವ ಕೆ. ವೆಂಕಟೇಶ್ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಕೂಡ…

ತಾಜಾ ಸುದ್ದಿ

ಬಿಜೆಪಿ ಸೇರದಿದ್ದರೆ ಇನ್ನೂ 4 ಆಪ್ ಸಚಿವರ ಬಂಧನ: ಅತಿಶಿ ಗಂಭೀರ ಆರೋಪ

ಮುಂದಿನ ಎರಡು ತಿಂಗಳ ಅವಧಿಯಲ್ಲಿ ಆಮ್ ಆದ್ಮಿ ಪಕ್ಷದ ಇನ್ನೂ ನಾಲ್ವರು ಸಚಿವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ದೆಹಲಿ ಸಚಿವೆ ಅತಿಶಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಚಾರಣೆ ವೇಳೆ ಇಬ್ಬರು ಸಚಿವರ ಹೆಸರು ಪ್ರಸ್ತಾಪ…

ಜಿಲ್ಲಾ ಸುದ್ದಿ

ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಪಾಲು!

ರಂಜಾನ್ ಉಪವಾಸ ಮುಗಿಸಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಂಭವಿಸಿದೆ. ರಂಜಾನ್ ಉಪವಾಸ ಮುಗಿಸಿ ಮೂವರು ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೃತ ವಿದ್ಯಾಥರ್ಿಗಳನ್ನು ರಫನ್,…

earthquack
ತಾಜಾ ಸುದ್ದಿ

ಜಪಾನ್ ನಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

ದ್ವೀಪರಾಷ್ಟ್ರ ಜಪಾನ್ ನಲ್ಲಿ 6.1ರಷ್ಟು ತೀವ್ರತೆಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುನಾಮಿ ಭೀತಿ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಉತ್ತರ ಜಪಾನ್ ನ ಅಮೌರಿ ಎಂಬ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಭೂಕಂಪನ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸುನಾಮಿ ಭೀತಿ ಇಲ್ಲ. ಅಲ್ಲದೇ…